ಕೇಂದ್ರ ಸರ್ಕಾರದಿಂದ ಖಾಲಿ ಇರುವ 9360 ಹುದ್ದೆಗಳ ನೇರ ನೇಮಕಾತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

Click here to Share:

ಕೇಂದ್ರ ಸರ್ಕಾರದಿಂದ ಖಾಲಿ ಇರುವ 9360 ಹುದ್ದೆಗಳ ನೇರ ನೇಮಕಾತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಕೇಂದ್ರ ಗೃಹ  ಇಲಾಖೆಯ ಅಡಿಯಲ್ಲಿ ಬರುವ ಕೇಂದ್ರ ಮೀಸಲು ಪೋಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ವಿವಿಧ ವಿಭಾಗಗಳ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 9360 ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ   ಆನ್ಲೈನ್  ಮೂಲಕ ಅರ್ಜಿ ಆಹ್ವಾನಿಸಲಾಗಿದೆ, ಹತ್ತನೇ ತರಗತಿ ಉತ್ತೀರ್ಣ ಆದವರಿಗೆ ಇಲ್ಲಿ ಸುವರ್ಣಾವಕಾಶಗಳು ಇದ್ದು,  ಈ ನೇಮಕಾತಿ ಕುರಿತು ವಿವರಗಳನ್ನು ಇಲ್ಲಿ ಪಡೆಯಿರಿ.  ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕೇಂದ್ರ ಮೀಸಲು ಪೋಲೀಸ್ ಪಡೆಯಿಂದ  (Central Reserve Police Force – CRPF) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಉದ್ಯೋಗ ಮಾಹಿತಿ: UBI ನಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಯಾವುದೇ ಪದವೀಧರರಿಂದ Online ಅರ್ಜಿ ಆಹ್ವಾನ: Union Bank of India Recruitment 2023

 

ಹುದ್ದೆಗಳ ಹೆಸರು & ಹುದ್ದೆಗಳ ಸಂಖ್ಯೆ/ Post Details:

ಟೆಕ್ನಿಕಲ್/ ಟ್ರೇಡ್ಸಮನ್ (Technical / Tradesman) – 9105 (Male)
ಟೆಕ್ನಿಕಲ್/ ಟ್ರೇಡ್ಸಮನ್ (Technical / Tradesman) – 107 (Female)
Pioneer Wing : 11 (Male)
ಹೊಸದಾಗಿ ಸೇರ್ಪಡೆಯಾದ ಹುದ್ದೆಗಳು – 148
ಒಟ್ಟು ಹುದ್ದೆಗಳು: 9360

ಉದ್ಯೋಗ ಮಾಹಿತಿ: ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಜಿಲ್ಲಾ ನ್ಯಾಯಾಲಯದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: District Court Recruitment 2023

Salary scale/ ವೇತನ ಶ್ರೇಣಿ:

ಕೇಂದ್ರ ಸರ್ಕಾರದ ಏಳನೇ ವೇತನೇ ಆಯೋಗದ ಲೆವೆಲ್ 3 ನಂತೆ ಮೂಲವೇತನ ರೂ. 21700 ದಿಂದ 69100 ಇರುತ್ತದೆ. ಇದರ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳಂತೆ ಡಿಎ, ಎಚ್.ಆರ್.ಎ ಮುಂತಾದ ಸೌಲಭ್ಯಗಳು ದೊರೆಯುತ್ತವೆ.

 

Educational Qualification/ ಶೈಕ್ಷಣಿಕ ವಿದ್ಯಾರ್ಹತೆ :

ಅಧಿಸೂಚನೆಯಲ್ಲಿ ನೀಡಿರುವಂತೆ 10ನೇ ಅಥವಾ ಐಟಿಐ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

Age limit/ ವಯೋಮಿತಿ: (As on 01-08-2023)

