ಜಿಲ್ಲಾಧಿಕಾರಿಗಳ ಕಾರ್ಯಲಯದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 26 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: DC Office Cdurga recruitment 2024
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಾರ್ಯಾಲಯ, ನಗರಾಭಿವೃದ್ಧಿ ಕೋಶದ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು, ನಾಯಕನಹಟ್ಟಿ ನಗರಸಭೆ/ ಪುರಸಭೆಗಳಲ್ಲಿ ಖಾಲಿ ಇರುವ 26 ಗ್ರೂಪ್ ಡಿ ಪೌರ ಕಾರ್ಮಿಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 05-12-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 341 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಚಿತ್ರದುರ್ಗ ಜಿಲ್ಲೆಯ ವಿವಿಧ ನಗರಸಭೆ ಹಾಗೂ ಪುರಸಭೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 5287 ಖಾಯಂ ಶಿಕ್ಷಕ ಹುದ್ದೆಗಳ ನೇಮಕಾತಿ ಆರಂಭ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಜಿಲ್ಲಾಧಿಕಾರಿಗಳ ಕಾರ್ಯಾಲಯ |
ಹುದ್ದೆಗಳ ಹೆಸರು: ಪೌರ ಕಾರ್ಮಿಕರು |
ಹುದ್ದೆಗಳ ಸಂಖ್ಯೆ: 26 ಹುದ್ದೆಗಳ |
ಕೆಲಸದ ಸ್ಥಳ: ಚಿತ್ರದುರ್ಗ |
ಹುದ್ದೆಗಳ ಹಂಚಿಕೆ:
ಚಿತ್ರದುರ್ಗ ನಗರಸಭೆ | 08 |
ಹಿರಿಯೂರು, ನಗರಸಭೆ | 06 |
ಹೊಸದುರ್ಗ ಪುರಸಭೆ | 03 |
ಹೊಳಲ್ಕೆರೆ ಪುರಸಭೆ | 03 |
ಪಟ್ಟಣ ಪಂಚಾಯತಿ ಮೊಳಕಾಲ್ಮೂರು | 03 |
ಪಟ್ಟಣ ಪಂಚಾಯತಿ ನಾಯಕನಹಟ್ಟಿ | 03 |
ಒಟ್ಟ ಹುದ್ದೆಗಳು | 26 |
ವೇತನ/ Salary Scale:
ಮೂಲ ವೇತನ ರೂ. 27000-47675
ಮೂಲವೇತನದ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಅರ್ಹತೆಗಳು/ Qualification:
ಕನ್ನಡ ಭಾಷೆ ಮಾತನಾಡುವ ಬಗ್ಗೆ ಜ್ಞಾನವಿರಬೇಕು.
ದೈಹಿಕ ದೃಡತೆ ಇರತಕ್ಕದ್ದು.
ಚಿತ್ರದುರ್ಗ ಜಿಲ್ಲೆಯ ನಗರಸ್ಥಳೀಯ ಸಂಸ್ಥೆಗಳಲ್ಲಿ ಹಾಲಿ ನೇರಪಾವತಿ/ ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾತ್ರ ಆಧ್ಯತೆ ನೀಡಲಾಗುತ್ತದೆ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 55 ವರ್ಷವನ್ನು ಮೀರಿರಬಾರದು.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಮಹಾನಗರ ಪಾಲಿಕೆಯ ನಿಯಮಾವಳಿಗಳ ಅನ್ವಯ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 05.12.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕಲಬುರಗಿ ಮಾಹಾನಗರ ಪಾಲಿಕೆ ಇವರ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಇರುವ ಕಂಪ್ಯಟರ್ ಆಪರೇಟರ್, ವರದಿಗಾರರು & ದಲಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 05-12-2024
Important Links/ ಪ್ರಮುಖ ಲಿಂಕುಗಳು: