ಕೇಂದ್ರ ಸರ್ಕಾರದಲ್ಲಿ 1,30,000 ಹುದ್ದೆಗಳ ಬೃಹತ್ ಭರ್ತಿ: ಕನ್ನಡದಲ್ಲಿಯೇ ನಡೆಯಲಿದೆ ಪರೀಕ್ಷೆ- ಹತ್ತನೇ ತರಗತಿ ಮಾತ್ರ- CRPF GD Recruitment

Click here to Share:

ಕೇಂದ್ರ ಸರ್ಕಾರದಲ್ಲಿ 1,30,000 ಹುದ್ದೆಗಳ ಬೃಹತ್ ಭರ್ತಿ: ಕನ್ನಡದಲ್ಲಿಯೇ ನಡೆಯಲಿದೆ ಪರೀಕ್ಷೆ- ಹತ್ತನೇ ತರಗತಿ ಮಾತ್ರ- CRPF GD Recruitment

ಕೇಂದ್ರ ಗೃಹ  ಇಲಾಖೆಯ ಅಡಿಯಲ್ಲಿ ಬರುವ ಕೇಂದ್ರ ಮೀಸಲು ಪೋಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ವಿವಿಧ ವಿಭಾಗಗಳ ಕಾನ್ಸ್ಟೇಬಲ್ (General Duty) ಹುದ್ದೆಗಳ ನೇಮಕಾತಿಗೆ ಸಂಕ್ಷಿಪ್ತ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು129929 ಬೃಹತ್  ಹುದ್ದೆಗಳ ನೇರ ನೇಮಕಾತಿಗೆ ಶೀಘ್ರದಲ್ಲಿಯೇ ಸಿಬ್ಬಂದಿ ನೇಮಕಾತಿ ಆಯೋಗದಿಂದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗುತ್ತದೆ.  ಹತ್ತನೇ ತರಗತಿ ಉತ್ತೀರ್ಣ ಆದವರಿಗೆ ಇಲ್ಲಿ ಸುವರ್ಣಾವಕಾಶಗಳು ಇದ್ದು,  ಈ ನೇಮಕಾತಿ ಕುರಿತು ವಿವರಗಳನ್ನು ಇಲ್ಲಿ ಪಡೆಯಿರಿ.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕೇಂದ್ರ ಮೀಸಲು ಪೋಲೀಸ್ ಪಡೆಯಿಂದ  (Central Reserve Police Force – CRPF) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ : ಸಿಬ್ಬಂದಿ ನೇಮಕಾತಿ ಆಯೋಗದಿಂದ ಬೃಹತ್ ಭರ್ತಿ: ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ 7500 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC CGL Recruitment 2023

ಹುದ್ದೆಗಳ ಹೆಸರು & ಹುದ್ದೆಗಳ ಸಂಖ್ಯೆ/ Post Details:

ಪುರುಷ ಕಾನ್ಸ್ಟೇಬಲ್ – 125262 (Male)
ಮಹಿಳಾ ಕಾನ್ಸ್ಟೇಬಲ್ – 4667(Female)
ಒಟ್ಟು ಹುದ್ದೆಗಳು: 129929

 

Salary scale/ ವೇತನ ಶ್ರೇಣಿ:

ಕೇಂದ್ರ ಸರ್ಕಾರದ ಏಳನೇ ವೇತನೇ ಆಯೋಗದ ಲೆವೆಲ್ 3 ನಂತೆ ಮೂಲವೇತನ ರೂ. 21700 ದಿಂದ 69100 ಇರುತ್ತದೆ. ಇದರ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳಂತೆ ಡಿಎ, ಎಚ್.ಆರ್.ಎ ಮುಂತಾದ ಸೌಲಭ್ಯಗಳು ದೊರೆಯುತ್ತವೆ.

ಉದ್ಯೋಗ ಮಾಹಿತಿ: AIIMS ನಲ್ಲಿ ಬೃಹತ್ ಭರ್ತಿಗೆ ಅಧಿಸೂಚನೆ ಪ್ರಕಟ: 3055 ಗ್ರೂಪ್ ಬಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AIIMS Recruitment 2023

Educational Qualification/ ಶೈಕ್ಷಣಿಕ ವಿದ್ಯಾರ್ಹತೆ :

ಅಧಿಸೂಚನೆಯಲ್ಲಿ ನೀಡಿರುವಂತೆ 10ನೇ ಅಥವಾ ಐಟಿಐ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

Age limit/ ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 27 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:   ಪಜಾ, ಪಪಂ: 05 ವರ್ಷ & ಸಾಮಾನ್ಯ ಹಾಗೂ ಹಿಂದುಳಿದ ವರ್ಗದವರಿಗೆ : 03 ವರ್ಷ ಸಡಿಲಿಕೆ ಇರುತ್ತದೆ.

