ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 48200/- DC Office DDP Jobs 2024
ಜಿಲ್ಲಾಧಿಕಾರಿಗಳ ಕಾರ್ಯಲಯ, ಯಾದಗಿರಿ ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ಜಿಲ್ಲಾ ವಿಪತ್ತು ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 21-08-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 47250/-
ಯಾದಗಿರಿ ಜಿಲ್ಲಾಧಿಕಾರಿಗಳ ಕಾರ್ಯಲಯದ ವತಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ವಿದ್ಯುತ್ ಸರಬರಾಜು ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 348 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಸಂಸ್ಥೆ/ ಇಲಾಖೆ: ಜಿಲ್ಲಾಧಿಕಾರಿಗಳ ಕಾರ್ಯಲಯ, ಯಾದಗಿರಿ
ಹುದ್ದೆಗಳ ಹೆಸರು: ಜಿಲ್ಲಾ ವಿಪತ್ತು ಅಧಿಕಾರಿಗಳು
ಕೆಲಸದ ಸ್ಥಳ: ಯಾದಗಿರಿ
ವೇತನ/ Salary Scale:
ಮಾಸಿಕ ರೂ. 48400/- ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
- ಸಮಾಜ ವಿಜ್ಞಾನ/ ವಿಜ್ಞಾನ/ ಗ್ರಾಮೀಣಾಭಿವೃದ್ಧಿ/ಪರಿಸರ ವಿಜ್ಞಾನ/ ನಿರ್ವಹಣಾಶಾಸ್ತ್ರ ಈ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
- ಸಂಬಂಧಿಸಿದ ವಿಷಯದಲ್ಲಿ 3 ರಿಂದ 5 ವರ್ಷಗಳ ಅನುಭವವನ್ನು ಹೊಂದಿರಬೇಕು.
- MS Office & Internet Applications ನಲ್ಲಿ ಅನುಭವ ಇರಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 21.08.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ Deputy Commissioner, (Disaster management Cell), DC Office, Yadgiri District. ಇವರ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 9632323786, 08473-253700
ಕರ್ನಾಟಕ ಲೋಕಸೇವಾ ಆಯೋಗದಿಂದ 400 ಗ್ರೂಪ್ ಎ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 21-08-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ಸಲ್ಲಿಸಿ/ Application Form
Pingback: ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ನೇಮಕಾತಿ ಅಧಿಸೂಚನೆ- 102 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NABARD AM Jobs