ಬೆಳಗಾವಿ ಜಿಲ್ಲಾ & ಸತ್ರ ನ್ಯಾಯಾಧೀಶದ ನ್ಯಾಯಾಲಯದಿಂದ ಹೊಸ ಭರ್ತಿ: ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Belagavi Jobs 2024
ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯ, ಬೆಳಗಾವಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಆದೇಶ ಜಾರಿಕಾರ ಸೇರಿ ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 40 ಹುದ್ದೆ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 14-04-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯ, ಬೆಳಗಾವಿ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 313 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಶೀಘ್ರಲಿಪಿಗಾರರು ಗ್ರೇಡ್ 3 | 05 |
ಬೆರಳಚ್ಚುಗಾರರು | 01 |
ಆದೇಶ ಜಾರಿಕಾರರು | 02 |
ಸಿಪಾಯಿ | 33 |
ವೇತನ/ Salary Scale:
ಶೀಘ್ರಲಿಪಿಗಾರರು ಗ್ರೇಡ್ 3 | 27650-52650 |
ಬೆರಳಚ್ಚುಗಾರರು | 21400-42000 |
ಆದೇಶ ಜಾರಿಕಾರರು | 19950-37900 |
ಸಿಪಾಯಿ | 17000-28950 |
ಈ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಶೀಘ್ರಲಿಪಿಗಾರರು:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು & ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಹಿರಿಯ ದರ್ಜೆ ಕನ್ನಡ & ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಶೀಘ್ರಲಿಪಿ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.
ಬೆರಳಚ್ಚುಗಾರರು:
ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು & ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಹಿರಿಯ ದರ್ಜೆ ಕನ್ನಡ & ಆಂಗ್ಲ ಭಾಷೆಗಳ ಬೆರಳಚ್ಚು ತೇರ್ಗಡೆ ಹೊಂದಿರಬೇಕು.
ಆದೇಶ ಜಾರಿಕಾರ:
ಅಭ್ಯರ್ಥಿಯು ಕನಿಷ್ಟ ಹತ್ತನೇ ತರಗತಿ ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು.
ಸಿಪಾಯಿಗಳು:
ಅಭ್ಯರ್ಥಿಯು ಕನಿಷ್ಟ ಹತ್ತನೇ ತರಗತಿ ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ
ಇತರೆ ಅಭ್ಯರ್ಥಿಗಳಿಗೆ : ರೂ. 300/-
ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 14.03.2024 ರಿಂದ 15.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
The Candidates who interested to apply online Click the NEXT button to Application submission.
ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕ್ಲರ್ಕ್ & ಕಿರಿಯ ಸಹಾಯಕ ಸೇರಿ 50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 15-04-2024
Important Links/ ಪ್ರಮುಖ ಲಿಂಕುಗಳು:
Pingback: ಬೆಳಗಾವಿ ಜಿಲ್ಲಾ & ಸತ್ರ ನ್ಯಾಯಾಧೀಶದ ನ್ಯಾಯಾಲಯದಿಂದ ಹೊಸ ಭರ್ತಿ: ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: Dist
Pingback: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB AD Jobs 2024 -
Pingback: ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ- IPPB 147 Executive