ಕೃಷಿ & ರೈತ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 36000/- : Coconut Development Board Recruitment 2023
ಕೇಂದ್ರ ಸರ್ಕಾರದ ಕೃಷಿ & ರೈತ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ತೆಂಗು ಅಭಿವೃದ್ಧಿ ನಿಗಮ, ಬೆಂಗಳೂರು ಇಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತುಂಬಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಇಮೇಲ್ ಮುಖಾಂತರ ಆಹ್ವಾನಿಸಲಾಗಿದೆ. ದಿನಾಂಕ 02-06-2023 ನೇರ ಸಂದರ್ಶನ ನಡೆಯಲಿದ್ದು ಆಸಕ್ತರು ಭಾಗವಹಿಸಬಹುದು.
Coconut Development Board ನಲ್ಲಿ ಖಾಲಿ ಇರುವ Technical Oficer ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು : ತಾಂತ್ರಿಕ ಅಧಿಕಾರಿ
ಹುದ್ದೆಗಳ ಸಂಖ್ಯೆ : 02 (1- UR & 1- OBC)
ಕೆಲಸದ ಸ್ಥಳ : ಬೆಂಗಳೂರು
ಗುತ್ತಿಗೆಯ ಅವಧಿ: ಆರಂಭದಲ್ಲಿ 6 ತಿಂಗಳು
ವೇತನ/ Salary
ವೇತನ ಶ್ರೇಣಿ: 36210/-
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೃಷಿ ಅಥವಾ ತೋಟಗಾರಿಕೆ ವಿಭಾಗದಲ್ಲಿ ಪದವಿ (BSc- Agri/ Horti) ಮುಗಿಸಿರಬೇಕು. ಕನ್ನಡ ಓದಲು, ಬರೆಯಲು & ಮತನಾಡಲು ಗೊತ್ತಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿ.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಅರ್ಜಿ ಸಲ್ಲಿಸಲು ಕನಿಷ್ಟ ವಯೋಮಿತಿ 21 ವರ್ಷ & ಗರಿಷ್ಟ ವಯೋಮಿತಿ 30 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ರೆಸ್ಯೂಮ್, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳ ಜೊತೆಗೆ ನಿಗದಿಪಡಿಸಿದ ದಿನದಂದು ನೇರ ಸಂದರ್ಶನಕ್ಕೆ ಹಾಜರಾಗುವುದು & ಅದಕ್ಕೂ ಮುಂಚೆ ಮೇಲಿನ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ro-bnglr@coconutboard.gov.in ಗೆ ಇಮೇಲ್ ಮುಖಾಂತರ ಕಳುಹಿಸಬೇಕು. ಈ ನೋಟಿಫಿಕೇಶನ್ & ಅರ್ಜಿ ನಮೂನೆ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
Important Date/ ಪ್ರಮುಖ ದಿನಾಂಕಗಳು:
ನೇರ ಸಂದರ್ಶನ ನಡೆಯುವ ದಿನಾಂಕ: 02-06-2023
Important Links/ ಪ್ರಮುಖ ಲಿಂಕುಗಳು:
Pingback: ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟಣೆ: ವೇತನ ರೂ. 36000/- : ತೆಂಗು ಅಭ
Pingback: BDL ನಲ್ಲಿ ಖಾಲಿ ಇರುವ ಒಟ್ಟು 100 ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ: BDL PE and PO Recruitment 2023 - KPSC Jobs
Pingback: ಕರ್ನಾಟಕ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಖಾಲಿ ಇರುವ TGT, PGT, ಪ್ರಾಥಮಿಕ ಶಾಲಾ ಶಿಕ್ಷಕರು & ಕಛೇರಿ ಸಹಾಯ
Pingback: ಗುಪ್ತಚರ ಇಲಾಖೆಯಲ್ಲಿ ಬೃಹತ್ ಭರ್ತಿಗೆ ಅಧಿಸೂಚನೆ- 800 ಗ್ರೂಪ್ ‘ಸಿ’ ಕಿರಿಯ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ
Pingback: chobreview.com