ಬೆಂಗಳೂರಿನ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಗ್ರೂಪ್ ಎ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CSB Recruitment 2024

Click here to Share:

ಬೆಂಗಳೂರಿನ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಗ್ರೂಪ್ ಎ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CSB Recruitment 2024

ಬೆಂಗಳೂರಿನಲ್ಲಿರುವ ಕೇಂದ್ರ ರೇಷ್ಮೆ ಮಂಡಳಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಗ್ರೂಪ್  ಎ ಜಂಟಿ ನಿರ್ದೇಶಕರು, ಸಹಾಯಕ ನಿರ್ದೇಶಕರು ಸೇರಿ ವಿವಿಧ ಹುದ್ದೆಗಳನ್ನು ನಿಯೋಜನೆ ಮೂಲಕ ತುಂಬಲು  ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಒಟ್ಟು 16 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಾಗಿದ್ದು, ಆಸಕ್ತರು 30-01-2024 ರ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 1 ಲಕ್ಷ

ಕೇಂದ್ರ ರೇಷ್ಮೆ ಮಂಡಳಿಯಿಂದ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ರೇಷ್ಮೆ ಮಂಡಳಿಯಿಂದ

ಹುದ್ದೆಗಳ ಹೆಸರು: ಗ್ರೂಪ್ ಎ ಹುದ್ದೆಗಳು

ಹುದ್ದೆಗಳ ಸಂಖ್ಯೆ- 16

ಕೆಲಸದ ಸ್ಥಳ: ದೇಶದ ವಿವಿಧ ಭಾಗಗಳು

ವಿದ್ಯುತ್ ಸರಬರಾಜು ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಜಂಟಿ ನಿರ್ದೇಶಕರು 03 ಹುದ್ದೆಗಳು
ಡೆಪ್ಯೂಟಿ ಡೈರೆಕ್ಟರ್ 08 ಹುದ್ದೆಗಳು
ಅಸಿಸ್ಟೆಂಟ್ ಡೈರೆಕ್ಟರ್ 04 ಹುದ್ದೆಗಳು
ಅಸಿಸ್ಟೆಂಟ್ ಇಂಜಿನಿಯರ್ 01 ಹುದ್ದೆ
ಒಟ್ಟು ಹುದ್ದೆಗಳು 16 ಹುದ್ದೆಗಳು

ವೇತನ ಶ್ರೇಣಿ/ Salary Scale:

ಹುದ್ದೆಯ ಹೆಸರು ವೇತನ ಶ್ರೇಣಿ
ಜಂಟಿ ನಿರ್ದೇಶಕರು 78800-209200
ಡೆಪ್ಯೂಟಿ ಡೈರೆಕ್ಟರ್ 67700-208700
ಅಸಿಸ್ಟೆಂಟ್ ಡೈರೆಕ್ಟರ್ 56100-177500
ಅಸಿಸ್ಟೆಂಟ್ ಇಂಜಿನಿಯರ್ 35400-112400

Education/ ವಿದ್ಯಾರ್ಹತೆ

ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 56 ವಯೋಮಿತಿಯನ್ನು ಮೀರುವಂತಿಲ್ಲ.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ಹಣಕಾಸು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 30-01-2024 ರ ಒಳಗಾಗಿ  Secretary, Central Silk Board, CSB Complex, B.T.M Layout, Madivala, Hosur Road, Bangalore- 560068 ವಿಳಾಸಕ್ಕೆ  ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.

ವಿಮಾನ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 30-01-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click here to Share:
Bookmark the permalink.

About sdkpscjob

www.kpscjobs.com Educator & Blogger