ಆರೋಗ್ಯ ಸಚಿವಾಲಯದಲ್ಲಿ ಖಾಲಿ ಇರುವ 486 ಗುಮಾಸ್ತ, ಅಕೌಂಟೆಂಟ್ & ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: DGHS Recruitment 2023
ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಡೈರೆಕ್ಟಾರೇಟ್ ಜನರಲ್ ಹೆಲ್ತ್ ಸರ್ವೀಸಸ್ ನಲ್ಲಿ ಖಾಲಿ ಇರುವ ಗುಮಾಸ್ತ, ಅಟೆಂಡೆಂಟ್, ಅಕೌಂಟೆಂಟ್ ಸೇರಿದಂತೆ 64 ಪದನಾಮಗಳ ಒಟ್ಟು 486 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ, ಪಿಯುಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ನರ್ಸಿಂಗ್, ಫಾರ್ಮಾಸಿಸ್ಟ್ ಮುಂತಾದ ವಿದ್ಯಾರ್ಹತೆ ಹೊಂದಿದವರು 30-11-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Post Details:
Organization Name: Directorate General Health Services
No of Posts: 286
Posts Name: Library Clerk. Technician, Field Worker,Technical Assistant & etc
Job Location: Across India
Post Details/ ಹುದ್ದೆಗಳ ವಿವರ:
Total Posts: 486 Posts
ಪರಿಶಿಷ್ಟ ಜಾತಿ (SC)- 70 |
ಪರಿಶಿಷ್ಟ ಪಂಗಡ (ST) – 33 |
ಇತರೆ ಹಿಂದೂಳಿದ ವರ್ಗ (OBC)- 93 |
ಆರ್ಥಿಕವಾಗಿ ಹಿಂದೂಳಿದವರು (EWS)- 41 |
ಸಾಮಾನ್ಯ ವರ್ಗ (UR)- 249 |
ಒಟ್ಟು ಹುದ್ದೆಗಳು- 486 |
ವೇತನ ಶ್ರೇಣಿ/ Salary Scale:
ರೂ. 25500-81100 (ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)
ವಯೋಮಿತಿ/ Age limit (As on 30-11-2023)
ದಿನಾಂಕ 30-11-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 30 ವರ್ಷವನ್ನು ಮೀರುವಂತಿಲ್ಲ.
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification: (As on 30-11-2023)
ಕೇಂದ್ರ ಆರೋಗ್ಯ ಸಚಿವಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ, ನರ್ಸಿಂಗ್ ಫಾರ್ಮಾಸಿಸ್ಟ್ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ.
ಅರ್ಜಿ ಶುಲ್ಕ/ Application fees:
ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 600/-
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ
Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.
ಆಯ್ಕೆವಿಧಾನ/ Selection Method:
ಈ ನೇಮಕಾತಿಯ ಆಯ್ಕೆಗೆ ಕಂಪ್ಯೂಟರ್ ಬೇಸಡ್ ಟೆಸ್ಟ್ ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 10.11.2023 ರಿಂದ 30.11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಕೇಂದ್ರ ಆರೋಗ್ಯ ಇಲಾಖೆಯ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮದಿಂದ ಖಾಲಿ ಇರುವ ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕ/ Important Dates:
Online Application opening from : 10-11-2023
Last date to submission Application : 30-11-2023
Last date of making Payment : 01-12-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- KPSC Office Recruitment 2023 - KPSC Jobs
Pingback: KPSC ಯಿಂದ PWD, ಕೃಷಿ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2061 SDA, FDA & ಇತರೆ ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC 2
Pingback: ಸಿಬ್ಬಂದಿ ನೇಮಕಾತಿ ಆಯೋಗದಿಂದ 75768 ಹುದ್ದೆಗಳ ಬೃಹತ್ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: SSC 75768 Vacancies Recruitm
Pingback: ไก่ตัน