ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 48200/- DC Office DDP Notification 2024

Click here to Share:

ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 48200/- DC Office DDP Notification 2024

ಜಿಲ್ಲಾಧಿಕಾರಿಗಳ ಕಾರ್ಯಲಯ, ಯಾದಗಿರಿ ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ  ಖಾಲಿ ಇರುವ ಜಿಲ್ಲಾ ವಿಪತ್ತು ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಈ  ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 21-08-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ

ಯಾದಗಿರಿ ಜಿಲ್ಲಾಧಿಕಾರಿಗಳ ಕಾರ್ಯಲಯದ ವತಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ESIC ಕರ್ನಾಟಕ ವೃತ್ತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಸಂಸ್ಥೆ/ ಇಲಾಖೆ: ಜಿಲ್ಲಾಧಿಕಾರಿಗಳ ಕಾರ್ಯಲಯ, ಯಾದಗಿರಿ

ಹುದ್ದೆಗಳ ಹೆಸರು: ಜಿಲ್ಲಾ ವಿಪತ್ತು ಅಧಿಕಾರಿಗಳು

ಕೆಲಸದ ಸ್ಥಳ: ಯಾದಗಿರಿ

ವೇತನ/ Salary Scale:

ಮಾಸಿಕ ರೂ. 48400/- ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

  1. ಸಮಾಜ ವಿಜ್ಞಾನ/ ವಿಜ್ಞಾನ/ ಗ್ರಾಮೀಣಾಭಿವೃದ್ಧಿ/ಪರಿಸರ ವಿಜ್ಞಾನ/ ನಿರ್ವಹಣಾಶಾಸ್ತ್ರ ಈ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
  2. ಸಂಬಂಧಿಸಿದ ವಿಷಯದಲ್ಲಿ 3 ರಿಂದ 5 ವರ್ಷಗಳ ಅನುಭವವನ್ನು ಹೊಂದಿರಬೇಕು.
  3. MS Office & Internet Applications ನಲ್ಲಿ ಅನುಭವ ಇರಬೇಕು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 21.08.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ Deputy Commissioner, (Disaster management Cell), DC Office, Yadgiri District. ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 9632323786, 08473-253700 

KPSC ಯಿಂದ 384 KAS ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ: ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-08-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 21-08-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Application Form


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.