ಕರ್ನಾಟಕದ ಈ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 252 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: City Corporation Mysore Vacancies 2024

Click here to Share:

ಕರ್ನಾಟಕದ ಈ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 252 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: City Corporation Mysore Vacancies 2024

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ  ಖಾಲಿ ಇರುವ 252 ಗ್ರೂಪ್ ಡಿ ಪೌರ ಕಾರ್ಮಿಕರು  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಈ  ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 18-07-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ & ನಿರೀಕ್ಷಕರ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ

ಮೈಸೂರು ನಗರ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೇಂದ್ರ ಸರ್ಕಾರದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1526 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಮಹಾನಗರ ಪಾಲಿಕೆ, ಮೈಸೂರು
ಹುದ್ದೆಗಳ ಹೆಸರು: ಪೌರ ಕಾರ್ಮಿಕರು
ಹುದ್ದೆಗಳ ಸಂಖ್ಯೆ: 252 ಹುದ್ದೆಗಳ
ಕೆಲಸದ ಸ್ಥಳ: ಮೈಸೂರು

ಹುದ್ದೆಗಳ ಹಂಚಿಕೆ:

ಕೆಟೆಗೆರಿ ಹುದ್ದೆಗಳ ಸಂಖ್ಯೆ
ಪರಿಶಿಷ್ಟ ಜಾತಿ 43
ಪರಿಶಿಷ್ಟ ಪಂಗಡ 18
ಪ್ರವರ್ಗ 1 10
ಪ್ರ 2ಎ 38
ಪ್ರ 2ಬಿ 11
ಪ್ರ 3ಎ 10
ಪ್ರ 3ಬಿ 11
ಸಾಮಾನ್ಯ ವರ್ಗ 111
ಒಟ್ಟ ಹುದ್ದೆಗಳು 252

 

ವೇತನ/ Salary Scale:

ಮೂಲ ವೇತನ ರೂ. 17000-28950

ಮೂಲವೇತನದ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ ಮುಂತಾದ ಸೌಲಭ್ಯಗಳು ದೊರೆಯುತ್ತವೆ.

 

ಅರ್ಹತೆಗಳು/ Qualification:

ಕನ್ನಡ ಭಾಷೆ ಮಾತನಾಡುವ ಬಗ್ಗೆ ಜ್ಞಾನವಿರಬೇಕು.

ದೈಹಿಕ ದೃಡತೆ  ಇರತಕ್ಕದ್ದು.

ಮಹಾನಗರ ಪಾಲಿಕೆಯಲ್ಲಿ ಹಾಲಿ ನೇರಪಾವತಿ/ ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾತ್ರ ಆಧ್ಯತೆ ನೀಡಲಾಗುತ್ತದೆ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 55 ವರ್ಷವನ್ನು ಮೀರಿರಬಾರದು.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಮಹಾನಗರ ಪಾಲಿಕೆಯ ನಿಯಮಾವಳಿಗಳ ಅನ್ವಯ ನೇಮಕಾತಿ ಮಾಡಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 18.07.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಶಿವಮೊಗ್ಗ ಮಾಹಾನಗರ ಪಾಲಿಕೆ ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 2500 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: PNB Recruitment 2024

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-06-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 18-07-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger