ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 89 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: Corporation Jobs Shimoga 2024
ಶಿವಮೊಗ್ಗ ಜಿಲ್ಲೆ ಮಹಾನಗರ ಪಾಲಿಕೆ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ 89 ಗ್ರೂಪ್ ಡಿ ಪೌರ ಕಾರ್ಮಿಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 22-02-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲೆ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
BDL ನಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಸೇರಿ ಒಟ್ಟು 361 ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಮಹಾನಗರ ಪಾಲಿಕೆ, ಶಿವಮೊಗ್ಗ |
ಹುದ್ದೆಗಳ ಹೆಸರು: ಪೌರ ಕಾರ್ಮಿಕರು |
ಹುದ್ದೆಗಳ ಸಂಖ್ಯೆ: 89 ಹುದ್ದೆಗಳ |
ಕೆಲಸದ ಸ್ಥಳ: ಶಿವಮೊಗ್ಗ |
ಹುದ್ದೆಗಳ ಹಂಚಿಕೆ:
ಕೆಟೆಗೆರಿ | ಹುದ್ದೆಗಳ ಸಂಖ್ಯೆ |
ಪರಿಶಿಷ್ಟ ಜಾತಿ | 15 |
ಪರಿಶಿಷ್ಟ ಪಂಗಡ | 07 |
ಪ್ರವರ್ಗ 1 | 04 |
ಪ್ರ 2ಎ | 13 |
ಪ್ರ 2ಬಿ | 04 |
ಪ್ರ 3ಎ | 03 |
ಪ್ರ 3ಬಿ | 04 |
ಸಾಮಾನ್ಯ ವರ್ಗ | 39 |
ಒಟ್ಟ ಹುದ್ದೆಗಳು | 89 |
ವೇತನ/ Salary Scale:
ಮೂಲ ವೇತನ ರೂ. 17000-28950
ಮೂಲವೇತನದ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಅರ್ಹತೆಗಳು/ Qualification:
ಕನ್ನಡ ಭಾಷೆ ಮಾತನಾಡುವ ಬಗ್ಗೆ ಜ್ಞಾನವಿರಬೇಕು.
ದೈಹಿಕ ದೃಡತೆ ಇರತಕ್ಕದ್ದು.
ಮಹಾನಗರ ಪಾಲಿಕೆಯಲ್ಲಿ ಹಾಲಿ ನೇರಪಾವತಿ/ ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾತ್ರ ಆಧ್ಯತೆ ನೀಡಲಾಗುತ್ತದೆ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 55 ವರ್ಷವನ್ನು ಮೀರಿರಬಾರದು.
ಅರ್ಜಿ ಶುಲ್ಕ/ Application Fees:
ಪ.ಜಾ/ ಪ.ಪಂ/ ಪ್ರವರ್ಗ 1 & ಮಹಿಳಾ ಅಭ್ಯರ್ಥಿಗಳು: ರೂ. 100/-
ಇತರೆ ಅಭ್ಯರ್ಥಿಗಳು : ರೂ. 200/-
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಮಹಾನಗರ ಪಾಲಿಕೆಯ ನಿಯಮಾವಳಿಗಳ ಅನ್ವಯ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 30.01.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಶಿವಮೊಗ್ಗ ಮಾಹಾನಗರ ಪಾಲಿಕೆ ಇವರ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕ್ಲರ್ಕ್, ಅಕೌಂಟೆಂಟ್ & ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ನೌಕರರ ಪತ್ತಿನ ಸಹಕಾರಿ ಸಂಘದಲ್ಲಿ ಉದ್ಯೋಗಾವಕಾಶ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 24-02-2024
Important Links/ ಪ್ರಮುಖ ಲಿಂಕುಗಳು:
Pingback: ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 89 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: Corporation Jobs Shimoga 2024 - ಕುಂದಗೋಳ
Pingback: ECHS ಕರ್ನಾಟಕದಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿ ಆ
Pingback: ಉಷ್ಣ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 223 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NTPC AE Jobs 2024 - KPSC Jobs
Pingback: Bible