ಕಾನ್ಸ್ಟೇಬಲ್ (ಡ್ರೈವರ್) :21 ರಿಂದ 27 ವಯೋಮಿತಿಯ ಒಳಗೆ ಇರಬೇಕು

ಕಾನ್ಸ್ಟೇಬಲ್ (ಇತರೆ): 18-23 ವಯೋಮಿತಿಯ ಒಳಗೆ ಇರಬೇಕು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:   ಪಜಾ, ಪಪಂ: 10 ವರ್ಷ & ಸಾಮಾನ್ಯ ಹಾಗೂ ಹಿಂದುಳಿದ ವರ್ಗದವರಿಗೆ : 05 ವರ್ಷ ಸಡಿಲಿಕೆ ಇರುತ್ತದೆ,

ಉದ್ಯೋಗ ಮಾಹಿತಿ: Ayush ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ, ಸಹಾಯಕ, ಜಿಇ & ಸ್ಟಾಫ್ ನರ್ಸ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: AIIA Recruitment 2023

 

Application fees/ ಅರ್ಜಿ ಶುಲ್ಕ:

ಸಾಮಾನ್ಯ ವರ್ಗ/ ಓಬಿಸಿ/ EWS ಅಭ್ಯರ್ಥಿಗಳಿಗೆ ರೂ. 100/- ಮಾತ್ರ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿ ಆನ್ಲೈನ್ ಮೂಲಕ ಪಾವತಿಸಬಹುದು.

 

ಆಯ್ಕೆವಿಧಾನ:

ಲಿಖಿತ ಪರೀಕ್ಷೆ

ದೈಹಿಕ ಸಾಮಾರ್ಥ್ಯ & ಸಹಿಷ್ಣುತ ಪರೀಕ್ಷೆ

ವೈಧ್ಯಕೀಯ ಪರೀಕ್ಷೆ

 

Application Submission Method/ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು CRPF ಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02-05-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

The Candidates who willing to apply this post can click NEXT button to apply online

Interested and eligible candidates can apply through online mode by visiting official website on or before the date of 02-05-2023. Click the below link for apply online

 

Important Date:

ಅರ್ಜಿ ಹಾಕುವ ಪ್ರಾರಂಭದ ದಿನಾಂಕ: 27-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02-05-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 02-05-2023

CBT ಪರೀಕ್ಷೆಯ ದಿನಾಂಕ: ಜುಲೈ, 2023

 

Important Links:

Last Date Extended Notice

Notification/ ನೋಟಿಫಿಕೇಶನ್

Apply Online/ ಅರ್ಜಿ ಸಲ್ಲಿಸಿ

Official Website:

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 

 


Click here to Share:
Bookmark the permalink.

About sdkpscjob

www.kpscjobs.com Educator & Blogger

6 Responses to ಕೇಂದ್ರ ಸರ್ಕಾರದಿಂದ ಖಾಲಿ ಇರುವ 9360 ಹುದ್ದೆಗಳ ನೇರ ನೇಮಕಾತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

  1. Pingback: ಖರೀದಿ & ಸಂಗ್ರಹಣಾ ನಿರ್ದೇಶನಾಲಯದಲ್ಲಿ ಖಾಲಿ ಇರುವ ಕಿರಿಯ ಸಹಾಯಕ/ ಜೂನಿಯರ್ ಸ್ಟೋರ್ ಕೀಪರ್ ಹುದ್ದೆಗಳ ಭರ್ತಿಗ

  2. Pingback: KPSC Important Exam Notice For Candidates: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಭಾಗವಹಿಸುವ ಅಭ್ಯರ್ಥಿಗಳಿಗೆ Admit Card ಬಿಡುಗಡೆ - KPSC Jobs

  3. Savita s g says:

    Degree

  4. Pingback: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 2674 ಸಹಾಯಕ ಹುದ್ದೆಗಳಿಗೆ ಯಾವುದೇ ಪದವಿ ಆದವರಿಂದ ಅರ್ಜಿ ಆಹ್ವಾನ- ಅರ್ಜಿ ಸಲ್ಲಿಸ

  5. Channabasava says:

    High School

  6. 12tne nagamma badavanna chikksarra t

Leave a Reply

Your email address will not be published. Required fields are marked *