CRPF ನಲ್ಲಿ ಖಾಲಿ ಇರುವ ಉಪ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CRPF Sub Inspector Recruitment 2023

Click here to Share:

CRPF ನಲ್ಲಿ ಖಾಲಿ ಇರುವ ಉಪ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CRPF Sub Inspector Recruitment 2023

ಕೇಂದ್ರ ಗೃಹ  ಇಲಾಖೆಯ ಅಡಿಯಲ್ಲಿ ಬರುವ ಕೇಂದ್ರ ಮೀಸಲು ಪೋಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ವಿವಿಧ ವಿಭಾಗಗಳ ಸಬ್ ಇನ್ಸಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 212 ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ   ಆನ್ಲೈನ್  ಮೂಲಕ ಅರ್ಜಿ ಆಹ್ವಾನಿಸಲಾಗಿದೆ, ಪದವಿ ಉತ್ತೀರ್ಣ ಆದವರಿಗೆ ಇಲ್ಲಿ ಸುವರ್ಣಾವಕಾಶಗಳು ಇದ್ದು,  ಈ ನೇಮಕಾತಿ ಕುರಿತು ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು 21-05-2023 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕೇಂದ್ರ ಮೀಸಲು ಪೋಲೀಸ್ ಪಡೆಯಿಂದ  (Central Reserve Police Force – CRPF) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕೇಂದ್ರ ಅಣುಶಕ್ತಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 4374 ಗ್ರೂಪ್ ಎ, ಬಿ & ಸಿ ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ: BARC Recruitment Notification 2023

ಹುದ್ದೆಗಳ ಹೆಸರು & ಹುದ್ದೆಗಳ ಸಂಖ್ಯೆ/ Post Details:

Sub Inspector (RO) – 19
Sub Inspector (Crypto) – 07
Sub Inspector (Technical) – 05
Sub Inspector (Civil) – 20
Assistant Sub Inspector (Technical) – 146
Assistant Sub Inspector (Draughtsman) – 15
Total Posts : 212

 ಉದ್ಯೋಗ ಮಾಹಿತಿ: BEL ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : ವೇತನ ರೂ. 30000-40000 – BEL PE & TE Recruitment 2023

Salary scale/ ವೇತನ ಶ್ರೇಣಿ:

Sub Inspector – 35400-112400
Assistant Sub Inspector – 29200-92300

ಇದರ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳಂತೆ ಡಿಎ, ಎಚ್.ಆರ್.ಎ ಮುಂತಾದ ಸೌಲಭ್ಯಗಳು ದೊರೆಯುತ್ತವೆ.

 

Educational Qualification/ ಶೈಕ್ಷಣಿಕ ವಿದ್ಯಾರ್ಹತೆ :

ಅಧಿಸೂಚನೆಯಲ್ಲಿ ನೀಡಿರುವಂತೆ ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಡಿಪ್ಲೋಮಾ ಮುಗಿದವರಿಗೆ ಉದ್ಯೋಗಾವಕಾಶಗಳು ಲಭ್ಯ ಇವೆ. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಉದ್ಯೋಗ ಮಾಹಿತಿ: ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian North Railway Recruitment 2023

Age limit/ ವಯೋಮಿತಿ: (As on 21-05-2023)

ಗರಿಷ್ಟ 30 ವರ್ಷಗಳನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:   ಪಜಾ, ಪಪಂ: 10 ವರ್ಷ & ಸಾಮಾನ್ಯ ಹಾಗೂ ಹಿಂದುಳಿದ ವರ್ಗದವರಿಗೆ : 05 ವರ್ಷ ಸಡಿಲಿಕೆ ಇರುತ್ತದೆ,

 

Application fees/ ಅರ್ಜಿ ಶುಲ್ಕ:

ಸಬ್ ಇನ್ಸ್ಪೆಕ್ಟರ್ ಹುದ್ದೆಗಳು:  ಸಾಮಾನ್ಯ ವರ್ಗ/ ಓಬಿಸಿ/ EWS ಅಭ್ಯರ್ಥಿಗಳಿಗೆ ರೂ. 200/- ಮಾತ್ರ

ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳು:  ಸಾಮಾನ್ಯ ವರ್ಗ/ ಓಬಿಸಿ/ EWS ಅಭ್ಯರ್ಥಿಗಳಿಗೆ ರೂ. 100/- ಮಾತ್ರ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿ ಆನ್ಲೈನ್ ಮೂಲಕ ಪಾವತಿಸಬಹುದು.

