ಕರ್ನಾಟಕದ ಈ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 252 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: City Corporation Jobs Mysore 2024
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ 252 ಗ್ರೂಪ್ ಡಿ ಪೌರ ಕಾರ್ಮಿಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 18-07-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಬ್ಯಾಂಕ್ ಆಫ್ ಬರೋಡಾ ದಲ್ಲಿ ಖಾಲಿ ಇರುವ 627 ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಮೈಸೂರು ನಗರ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಮಹಾನಗರ ಪಾಲಿಕೆ, ಮೈಸೂರು |
ಹುದ್ದೆಗಳ ಹೆಸರು: ಪೌರ ಕಾರ್ಮಿಕರು |
ಹುದ್ದೆಗಳ ಸಂಖ್ಯೆ: 252 ಹುದ್ದೆಗಳ |
ಕೆಲಸದ ಸ್ಥಳ: ಮೈಸೂರು |
ಹುದ್ದೆಗಳ ಹಂಚಿಕೆ:
ಕೆಟೆಗೆರಿ | ಹುದ್ದೆಗಳ ಸಂಖ್ಯೆ |
ಪರಿಶಿಷ್ಟ ಜಾತಿ | 43 |
ಪರಿಶಿಷ್ಟ ಪಂಗಡ | 18 |
ಪ್ರವರ್ಗ 1 | 10 |
ಪ್ರ 2ಎ | 38 |
ಪ್ರ 2ಬಿ | 11 |
ಪ್ರ 3ಎ | 10 |
ಪ್ರ 3ಬಿ | 11 |
ಸಾಮಾನ್ಯ ವರ್ಗ | 111 |
ಒಟ್ಟ ಹುದ್ದೆಗಳು | 252 |
ವೇತನ/ Salary Scale:
ಮೂಲ ವೇತನ ರೂ. 17000-28950
ಮೂಲವೇತನದ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಅರ್ಹತೆಗಳು/ Qualification:
ಕನ್ನಡ ಭಾಷೆ ಮಾತನಾಡುವ ಬಗ್ಗೆ ಜ್ಞಾನವಿರಬೇಕು.
ದೈಹಿಕ ದೃಡತೆ ಇರತಕ್ಕದ್ದು.
ಮಹಾನಗರ ಪಾಲಿಕೆಯಲ್ಲಿ ಹಾಲಿ ನೇರಪಾವತಿ/ ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾತ್ರ ಆಧ್ಯತೆ ನೀಡಲಾಗುತ್ತದೆ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 55 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಮಹಾನಗರ ಪಾಲಿಕೆಯ ನಿಯಮಾವಳಿಗಳ ಅನ್ವಯ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 18.07.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಶಿವಮೊಗ್ಗ ಮಾಹಾನಗರ ಪಾಲಿಕೆ ಇವರ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-06-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 18-07-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕದ GTTC ಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಗ್ರೇಡ್ 2, ಟೆಕ್ನಿಶಿಯನ್ & ಲೆಕ್ಚರರ್ ಹುದ್ದೆಗಳಿಗೆ ಅರ್ಜಿ ಆಹ್ವಾ
Pingback: ಶಿಕ್ಷಣ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮಾಲೋಚಕರು, ಕಾಪಿ ಎಡಿಟರ್ ಸೇರಿ ವಿವಿಧ ಹುದ್ದೆಗಳ ನೇರ ಸಂದರ್ಶ