ಕೇಂದ್ರ ಉಪ್ಪು & ಸಾಗರ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಬಿ & ಸಿ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : CSIR CSMCRI Recruitment 2023

Click here to Share:

ಕೇಂದ್ರ ಉಪ್ಪು & ಸಾಗರ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಬಿ & ಸಿ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : CSIR CSMCRI Recruitment 2023

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ CSIR ಕೇಂದ್ರ ಉಪ್ಪು & ಸಾಗರ ರಾಸಾಯನಿಕಗಳ ಸಂಶೋಧನಾ ಸಂಸ್ಥೆ ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಗಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ತಾಂತ್ರಿಕ ಅಧಿಕಾರಿ, ತಾಂತ್ರಿಕ ಸಹಾಯಕ, ಜೂನಿಯರ್ ಸ್ಟೆನೋಗ್ರಾಫರ್ ಸೇರಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 03-07-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಉದ್ಯೋಗ ಮಾಹಿತಿ: ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಪ್ರೌಢಶಾಲಾ ಖಾಯಂ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟ:- ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯಿಂದ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

CSIR Central Salt & Marine Chemicals Research Institute ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

DDA ದಲ್ಲಿ ಹೊಸ ನೇಮಕಾತಿ ಅಧಿಸೂಚನೆ 2023: ಇದರಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಸೆಕ್ಷನ್ ಕ್ಲರ್ಕ್, ಜೆಇ & ಅಕೌಂಟೆಂಟ್ ಸೇರಿ 700 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ತಾಂತ್ರಿಕ ಅಧಿಕಾರಿ -03 ಹುದ್ದೆಗಳು
ತಾಂತ್ರಿಕ ಸಹಾಯಕ- 09 ಹುದ್ದೆಗಳು
ಟೆಕ್ನಿಶಿಯನ್- 28 ಹುದ್ದೆಗಳು
ಜೂನಿಯರ್ ಸ್ಟೆನೋಗ್ರಾಫರ್- 03 ಹುದ್ದೆಗಳು
ಒಟ್ಟು ಹುದ್ದೆಗಳು: 43 ಹುದ್ದೆಗಳು

 

ವೇತನ/ Salary

ತಾಂತ್ರಿಕ ಅಧಿಕಾರಿ – ರೂ. 44900
ತಾಂತ್ರಿಕ ಸಹಾಯಕ- ರೂ. 35400
ಟೆಕ್ನಿಶಿಯನ್- ರೂ. 19900
ಜೂನಿಯರ್ ಸ್ಟೆನೋಗ್ರಾಫರ್- ರೂ. 25500

ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ: ಸಂಬಂಧಿಸಿದ ವಿಷಯದಲ್ಲಿ ಬಿಇ/ ಬಿಟೆಕ್ ಅಥವಾ MBA ಮುಗಿದಿರಬೇಕು.

ತಾಂತ್ರಿಕ ಸಹಾಯಕ:  ಸಂಬಂಧಿಸಿದ ವಿಷಯದಲ್ಲಿ ಬಿಇ/ ಬಿಟೆಕ್ ಅಥವಾ ಬಿಎಸ್ಸಿ ಮುಗಿದಿರಬೇಕು.

ಟೆಕ್ನಿಶಿಯನ್: ಕನಿಷ್ಟ 55% ಅಂಕಗಳೊಂದಿಗೆ ಹತ್ತನೇ ತರಗತಿ & ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು.

ಜೂನಿಯರ್ ಸ್ಟೆನೋಗ್ರಾಫರ್: ಪಿಯುಸಿ & ಕಂಪ್ಯೂಟರ್ ಟೈಪಿಂಗ್ ಹಾಗೂ ಶಾರ್ಟ್ ಹ್ಯಾಂಡ್

 

ಅರ್ಜಿ ಶುಲ್ಕ/ Application Fees

ಸಾಮಾನ್ಯ/ OBC/ EWS ಅಭ್ಯರ್ಥಿಗಳು ರೂ 500/- ಪಾವತಿಸಬೇಕು

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಮಹಿಳೆ/ ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 28 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 05.06.2023 ರಿಂದ 03.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು CSMCRI ವೆಬ್ ಸೈಟ್ www.csmcri.res.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:03-07-2023

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ವಿವಿಧ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAP


Click here to Share:
Bookmark the permalink.

About sdkpscjob

www.kpscjobs.com Educator & Blogger

8 Responses to ಕೇಂದ್ರ ಉಪ್ಪು & ಸಾಗರ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಬಿ & ಸಿ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : CSIR CSMCRI Recruitment 2023

  1. o great to find someone with some original thoughts on this topic. dubai horse racing live

  2. Live TV says:

    You have noted very interesting details! ps decent web site.Live TV

  3. Very well presented.very quote was awesome and thanks for sharing the content.-lifestream vox

  4. There is definately a lot to find out about this subject. like all the points you made . – mens hey dude shoes

  5. Shoe Palace says:

    Great post Thank you. look forward to the continuation. Shoe Palace

  6. Very nice blog post. definitely love this site.

  7. Your post brings a sense of tranquility, thank you! Continued

Leave a Reply

Your email address will not be published. Required fields are marked *