ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯಕ್ರಮ ಸಹಾಯಕ, ತಾಲೂಕು ಮೇಲ್ವಿಚಾರಕ ಸೇರಿ 23 ಪದನಾಮಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: DHFW Bangaluru Recruitment 2023

Click here to Share:

ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯಕ್ರಮ ಸಹಾಯಕ, ತಾಲೂಕು ಮೇಲ್ವಿಚಾರಕ ಸೇರಿ 23 ಪದನಾಮಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: DHFW Bangaluru Recruitment 2023

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಕಾರ್ಯಕ್ರಮ ಸಹಾಯಕರು, ತಾಲೂಕು ಮೇಲ್ವಿಚಾರಕರು ಸೇರಿದಂತೆ ವಿವಿಧ 23 ಪದನಾಮಗಳ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 21-08-2023 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಅಂಚೆ ಇಲಾಖೆಯಲ್ಲಿ ಬರೊಬ್ಬರಿ 30041 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕಲ್ಲಿದ್ದಲು ಪ್ರಾಧಿಕಾರದಲ್ಲಿ ಖಾಲಿ ಇರುವ 1714 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- Coal India Recruitment 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ಆರೋಗ್ಯ ಇಲಾಖೆ

ಹುದ್ದೆಯ ಹೆಸರು: ಫಿಜಿಶಿಯನ್, ವೈಧ್ಯಾಧಿಕಾರಿ, ನರ್ಸ್, ಕಾರ್ಯಕ್ರಮ ಸಹಾಯಕರು, ಆಯುಷ್ ವೈಧ್ಯಾಧಿಕಾರಿ ಇತರೆ ಹುದ್ದೆಗಳು

ಹುದ್ದೆಗಳ ಸಂಖ್ಯೆ- 50 ಹುದ್ದೆಗಳು

ಕೆಲಸದ ಸ್ಥಳ: ಬೆಂಗಳೂರು ಗ್ರಾಮಾಂತರ ಜಿಲ್ಲೆ

 

ವೇತನ/ Salary

 ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

 

ವಯೋಮಿತಿ/ Age limit: (As on Closing date)

ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 6329 ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NEST 6329 Posts Recruitment Notification 2023

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: ಆಗಸ್ಟ್ 08 ರ ಒಳಗಾಗಿ  ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ- 207, 2ನೇ ಮಹಡಿ, ಬೀರಸಂಧ್ರ ಗ್ರಾಮ, ವಿಶ್ವನಾಥಪುರ ಅಂಚೆ, ಕುಂದಾಣ ಹೋಬಳಿ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, 562110- ಇಲ್ಲಿಗೆ ಸಲ್ಲಿಸುವುದು. .

 

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 22-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

  

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

4 Responses to ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯಕ್ರಮ ಸಹಾಯಕ, ತಾಲೂಕು ಮೇಲ್ವಿಚಾರಕ ಸೇರಿ 23 ಪದನಾಮಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: DHFW Bangaluru Recruitment 2023

  1. Pingback: ಜಲ ಸಂಪನ್ಮೂಲ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1217 ಗ್ರೂಪ್ ಸಿ & ಡಿ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್

  2. Carroll_T says:

    I like this site it’s a master piece! Glad I discovered this ohttps://69v.topn google.Leadership

  3. Pingback: New Construction Contractor In Las Vegas

  4. Pingback: คลินิกปลูกผม

Leave a Reply

Your email address will not be published. Required fields are marked *