ಕೃಷಿ & ರೈತ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ.  36000/- : Coconut Development Board Recruitment 2023

Click here to Share:

ಕೃಷಿ & ರೈತ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ.  36000/- : Coconut Development Board Recruitment 2023

ಕೇಂದ್ರ ಸರ್ಕಾರದ ಕೃಷಿ & ರೈತ ಕಲ್ಯಾಣ ಇಲಾಖೆಯ ಅಡಿಯಲ್ಲಿ  ಬರುವ ತೆಂಗು ಅಭಿವೃದ್ಧಿ ನಿಗಮ, ಬೆಂಗಳೂರು ಇಲ್ಲಿ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತುಂಬಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಇಮೇಲ್  ಮುಖಾಂತರ ಆಹ್ವಾನಿಸಲಾಗಿದೆ. ದಿನಾಂಕ 02-06-2023 ನೇರ ಸಂದರ್ಶನ ನಡೆಯಲಿದ್ದು ಆಸಕ್ತರು ಭಾಗವಹಿಸಬಹುದು.

ಉದ್ಯೋಗ ಮಾಹಿತಿ: SSC ಯಿಂದ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1600 SDA & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ SSC ಯಿಂದ ಅರ್ಜಿ ಆಹ್ವಾನ

Coconut Development Board  ನಲ್ಲಿ ಖಾಲಿ ಇರುವ Technical Oficer ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: DDA ದಲ್ಲಿ ಹೊಸ ನೇಮಕಾತಿ ಅಧಿಸೂಚನೆ 2023: ಇದರಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಸೆಕ್ಷನ್ ಕ್ಲರ್ಕ್, ಜೆಇ & ಅಕೌಂಟೆಂಟ್ ಸೇರಿ 700 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು : ತಾಂತ್ರಿಕ ಅಧಿಕಾರಿ

ಹುದ್ದೆಗಳ ಸಂಖ್ಯೆ : 02 (1- UR & 1- OBC)

ಕೆಲಸದ ಸ್ಥಳ : ಬೆಂಗಳೂರು

ಗುತ್ತಿಗೆಯ ಅವಧಿ: ಆರಂಭದಲ್ಲಿ 6 ತಿಂಗಳು

 

ವೇತನ/ Salary

ವೇತನ ಶ್ರೇಣಿ: 36210/-

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೃಷಿ ಅಥವಾ ತೋಟಗಾರಿಕೆ ವಿಭಾಗದಲ್ಲಿ ಪದವಿ (BSc- Agri/ Horti) ಮುಗಿಸಿರಬೇಕು. ಕನ್ನಡ ಓದಲು, ಬರೆಯಲು & ಮತನಾಡಲು ಗೊತ್ತಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿ.

ಉದ್ಯೋಗ ಮಾಹಿತಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ಪೂರ್ಣಾಕಾಲಿಕ ಬೋಧಕ ಹುದ್ದೆಗಳ ಭರ್ತಿ

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಅರ್ಜಿ ಸಲ್ಲಿಸಲು ಕನಿಷ್ಟ ವಯೋಮಿತಿ 21 ವರ್ಷ & ಗರಿಷ್ಟ ವಯೋಮಿತಿ 30 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ರೆಸ್ಯೂಮ್, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳ ಜೊತೆಗೆ ನಿಗದಿಪಡಿಸಿದ ದಿನದಂದು ನೇರ ಸಂದರ್ಶನಕ್ಕೆ ಹಾಜರಾಗುವುದು & ಅದಕ್ಕೂ ಮುಂಚೆ ಮೇಲಿನ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ro-bnglr@coconutboard.gov.in ಗೆ ಇಮೇಲ್ ಮುಖಾಂತರ ಕಳುಹಿಸಬೇಕು. ಈ ನೋಟಿಫಿಕೇಶನ್ & ಅರ್ಜಿ ನಮೂನೆ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ ನಡೆಯುವ ದಿನಾಂಕ: 02-06-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

5 Responses to ಕೃಷಿ & ರೈತ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ.  36000/- : Coconut Development Board Recruitment 2023

  1. Pingback: ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟಣೆ: ವೇತನ ರೂ. 36000/- : ತೆಂಗು ಅಭ

  2. Pingback: BDL ನಲ್ಲಿ ಖಾಲಿ ಇರುವ ಒಟ್ಟು 100 ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ: BDL PE and PO Recruitment 2023 - KPSC Jobs

  3. Pingback: ಕರ್ನಾಟಕ ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ ಖಾಲಿ ಇರುವ TGT, PGT, ಪ್ರಾಥಮಿಕ ಶಾಲಾ ಶಿಕ್ಷಕರು & ಕಛೇರಿ ಸಹಾಯ

  4. Pingback: ಗುಪ್ತಚರ ಇಲಾಖೆಯಲ್ಲಿ ಬೃಹತ್ ಭರ್ತಿಗೆ ಅಧಿಸೂಚನೆ- 800 ಗ್ರೂಪ್ ‘ಸಿ’ ಕಿರಿಯ ಅಧಿಕಾರಿ  ಹುದ್ದೆಗಳ ಭರ್ತಿಗೆ ಅರ್ಜಿ

  5. Pingback: chobreview.com

Leave a Reply

Your email address will not be published. Required fields are marked *