ವಿದ್ಯುತ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/- CPRI ಬೆಂಗಳೂರಿನಿಂದ ಅರ್ಜಿ ಆಹ್ವಾನ- CPRI Recruitment Notification 2023
ಕೇಂದ್ರ ವಿದ್ಯುತ್ ಇಲಾಖೆಯ ಸ್ವಾಯತ್ತಾ ಸಂಸ್ಥೆಯಾದ ಕೇಂದ್ರಿಯ ವಿದ್ಯುತ್ ಸಂಶೋಧನಾ ಸಂಸ್ಥೆ (CPRI) ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. CPRI ಯಲ್ಲಿ ಖಾಲಿ ಇರುವ ಯೋಜನಾ ಅಭಿಯಂತರರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 20-10-2023 ರ ಒಳಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Jobs 2023
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Central Power Research Institute ನಲ್ಲಿ ಖಾಲಿ ಇರುವ Project Engineer ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: Central Electricity Regulatory Commission
ಹುದ್ದೆಯ ಹೆಸರು: Staff Consultants & Research Associates
ಒಟ್ಟು ಹುದ್ದೆಗಳು : 07
ಹುದ್ದೆಗಳ ವಿವರ |
ಯೋಜನಾ ಅಭಿಯಂತರರು/ Project Engineer – (Electrical) – 01 Post |
ಯೋಜನಾ ಅಭಿಯಂತರರು/ Project Engineer – (Chemical) – 02 Post |
ವೇತನ/ Salary:
CPRI ನಿಯಮಾವಳಿಗಳ ಅನ್ವಯ ವೇತನ ಶ್ರೇಣಿ ನಿಗದಿಯಾಗಿದೆ.
ಯೋಜನಾ ಅಭಿಯಂತರರು/ Project Engineer – (Electrical) – ರೂ. 30000/- |
ಯೋಜನಾ ಅಭಿಯಂತರರು/ Project Engineer – (Chemical) – ರೂ. 30000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಯೋಜನಾ ಅಭಿಯಂತರರು/ Project Engineer – (Electrical) :
ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬಿಇ/ ಬಿಟೆಕ್ ಇನ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಮುಗಿದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 02 ವರ್ಷಗಳ ಅನುಭವ ಇರಬೇಕು.
ಯೋಜನಾ ಅಭಿಯಂತರರು/ Project Engineer – (Chemical) :-
ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬಿಇ/ ಬಿಟೆಕ್ ಇನ್ ಕೆಮಿಕಲ್ ಇಂಜಿನಿಯರಿಂಗ್ ಮುಗಿದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 02 ವರ್ಷಗಳ ಅನುಭವ ಇರಬೇಕು.
ವಯೋಮಿತಿ/ Age Limit:
CPRI ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು.
ಯೋಜನಾ ಅಭಿಯಂತರರು/ Project Engineer – (Electrical) – 35 ವರ್ಷ |
ಯೋಜನಾ ಅಭಿಯಂತರರು/ Project Engineer – (Chemical) – 30 ವರ್ಷ |
ಅರ್ಜಿ ಶುಲ್ಕ/ Application Fees:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಕ್ಕೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 20.10.2023 ರ ಒಳಗಾಗಿ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಸಲ್ಲಿಸುವುದು.
ವಿಳಾಸ: The Chief Administrative Officer, Central Power Research Institute (CPRI), Post Box No. 8066, Prof. Sir C V Raman Road, Sadashivanagar, Post Office, Bengaluru- 560080. ಈ ನೋಟಿಫಿಕೇಶನ್ & ಅಪ್ಲಿಕೇಶನ್ ಫಾರ್ಮ್ಯಾಟ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ: ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-10-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Form:
Pingback: ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ: ZPDK Re
Pingback: ಬೆಮೆಲ್ ನಲ್ಲಿ ಖಾಲಿ ಇರುವ 119 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BEML Recruitment Jobs 2023 - KPSC Jobs