 

ಆಯ್ಕೆವಿಧಾನ/ Selection Procedure:

ಲಿಖಿತ ಪರೀಕ್ಷೆ

ದೈಹಿಕ ಸಾಮಾರ್ಥ್ಯ & ಸಹಿಷ್ಣುತ ಪರೀಕ್ಷೆ

ವೈಧ್ಯಕೀಯ ಪರೀಕ್ಷೆ

 

Application Submission Method/ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು CRPF ಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-05-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

The Candidates who willing to apply this post can click NEXT button to apply online

Interested and eligible candidates can apply through online mode by visiting official website on or before the date of 21-05-2023. Click the below link for apply online

 

Important Date:

ಅರ್ಜಿ ಹಾಕುವ ಪ್ರಾರಂಭದ ದಿನಾಂಕ: 01-05-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-05-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 21-05-2023

 

Important Links:

Notification/ ನೋಟಿಫಿಕೇಶನ್

Apply Online/ ಅರ್ಜಿ ಸಲ್ಲಿಸಿ

Official Website:

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

16 Responses to CRPF ನಲ್ಲಿ ಖಾಲಿ ಇರುವ ಉಪ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CRPF Sub Inspector Recruitment 2023

  1. tlovertonet says:

    I like what you guys are up too. Such smart work and reporting! Keep up the excellent works guys I¦ve incorporated you guys to my blogroll. I think it’ll improve the value of my web site 🙂

  2. sklep online says:

    Wow, superb blog structure! How lengthy have you ever been running a blog for?
    you made blogging glance easy. The whole look of your web site is fantastic, as neatly as the content material!
    You can see similar here sklep

  3. Wow, wonderful blog structure! How long have you been blogging for?

    you made running a blog glance easy. The overall glance of your web site is
    magnificent, as smartly as the content! You
    can see similar here ecommerce

  4. sklep online says:

    What’s up everyone, it’s my first go to see at this website, and paragraph is genuinely
    fruitful for me, keep up posting such articles or
    reviews. I saw similar here: Dobry sklep

  5. e-commerce says:

    Wow, marvelous blog layout! How long have you been blogging for?
    you made blogging glance easy. The entire glance
    of your web site is magnificent, let alone the content material!

    You can see similar here sklep

  6. dobry sklep says:

    Wow, incredible weblog structure! How lengthy have you been running a blog for?
    you made running a blog look easy. The overall glance of your web site is great, as
    well as the content material! You can see similar here ecommerce

  7. Valuable information. Fortunate me I found your website by chance, and I’m shocked why this twist of fate didn’t took place earlier! I bookmarked it. expand your blogexpander

  8. sklep online says:

    Hey! Do you know if they make any plugins to assist with
    SEO? I’m trying to get my blog to rank for some targeted
    keywords but I’m not seeing very good gains. If you know of any please share.
    Many thanks! You can read similar text here:
    Sklep online

  9. sklep online says:

    Hello there! Do you know if they make any plugins to
    assist with SEO? I’m trying to get my blog to rank for some targeted
    keywords but I’m not seeing very good success.
    If you know of any please share. Cheers! You can read similar art here:
    Ecommerce

  10. Hey! Do you know if they make any plugins to help
    with Search Engine Optimization? I’m trying to
    get my blog to rank for some targeted keywords but I’m not seeing very good gains.
    If you know of any please share. Appreciate it!

    I saw similar text here: Backlinks List

  11. I am really enjoying the theme/design of your blog. Do you ever run into any browser compatibility issues? A small number of my blog readers have complained about my blog not operating correctly in Explorer but looks great in Firefox. Do you have any suggestions to help fix this issue?

  12. You have brought up a very good details, thankyou for the post.

  13. Greetings from Idaho! I’m bored to death at work so I decided to check out your blog on my iphone during lunch break. I really like the knowledge you provide here and can’t wait to take a look when I get home. I’m amazed at how quick your blog loaded on my mobile .. I’m not even using WIFI, just 3G .. Anyways, very good blog!

  14. This really answered my problem, thank you!

  15. Zencortex says:

    Hi there! Would you mind if I share your blog with my facebook group? There’s a lot of people that I think would really enjoy your content. Please let me know. Many thanks

  16. Hi, I think your site might be having browser compatibility issues. When I look at your website in Safari, it looks fine but when opening in Internet Explorer, it has some overlapping. I just wanted to give you a quick heads up! Other then that, fantastic blog!

Leave a Reply

Your email address will not be published. Required fields are marked *