ಕೇಂದ್ರ ಉಪ್ಪು & ಸಾಗರ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಬಿ & ಸಿ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : CSIR CSMCRI Recruitment 2023
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ CSIR ಕೇಂದ್ರ ಉಪ್ಪು & ಸಾಗರ ರಾಸಾಯನಿಕಗಳ ಸಂಶೋಧನಾ ಸಂಸ್ಥೆ ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಗಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ತಾಂತ್ರಿಕ ಅಧಿಕಾರಿ, ತಾಂತ್ರಿಕ ಸಹಾಯಕ, ಜೂನಿಯರ್ ಸ್ಟೆನೋಗ್ರಾಫರ್ ಸೇರಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 03-07-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
CSIR Central Salt & Marine Chemicals Research Institute ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ತಾಂತ್ರಿಕ ಅಧಿಕಾರಿ -03 ಹುದ್ದೆಗಳು |
ತಾಂತ್ರಿಕ ಸಹಾಯಕ- 09 ಹುದ್ದೆಗಳು |
ಟೆಕ್ನಿಶಿಯನ್- 28 ಹುದ್ದೆಗಳು |
ಜೂನಿಯರ್ ಸ್ಟೆನೋಗ್ರಾಫರ್- 03 ಹುದ್ದೆಗಳು |
ಒಟ್ಟು ಹುದ್ದೆಗಳು: 43 ಹುದ್ದೆಗಳು |
ವೇತನ/ Salary
ತಾಂತ್ರಿಕ ಅಧಿಕಾರಿ – ರೂ. 44900 |
ತಾಂತ್ರಿಕ ಸಹಾಯಕ- ರೂ. 35400 |
ಟೆಕ್ನಿಶಿಯನ್- ರೂ. 19900 |
ಜೂನಿಯರ್ ಸ್ಟೆನೋಗ್ರಾಫರ್- ರೂ. 25500 |
ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ ಹೊಂದಿರಬೇಕು.
ತಾಂತ್ರಿಕ ಅಧಿಕಾರಿ: ಸಂಬಂಧಿಸಿದ ವಿಷಯದಲ್ಲಿ ಬಿಇ/ ಬಿಟೆಕ್ ಅಥವಾ MBA ಮುಗಿದಿರಬೇಕು.
ತಾಂತ್ರಿಕ ಸಹಾಯಕ: ಸಂಬಂಧಿಸಿದ ವಿಷಯದಲ್ಲಿ ಬಿಇ/ ಬಿಟೆಕ್ ಅಥವಾ ಬಿಎಸ್ಸಿ ಮುಗಿದಿರಬೇಕು.
ಟೆಕ್ನಿಶಿಯನ್: ಕನಿಷ್ಟ 55% ಅಂಕಗಳೊಂದಿಗೆ ಹತ್ತನೇ ತರಗತಿ & ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು.
ಜೂನಿಯರ್ ಸ್ಟೆನೋಗ್ರಾಫರ್: ಪಿಯುಸಿ & ಕಂಪ್ಯೂಟರ್ ಟೈಪಿಂಗ್ ಹಾಗೂ ಶಾರ್ಟ್ ಹ್ಯಾಂಡ್
ಅರ್ಜಿ ಶುಲ್ಕ/ Application Fees
ಸಾಮಾನ್ಯ/ OBC/ EWS ಅಭ್ಯರ್ಥಿಗಳು ರೂ 500/- ಪಾವತಿಸಬೇಕು
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಮಹಿಳೆ/ ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 28 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 05.06.2023 ರಿಂದ 03.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು CSMCRI ವೆಬ್ ಸೈಟ್ www.csmcri.res.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:03-07-2023
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ವಿವಿಧ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:
Important Links/ ಪ್ರಮುಖ ಲಿಂಕುಗಳು:
o great to find someone with some original thoughts on this topic. dubai horse racing live
You have noted very interesting details! ps decent web site.Live TV
Very well presented.very quote was awesome and thanks for sharing the content.-lifestream vox
I do not even understand how I ended up here but I assumed this publish used to be great .DODYMPS Car Seat Travel Pillow Neck Support Cushion Pad and Seatbelt Adjuster for Kids Safety Belt Strap Covers Sleeping Pillow (2 PCS) – Hot Deals
There is definately a lot to find out about this subject. like all the points you made . – mens hey dude shoes
Great post Thank you. look forward to the continuation. Shoe Palace
Very nice blog post. definitely love this site.
Your post brings a sense of tranquility, thank you! Continued
Pingback: สล็อตเว็บตรง