ಉದ್ಯೋಗ ಮಾಹಿತಿ: ಕಾರ್ಮಿಕ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- EPFO Group C Recruitment 2023

Application fees/ ಅರ್ಜಿ ಶುಲ್ಕ:

ಸಾಮಾನ್ಯ ವರ್ಗ/ ಓಬಿಸಿ/ EWS ಅಭ್ಯರ್ಥಿಗಳಿಗೆ ರೂ. 100/- ಮಾತ್ರ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿ ಆನ್ಲೈನ್ ಮೂಲಕ ಪಾವತಿಸಬಹುದು.

 

ಆಯ್ಕೆವಿಧಾನ/ Selection Procedure:

ಲಿಖಿತ ಪರೀಕ್ಷೆ

ದೈಹಿಕ ಸಾಮಾರ್ಥ್ಯ & ಸಹಿಷ್ಣುತ ಪರೀಕ್ಷೆ

ವೈಧ್ಯಕೀಯ ಪರೀಕ್ಷೆ

ಕೇಂದ್ರ ಸಶಸ್ತ್ರ ಪೋಲೀಸ್ ಫೋರ್ಸ್ ನಲ್ಲಿ ಇನ್ನು ಮುಂದೆ ಇಂಗ್ಲೀಷ್ & ಹಿಂದಿ ಜೊತೆಗೆ ಕನ್ನಡ ಸೇರಿದಂತೆ ವಿವಿಧ 13 ಭಾಷೆಗಳಲ್ಲಿ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

 

Application Submission Method/ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು CRPF ಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಶೀಘ್ರದಲ್ಲಿಯೇ SSC ಯ ಅಧಿಕೃತ ವೆಬ್ಸೈಟ್ ನಲ್ಲಿ ಲಿಂಕ್ ಪ್ರಕಟಿಸಲಾಗುತ್ತದೆ.

ಈ ಬೃಹತ್ ನೇಮಕಾತಿಯ ಅವಕಾಶವನ್ನು ನೀವು ಪಡೆದುಕೊಳ್ಳಿ. ಕೆಳಗೆ ಸಂಕ್ಷಿಪ್ತ ಅಧಿಸೂಚನೆಯ ಲಿಂಕನ್ನು ನೀಡಲಾಗಿದ್ದು ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಪ್ರಮುಖ ಮಾಹಿತಿ: ಈ ನೇಮಕಾತಿಯಲ್ಲಿ ಶೇಕಡ 10% ಹುದ್ದೆಗಳನ್ನು ಈಗಾಗಲೇ ಅಗ್ನಿವೀರ ರಾಗಿ ಕಾರ್ಯವನ್ನು ನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.

 

Important Date:

ಸಿಬ್ಬಂದಿ ನೇಮಕಾತಿ ಆಯೋಗದಿಂದ (SSC) ಅರ್ಜಿ ಸಲ್ಲಿಸಲು ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟಿಸಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗುವುದು ಎಂದು ಸಂಕ್ಷಿಪ್ತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

Important Links:

Notification/ ನೋಟಿಫಿಕೇಶನ್

Official Website:

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger

3 Responses to ಕೇಂದ್ರ ಸರ್ಕಾರದಲ್ಲಿ 1,30,000 ಹುದ್ದೆಗಳ ಬೃಹತ್ ಭರ್ತಿ: ಕನ್ನಡದಲ್ಲಿಯೇ ನಡೆಯಲಿದೆ ಪರೀಕ್ಷೆ- ಹತ್ತನೇ ತರಗತಿ ಮಾತ್ರ- CRPF GD Recruitment

  1. Pingback: ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಅಪ್ರೈಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Canara Bank Appraiser Recruitment - KPSC Jobs

  2. Timmappa says:

    Timmappatimmappa email com.

  3. Pingback: ಕರ್ನಾಟಕದ ಸೈನಿಕ್ ಸ್ಕೂಲ್ ವಿಜಯಪುರದಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: SSBJ Recruitment 2023 - KPSC Jo

Leave a Reply

Your email address will not be published. Required fields are marked *