DDA ದಲ್ಲಿ ಹೊಸ ನೇಮಕಾತಿ ಅಧಿಸೂಚನೆ 2023: ಇದರಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಸೆಕ್ಷನ್ ಕ್ಲರ್ಕ್, ಜೆಇ & ಅಕೌಂಟೆಂಟ್ ಸೇರಿ 700 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- DDA Recruitment 2023
ದೆಹಲಿ ಅಭಿವೃದ್ಧಿ ಪ್ರಾಧಿಕಾರ (DDA) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟ್ಸ್ ಆಫೀಸರ್, ಜೂನಿಯರ್ ಇಂಜಿನಿಯರ್ ಸೇರಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 02-07-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Delhi Development Authority ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್ – 51 |
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ – 125 |
ಅರ್ಕಿಟೆಕ್ಚರಲ್ ಅಸಿಸ್ಟೆಂಟ್ – 09 |
ಲೀಗಲ್ ಅಸಿಸ್ಟೆಂಟ್ – 15 |
ನಾಯಬ್ ತಹಸೀಲ್ದಾರ್- 04 |
ಜೂನಿಯರ್ ಇಂಜಿನಿಯರ್ (ಸಿವಿಲ್) – 236 |
ಸರ್ವೇಯರ್ – 13 |
ಪತ್ವಾರಿ- 40 |
ಜೂನಿಯರ್ ಅಸಿಸ್ಟೆಂಟ್- 194 |
ಒಟ್ಟು ಹುದ್ದೆಗಳು: 687 |
ವೇತನ/ Salary
ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್ – 9300-34800 |
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ – 9300-34800 |
ಅರ್ಕಿಟೆಕ್ಚರಲ್ ಅಸಿಸ್ಟೆಂಟ್ – 9300-34800 |
ಲೀಗಲ್ ಅಸಿಸ್ಟೆಂಟ್ – 9300-34800 |
ನಾಯಬ್ ತಹಸೀಲ್ದಾರ್- 9300-34800 |
ಜೂನಿಯರ್ ಇಂಜಿನಿಯರ್ (ಸಿವಿಲ್) – 9300-34800 |
ಸರ್ವೇಯರ್ – 5200-20200 |
ಪತ್ವಾರಿ- 5200-20200 |
ಜೂನಿಯರ್ ಅಸಿಸ್ಟೆಂಟ್- 5200-20200 |
ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಕೆಳಗೆ ನೀಡಿದ ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್: CA/ Company Secretary/ ICWA/ MBA/ ICWA/ Equivalent from recognised university.
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ : ಯಾವುದೇ ವಿಷಯದಲ್ಲಿ ಪದವಿ & ಕಂಪ್ಯೂಟರ್ ಜ್ಞಾನ.
ಅರ್ಕಿಟೆಕ್ಚರಲ್ ಅಸಿಸ್ಟೆಂಟ್: Degree in Architecure
ಲೀಗಲ್ ಅಸಿಸ್ಟೆಂಟ್: ಕಾನೂನು ವಿಷಯದಲ್ಲಿ ಪದವಿ ಆಗಿರಬೇಕು.
ನಾಯಬ್ ತಹಸೀಲ್ದಾರ್: ಯಾವುದೇ ವಿಷಯದಲ್ಲಿ ಪದವಿ & ಕಂಪ್ಯೂಟರ್ ಜ್ಞಾನ.
ಜೂನಿಯರ್ ಇಂಜೀನಿಯರ್: ಸಿವಿಲ್ ಇಂಜಿನೀರಿಂಗ್ ನಲ್ಲಿ ಪದವಿ ಆಗಿರಬೇಕು.
ಸರ್ವೇಯರ್: ಸರ್ವೇಯಿಂಗ್ ನಲ್ಲಿ ಡಿಪ್ಲೋಮಾ / ಐಟಿಐ ಆಗಿರಬೇಕು.
ಪತ್ವಾರಿ: ಯಾವುದೇ ವಿಷಯದಲ್ಲಿ ಪದವಿ & ಕಂಪ್ಯೂಟರ್ ಜ್ಞಾನ.
ಜೂನಿಯರ್ ಅಸಿಸ್ಟೆಂಟ್: ಪಿಯುಸಿ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS: ರೂ. 1000/-
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ/ ಮಾಜಿ ಸೈನಿಕ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಕನಿಷ್ಟ ವಯೋಮಿತಿ: 18 ವರ್ಷ
ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 30 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 03.06.2023 ರಿಂದ 02.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಲಾಖೆಯ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-07-2023
1ನೇ ಹಂತದ ಪರೀಕ್ಷಾ ದಿನಾಂಕ: 01-08-2023
2ನೇ ಹಂತದ ಪರೀಕ್ಷಾ ದಿನಾಂಕ: ಬಿಡುಗಡೆಯಾಗಿಲ್ಲ
Important Links/ ಪ್ರಮುಖ ಲಿಂಕುಗಳು:
Pingback: SSC ಯಿಂದ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1600 SDA & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ SSC
Good work
I am so happy to
Yes
Very interesting information!Perfect just what I
was looking for!Raise your business