ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 119 ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: Corporation Jobs Davangere 2024

Click here to Share:

ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 119 ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: Corporation Jobs Davangere 2024

ದಾವಣಗೆರೆ ಜಿಲ್ಲೆ ಮಹಾನಗರ ಪಾಲಿಕೆ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ  ಖಾಲಿ ಇರುವ 119 ಗ್ರೂಪ್ ಡಿ ಪೌರ ಕಾರ್ಮಿಕರು  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಈ  ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 30-01-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ದಾವಣಗೆರೆ ಜಿಲ್ಲೆ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಜನೌಷಧ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ PMBI ನಿಂದ ಅಧಿಸೂಚನೆ ಪ್ರಕಟ: PMBI Recruitment Notification 2023

 

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಮಹಾನಗರ ಪಾಲಿಕೆ, ಧಾರವಾಡ
ಹುದ್ದೆಗಳ ಹೆಸರು: ಪೌರ ಕಾರ್ಮಿಕರು
ಹುದ್ದೆಗಳ ಸಂಖ್ಯೆ: 119 ಹುದ್ದೆಗಳ
ಕೆಲಸದ ಸ್ಥಳ: ದಾವಣಗೆರೆ

 

ಹುದ್ದೆಗಳ ಹಂಚಿಕೆ:

ಕೆಟೆಗೆರಿ ಹುದ್ದೆಗಳ ಸಂಖ್ಯೆ
ಪರಿಶಿಷ್ಟ ಜಾತಿ 21
ಪರಿಶಿಷ್ಟ ಪಂಗಡ 09
ಪ್ರ 1 05
ಪ್ರ 2ಎ 18
ಪ್ರ 2ಬಿ 05
ಪ್ರ 3ಎ 05
ಪ್ರ 3ಬಿ 05
ಸಾಮಾನ್ಯ ವರ್ಗ 51
ಒಟ್ಟ ಹುದ್ದೆಗಳು 119

ವೇತನ/ Salary Scale:

ಮೂಲ ವೇತನ ರೂ. 17000-28950

ಮೂಲವೇತನದ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ ಮುಂತಾದ ಸೌಲಭ್ಯಗಳು ದೊರೆಯುತ್ತವೆ.

ಅರ್ಹತೆಗಳು/ Qualification:

ಕನ್ನಡ ಭಾಷೆ ಮಾತನಾಡುವ ಬಗ್ಗೆ ಜ್ಞಾನವಿರಬೇಕು.

ದೈಹಿಕ ದೃಡತೆ  ಇರತಕ್ಕದ್ದು.

ಮಹಾನಗರ ಪಾಲಿಕೆಯಲ್ಲಿ ಹಾಲಿ ನೇರಪಾವತಿ/ ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾತ್ರ ಆಧ್ಯತೆ ನೀಡಲಾಗುತ್ತದೆ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 55 ವರ್ಷವನ್ನು ಮೀರಿರಬಾರದು.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಮಹಾನಗರ ಪಾಲಿಕೆಯ ನಿಯಮಾವಳಿಗಳ ಅನ್ವಯ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 30.01.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ದಾವಣಗೆರೆ ಮಾಹಾನಗರ ಪಾಲಿಕೆ ಕೇಂದ್ರ ಕಛೇರಿ, ರೈಲ್ವೇ ನಿಲ್ದಾಣದ ಎದುರು, ಪಿ.ಬಿ ರಸ್ತೆ, ದಾವಣಗೆರೆ ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

The Candidates who interested to apply online Click the NEXT button to Application submission.

IOCL ನಲ್ಲಿ ಖಾಲಿ ಇರುವ ಒಟ್ಟು 1603 ಡಾಟಾ ಎಂಟ್ರಿ ಆಪರೇಟರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ: IOCL 1603 Vacancies 2023

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 29-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 30-01-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger