ಕರ್ನಾಟಕ ರೇಷ್ಮೆ ಮಂಡಳಿಯಲ್ಲಿ  ಖಾಲಿ ಇರುವ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CSTRI Karnataka Jobs 2024

Click here to Share:

ಕರ್ನಾಟಕ ರೇಷ್ಮೆ ಮಂಡಳಿಯಲ್ಲಿ  ಖಾಲಿ ಇರುವ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CSTRI Karnataka Jobs 2024

ಕೇಂದ್ರೀಯ ರೇಷ್ಮೆ ಮಂಡಳಿಯ (CSB) ಅಡಿಯಲ್ಲಿ ಬರುವ ಸೆಂಟ್ರಲ್ ಸಿಲ್ಕ್ ಟೆಕ್ನಲಾಜಿಕಲ್ ರಿಸರ್ಚ್ ಇನ್ಸಟ್ಯೂಟ್, ಬೆಂಗಳೂರಿನಿಂದ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 09-12-2024 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕೋರ್ಟ್ ನಲ್ಲಿ ಖಾಲಿ ಇರುವ 107 ಹಿರಿಯ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Central Silk Board ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಖಾಲಿ ಇರುವಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರಿಯ ರೇಷ್ಮೆ ಮಂಡಳಿ

ಹುದ್ದೆಯ ಹೆಸರು: ಕಂಪ್ಯೂಟರ್ ಆಪರೇಟರ್

ಹುದ್ದೆಗಳ ಸಂಖ್ಯೆ- 02

ಕೆಲಸದ ಸ್ಥಳ: ಬೆಂಗಳೂರು

 

ವೇತನ/ Salary

CSB ನಿಯಮಾವಳಿಗಳ ಅನ್ವಯ ಮಾಸಿಕ ರೂ. 25000 ವರೆಗೂ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಿಂದ ಪಿಯುಸಿ ಮುಗಿಸಿರಬೇಕು ಹಾಗೂ ಕಂಪ್ಯೂಟರ್ ಜ್ಞಾನವುಳ್ಳವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

 

ವಯೋಮಿತಿ/ Age limit: (As on Closing date)

ಗರಿಷ್ಟ ವಯೋಮಿತಿ:  35 ವರ್ಷವನ್ನು ಮೀರುವಂತಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 09-12-2024 ರ ನಡುವೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಸಂದರ್ಶನದ ನಡೆಯುವ ದಿನಾಂಕ: 09-12-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :

  


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.