ಕಲ್ಲಿದ್ದಲು ಪ್ರಾಧಿಕಾರದಲ್ಲಿ ಖಾಲಿ ಇರುವ 1714 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- Coal India Recruitment 2023

Click here to Share:

ಕಲ್ಲಿದ್ದಲು ಪ್ರಾಧಿಕಾರದಲ್ಲಿ ಖಾಲಿ ಇರುವ 1714 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- Coal India Recruitment 2023

ಕಲ್ಲಿದ್ದಲು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಭಾರತೀಯ ಕಲ್ಲಿದ್ದಲು ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಒಟ್ಟು 1714 ಹುದ್ದೆಗಳಿಗೆ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ, ಪಿಯುಸಿ, ಪದವಿ, ಡಿಪ್ಲೋಮಾ, ಬಿಇ ಮುಗಿದವರು 02-09-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 6329 ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಭಾರತೀಯ ಕಲ್ಲಿದ್ದಲು ಪ್ರಾಧಿಕಾರದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ವಿವಿಧ 1714 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Karnataka Bank Recruitment

 

Post Details/ ಹುದ್ದೆಗಳ ವಿವರ:

ಪರಿಶಿಷ್ಟ ಜಾತಿ (SC)- 255
ಪರಿಶಿಷ್ಟ ಪಂಗಡ (ST) – 143
ಸಾಮಾನ್ಯ ವರ್ಗ (UR)- 1366
ಒಟ್ಟು ಹುದ್ದೆಗಳು- 1764

ವೇತನ ಶ್ರೇಣಿ/ Salary Scale:

ಕಲ್ಲಿದ್ದಲು ಪ್ರಾಧಿಕಾರದ ನಿಯಮಾವಳಿಗಳನ್ವಯ ಮೂಲ ವೇತನ ನಿಗದಿಗೊಳಿಸಲಾಗಿದೆ.  (ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)

 

ವಯೋಮಿತಿ/ Age limit (As on 30-09-2022)

ದಿನಾಂಕ 01-08-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 30 ವರ್ಷವನ್ನು ಮೀರುವಂತಿಲ್ಲ.  

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

 

ವಿದ್ಯಾರ್ಹತೆ/ Educational Qualification: (As on 30-09-2022)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ, ಪಿಯುಸಿ, ಪದವಿ, ಡಿಪ್ಲೋಮಾ, ಬಿಇ ಮುಂತಾದವರಿಗೆ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 100/-

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

 

Selection Method/ ಆಯ್ಕೆವಿಧಾನ:

ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

 RDPR ನಿಂದ ಹೊಸ ನೇಮಕಾತಿ ಅಧಿಸೂಚನೆ: ರಾಜ್ಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ- ವೇತನ ರೂ. 50000/- 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 04.08.2023 ರಿಂದ 02.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು Coal India ದ    ವೆಬ್ ಸೈಟ್ www.coalindia.in     ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

ಪ್ರಮುಖ ದಿನಾಂಕ/ Important Dates:

Online Application opening from : 04-08-2023

Last date to submission application : 02-09-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

30 Responses to ಕಲ್ಲಿದ್ದಲು ಪ್ರಾಧಿಕಾರದಲ್ಲಿ ಖಾಲಿ ಇರುವ 1714 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- Coal India Recruitment 2023

  1. Pingback: ಅಂಚೆ ಇಲಾಖೆಯಲ್ಲಿ ಬರೊಬ್ಬರಿ 30041 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ: APPOST

  2. Pingback: ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯಕ್ರಮ ಸಹಾಯಕ, ತಾಲೂಕು ಮೇಲ್ವಿಚಾರಕ ಸೇರಿ 23 ಪದನಾಮಗಳ ಹುದ್ದೆಗಳ

  3. Donaldpriop says:

    buying prescription drugs in mexico
    http://cmqpharma.com/# mexican border pharmacies shipping to usa
    best online pharmacies in mexico

  4. StephenJef says:

    medication from mexico pharmacy: cmq pharma mexican pharmacy – purple pharmacy mexico price list

  5. Charlessnoft says:

    mexican mail order pharmacies buying from online mexican pharmacy medication from mexico pharmacy

  6. MichaelsheaH says:

    canadian pharmacy online reviews: northwest pharmacy canada – best canadian pharmacy to buy from

  7. Davidfum says:

    buying prescription drugs in mexico: medicine in mexico pharmacies – mexican pharmacy

  8. Davidfum says:

    medicine in mexico pharmacies: best online pharmacies in mexico – buying prescription drugs in mexico online

  9. Charlessnoft says:

    recommended canadian pharmacies canadian online drugs canadian pharmacies online

  10. MichaelsheaH says:

    Online medicine home delivery: best online pharmacy india – indian pharmacy online

  11. Davidfum says:

    best canadian pharmacy: canadian pharmacy ed medications – pharmacies in canada that ship to the us

  12. Davidfum says:

    canadian pharmacy: canadian pharmacy india – pet meds without vet prescription canada

  13. Charlessnoft says:

    canadian pharmacy 365 canadian pharmacy store safe canadian pharmacies

  14. MichaelsheaH says:

    mexico pharmacies prescription drugs: mexico drug stores pharmacies – best online pharmacies in mexico

  15. EdwardImpab says:

    https://foruspharma.com/# mexican mail order pharmacies

  16. Davidfum says:

    www canadianonlinepharmacy: reliable canadian online pharmacy – canadian pharmacies that deliver to the us

  17. Davidfum says:

    world pharmacy india: indian pharmacies safe – mail order pharmacy india

  18. MichaelsheaH says:

    top 10 pharmacies in india: india pharmacy – reputable indian pharmacies

  19. Thomasborma says:

    http://clomiddelivery.pro/# how to get cheap clomid without rx

  20. Thomasborma says:
  21. Thomasborma says:

    https://clomiddelivery.pro/# where buy generic clomid pill

  22. Thomasborma says:

    http://amoxildelivery.pro/# amoxicillin order online

  23. Thomasborma says:
  24. Thomasborma says:

    https://paxloviddelivery.pro/# Paxlovid over the counter

  25. Thomasborma says:

    http://ciprodelivery.pro/# where can i buy cipro online

  26. Thomasborma says:

    https://ciprodelivery.pro/# ciprofloxacin over the counter

  27. Thomasborma says:

    http://doxycyclinedelivery.pro/# doxycycline prescription cost uk

  28. I don’t think the title of your article matches the content lol. Just kidding, mainly because I had some doubts after reading the article.

  29. Pingback: pgroyalbet

Leave a Reply

Your email address will not be published. Required fields are marked *