ರೈಲ್ವೇ ಕೋಚ್ ಪ್ಯಾಕ್ಟರಿಯಲ್ಲಿ ಖಾಲಿ ಇರುವ 1000 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : Coach Factory Recruitment 2024

Click here to Share:

ರೈಲ್ವೇ ಕೋಚ್ ಪ್ಯಾಕ್ಟರಿಯಲ್ಲಿ ಖಾಲಿ ಇರುವ 1000 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : Coach Factory Recruitment 2024

ಕೇಂದ್ರ ಸರ್ಕಾರದ ರೈಲ್ವೇ ಇಲಾಖೆಯ ಅಡಿಯಲ್ಲಿ ಬರುವ ಇಂಟಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 330  ಅಪ್ರೆಂಟೀಸ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ & ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿದ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 21-06-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕದ RGUHS ನಲ್ಲಿ ಖಾಲಿ ಇರುವ ಜೂನಿಯರ್ ಪ್ರೊಗ್ರಾಮರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Integral Coach Factory, Chennai ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಪಶುಪಾಲನಾ ನಿಗಮದಲ್ಲಿ ಖಾಲಿ ಇರುವ 5250 ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ- ಇಂಟಗ್ರಲ್ ಕೋಚ್ ಫ್ಯಾಕ್ಟರಿ
ಹುದ್ದೆಗಳ ಹೆಸರು- ಶಿಶುಕ್ಷು ಹುದ್ದೆಗಳು
ಒಟ್ಟು ಖಾಲಿ ಹುದ್ದೆಗಳು- 320

 

ಹುದ್ದೆಗಳ ಹಂಚಿಕೆ:

ಕಾರ್ಪೆಂಟರ್- 90
ಎಲೆಕ್ಟ್ರಿಷಿಯನ್- 200
ಫಿಟ್ಟರ್- 260
ಮೆಶಿನಿಸ್ಟ್- 90
ಪೇಂಟರ್- 90
ವೆಲ್ಡರ್- 260
MLT-  ರೇಡಿಯೋಲಜಿ- 5
MLT- ಪಾಥಲಜಿ- 5
ಒಟ್ಟು ಹುದ್ದೆಗಳು- 1000

 

ವೇತನ/ Stipand:

ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 7000/- ಸ್ಟೈಫಂಡ್ (Stipend) ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಹತ್ತನೇ ತರಗತಿ ಹಾಗೂ ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು. 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 25 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ, ಓಬಿಸಿ & EWS ಅಭ್ಯರ್ಥಿಗಳಿಗೆ : ರೂ. 100

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಬಳಸಿ ಆನ್ಲೈನ್ ಮೂಲಕ ಪಾವತಿಸಬೇಕು

ಆಯ್ಕೆವಿಧಾನ/ Selection procedure:

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 22.05.2024 ರಿಂದ 21.06.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು pb.icf.gov.in  ನ ವೆಬ್ಸೈಟ್  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ  ಖಾಲಿ ಇರುವ ಫೈರ್‌ಮ್ಯಾನ್, ಠಾಣಾಧಿಕಾರಿ ಸೇರಿ 875 ಹುದ್ದೆಗಳ ಭರ್ತಿ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 22-05-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-06-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger