ಧಾರವಾಡ ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ 32 ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Dharwad District Office Assistant Jobs 2024
ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನಿಯಮಗಳು 2022 ರನ್ವಯ ಧಾರವಾಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಧಾರವಾಡ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 32 ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 04-12-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 50 ಅಸಿಸ್ಟೆಂಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಧಾರವಾಡ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಜಿಲ್ಲಾಧಿಕಾರಿಗಳ ಕಾರ್ಯಲಯದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 26 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಜಿಲ್ಲಾ ಪಂಚಾಯತ್ ದಾರವಾಡ
ಹುದ್ದೆಗಳ ಹೆಸರು: ಗ್ರಂಥಾಲಯ & ಮಾಹಿತಿ ಕೇಂದ್ರಗಳ ಮೇಲ್ವಿಚಾರಕ
ಹುದ್ದೆಗಳ ಸಂಖ್ಯೆ- 32
ಕೆಲಸದ ಸ್ಥಳ: ಧಾರವಾಡ
ವೇತನ ಶ್ರೇಣಿ/ Salary Scale:
ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮಾಸಿಕ ರೂ. 16000/- ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು & ಸರ್ಟಿಫಿಕೆಟ್ ಕೋರ್ಸ್ ಇನ್ ಲೈಬ್ರೆರಿ ಸೈನ್ಸ್ ನಲ್ಲಿ ಪ್ರಮಾಣಪತ್ರ ಪಡೆದಿರಬೇಕು ಹಾಗೂ ಮೂರ ತಿಂಗಳ ಕಂಪ್ಯೂಟರ್ ಕೋರ್ಸ್ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ವಾಸಸ್ಥಳ/ Residential:
ಗ್ರಾಮ ಪಂಚಾಯತಿ ಗ್ರಂಥಾಲ ಮತ್ತು ಮಾಹಿತಿ ಕೇಂದ್ರಗಳ ಮೆಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂದಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಇದಕ್ಕೆ ಸಂಬಂದಿಸಿದಂತೆ ತಹಸೀಲ್ದಾರರಿಂದ ವಾಸಸ್ಥಳ ಪ್ರಮಾಣಪತ್ರವನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fee:
ಸಾಮಾನ್ಯ ಅಭ್ಯರ್ಥಿಗಳಿಗೆ | ರೂ. 500/- |
2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ | ರೂ. 300/- |
ಪ.ಜಾ/ ಪ.ಪಂ/ ಪ್ರವರ್ಗ 1 | ರೂ. 200/- |
ವಿಶೇಷ ಚೇತನ ಅಭ್ಯರ್ಥಿಗಳಿಗೆ | ರೂ. 100/- |
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 05.11.2024 ರಿಂದ 04.12.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ಪಂಚಾಯತ್ ವೆಬ್ ಸೈಟ್ zpdharwad.karnataka.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 341 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 05-11-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 04-12-2024
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format