ಕರ್ನಾಟಕದ ರೇಷ್ಮೇ  ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CSB GATE Vacancies 2024- Check Details

Click here to Share:

ಕರ್ನಾಟಕದ ರೇಷ್ಮೇ  ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CSB GATE Vacancies 2024- Check Details

ಕೇಂದ್ರ ಜವಳಿ ಇಲಾಖೆಯ ಅಧೀನದಲ್ಲಿ ಬರುವ ಕೇಂದ್ರೀಯ ರೇಷ್ಮೆ ಮಂಡಳಿ, ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳನ್ನು GATE 2025 ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದೆ. ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಒಟ್ಟು 28 ಸೈಂಟಿಸ್ಟ್ ಬಿ ಹುದ್ದೆಗಳ ನೇಮಕಾತಿಗಾಗಿ ಅರ್ಹ &  ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 26-09-2024 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ.  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ…

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ

Central Silk Board (CSB) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಗದಗ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಇಲಾಖೆ/ ಸಂಸ್ಥೆ : ಕೇಂದ್ರಿಯ ರೇಷ್ಮೇ ಮಂಡಳಿ
ಹುದ್ದೆಗಳ ಹೆಸರು:  ಸೈಂಟಿಸ್ಟ್ ಬಿ
ಹುದ್ದೆಗಳ ಸಂಖ್ಯೆ: 28 ಹುದ್ದೆಗಳು
ಕೆಲಸದ ಸ್ಥಳ: ಭಾರತದಾದ್ಯಂತಾ

 

ಹುದ್ದೆಗಳ ಹಂಚಿಕೆ:

ವರ್ಗ ಹುದ್ದೆಗಳ ಸಂಖ್ಯೆ
ಪಜಾ 06
ಪಪಂ 03
ಓಬಿಸಿ 05
EWS 03
ಒಟ್ಟು ಹುದ್ದೆಗಳು 28

 

ವೇತನ/ Salary Scale:

Central Silk Board ನಿಯಮಾವಳಿಗಳ ಅನ್ವಯ ವೇತನ,  ಡಿಎ, ಹೆಚ್.ಆರ್.ಎ ಸೇರಿದಂತೆ ವಿವಿಧ ಭತ್ಯೆಗಳು ಇರುತ್ತವೆ

ಮೂಲವೇತನ ರೂ. 56100-177500

 

ವಯೋಮಿತಿ/ Age limit (As on 26-09-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: 900/-

ಇತರೆ ವರ್ಗಗಳು ರೂ. 100/-

Selection Method/ ಆಯ್ಕೆ ವಿಧಾನ-:

GATE 2025  ಪರೀಕ್ಷೆಯ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ How to Apply:               

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 24.08.2024 ರಿಂದ 26.09.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು CSB ನ ವೆಬ್ ಸೈಟ್ www.csb.gov.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ  ಖಾಲಿ ಇರುವ ಚಾಲಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important dates:       

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 24-08-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-08-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ನಮೂನೆ/ Application Form

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.