ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸೇವಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: Cooperative Bank Junior Assistant Recruitment 2023

Click here to Share:

ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸೇವಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: Cooperative Bank Junior Assistant Recruitment 2023

ದಿ ಖಾನಾಪೂರ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಖಾನಾಪೂರ, ಬೆಳಗಾವಿ ಜಿಲ್ಲೆ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ದಿ ಖಾನಾಪೂರ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸೇವಕ ಹುದ್ದೆಗಳ ಭರ್ತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ  ಒಟ್ಟು 15 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಜುಲೈ  07, 2023 ಅರ್ಜಿ ಹಾಕಲು ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.

ಏಕಲವ್ಯ ಮಾದರಿ ಶಾಲೆಗಳಲ್ಲಿ ಖಾಲಿ ಇರುವ 38840 ಶಿಕ್ಷಕರು, ಗುಮಾಸ್ತ, ಅಕೌಂಟೆಂಟ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: Eaklvya Model School 38840 Posts Recruitment 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ದಿ ಖಾನಾಪೂರ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸೇವಕ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿದೆ ಅಧಿಸೂಚನೆ ಪ್ರಕಟ- IPPB Executive Recruitment Notification 2023

ಹುದ್ದೆಗಳ ವಿವರ/ Post Details

Organization Name: The Kanapura Cooperative Bank Limited

No of Posts: 15
Job Location: Khanapura, Belagavi
Post Name: Junior Assistant & Peon
Salary: Rs.16600-29600/- Per Month

 

ಹುದ್ದೆಗಳ ವಿವರ/ Vacancy Details:

ಕಿರಿಯ ಸಹಾಯಕ – 10 ಹುದ್ದೆಗಳು
ಸೇವಕ – 05 ಹುದ್ದೆಗಳು
ಒಟ್ಟು 15 ಹುದ್ದೆಗಳು

ವೇತನ ಶ್ರೇಣಿ/ Salary Scale:

ಕಿರಿಯ ಸಹಾಯಕ – 1600029600
ಸೇವಕ – 11600-21000

Educational Qualification :

ದಿ ಖಾನಾಪೂರ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ  ಅನುಸಾರ ಕೆಳಕಂಡಂತೆ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಕಿರಿಯ ಸಹಾಯಕ/ Junior Assistant:

ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಎ/ ಬಿಕಾಂ/ ಬಿಎಸ್ಸಿ/ ಬಿಸಿಎ/ ತತ್ಸಮಾನ ವಿದ್ಯಾರ್ಹತೆನ್ನು ಹೊಂದಿರಬೇಕು.

ಸಂಬಂಧಿಸಿದ ವಿಷಯದಲ್ಲಿ ಡಿಪ್ಲೋಮಾ ಮುಗಿದವರಿಗೆ ಆದ್ಯತೆ ನೀಡಲಾಗುವುದು.

ಕನ್ನಡ ಭಾಷೆಯನ್ನು ಓದಲು, ಬರೆಯಲು, ಮಾತನಾಡಲು & ಅರ್ಥಮಾಡಿಕೊಳ್ಳಲು ಬರಬೇಕು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನಿಷ್ಟ ವರ್ಷಗಳ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು.

 

ಸೇವಕ/ Peon:

ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ/ ತತ್ಸಮಾನ ವಿದ್ಯಾರ್ಹತೆನ್ನು ಹೊಂದಿರಬೇಕು.

ಕನ್ನಡ ಭಾಷೆಯನ್ನು ಓದಲು, ಬರೆಯಲು, ಮಾತನಾಡಲು & ಅರ್ಥಮಾಡಿಕೊಳ್ಳಲು ಬರಬೇಕು.

 

Age Limit/ ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು.

ಹಾಗೆಯೇ ಗರಿಷ್ಟ ವಯೋಮಿತಿ ಕೆಳಗಿನಂತಿರುತ್ತದೆ.

ಎಸ್.ಸಿ, ಎಸ್.ಟಿ & ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 40 ವರ್ಷ

ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ:  38 ವರ್ಷ

ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : 35 ವರ್ಷ

 

ಅರ್ಜಿ ಶುಲ್ಕ/ Application Fee:

1) ಕಿರಿಯ ಸಹಾಯಕ ಹುದ್ದೆಗಳು: ಅರ್ಜಿ ಶುಲ್ಕ ರೂ 500/- & ಬ್ಯಾಂಕ್ ಶುಲ್ಕ ಪ್ರತ್ಯೇಕ

2) ಸೇವಕ ಹುದ್ದೆಗಳು : ಅರ್ಜಿ ಶುಲ್ಕ ರೂ 300/- & ಬ್ಯಾಂಕ್ ಶುಲ್ಕ ಪ್ರತ್ಯೇಕ

 

Selection Process/ ಆಯ್ಕೆವಿಧಾನ:

ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ & ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವ ವಿಧಾನ/ How to apply

ಅರ್ಜಿ ನಮೂನೆಯನ್ನು ರೂ. 100/- ಪಾವತಿಸಿ ಬ್ಯಾಂಕಿನಲ್ಲಿಯೇ ಪಡೆದು  ಅರ್ಜಿ ನಮೂನೆಯನ್ನು ಪಡೆಯಬಹುದು & ನಮೂನೆಯ ಅಂಕಣಗಳನ್ನು ಸಂಪೂರ್ಣವಾಗಿ ತುಂಬಿ ಇದಕ್ಕೆ ಇತ್ತೀಚೆನ ಭಾವಚಿತ್ರ &  ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಲಕೋಟೆಯ ಮೇಲೆ ಯಾವ ಹುದ್ದೆಗ ಅರ್ಜಿ ಸಲ್ಲಿಸುತ್ತಿದ್ದೀರಿ ಎಂದು ಸ್ಪಷ್ಟವಾಗಿ ನಮೂದಿಸಿ ದಿನಾಂಕ 03-07-2023 ರ ಒಳಗಾಗಿ ದಿ ಖಾನಾಪೂರ ಕೋ-ಆಪರೇಟಿವ್ ಬ್ಯಾಂಕ್, ಲಿಮಿಟೆಡ್, ಬೆಳಗಾವಿ ಜಿಲ್ಲೆ- 591302 ಇಲ್ಲಿಗೆ ರಿಜಿಸ್ಟರ್ ಪೋಸ್ಟ್/ ಖುದ್ದಾಗಿ ಸಲ್ಲಿಸಬಹುದಾಗಿರುತ್ತದೆ.

ಹತ್ತನೇ ಮುಗಿದವರಿಗೆ ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 772 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Railway 772 Posts Recruitment 2023

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 11-06-2023

ಅರ್ಜಿ ಹಾಕುವ ಕೊನೆಯ ದಿನಾಂಕ: 03-07-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 03-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸೇವಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: Cooperative Bank Junior Assistant Recruitment 2023

Leave a Reply

Your email address will not be published. Required fields are marked *