ಜಿಲ್ಲಾ ನ್ಯಾಯಾಲಯ ಬೆಳಗಾವಿಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Belagavi Recruitment 2023

Click here to Share:

ಜಿಲ್ಲಾ ನ್ಯಾಯಾಲಯ ಬೆಳಗಾವಿಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Belagavi Recruitment 2023

ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯ, ಬೆಳಗಾವಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ ಖಾಲಿ ಇರುವ ಹಿಂಬಾಕಿ ಹುದ್ದೆಗಳಾದ ಗ್ರೂಪ್ ‘ಸಿ’  ಶೀಘ್ರಲಿಪಿಗಾರರು ಗ್ರೇಡ್ 3 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 21-08-2023 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ವಿದ್ಯುತ್ ನಿಯಂತ್ರಣ ಆಯೋಗದಿಂದ ನೇಮಕಾತಿ ಪ್ರಕಟಣೆ: ವೇತನ ರೂ. 45000-84000- CERC Recruitment 2023

ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯ, ಬೆಳಗಾವಿಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

NVS ನಲ್ಲಿ  ಖಾಲಿ ಇರುವ 6900 PGT & TGT ಶಿಕ್ಷಕರು, ಗುಮಾಸ್ತ, ಸ್ಟಾಫ್ ನರ್ಸ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ

ಹುದ್ದೆಗಳ ವಿವರ/ Post Details:

ಸಾಮಾನ್ಯ ವರ್ಗ- 01
ಪ್ರವರ್ಗ 2ಎ- 01
ಪ್ರವರ್ಗ 3ಬಿ- 03
ಪ್ರವರ್ಗ 3ಎ- 03
ಪರಿಶಿಷ್ಟ ಜಾತಿ- 02
ಪರಿಶಿಷ್ಟ ಪಂಗಡ- 03
ಒಟ್ಟು ಹುದ್ದೆಗಳು- 13

 

ವೇತನ/ Salary Scale:

ವೇತನ ಶ್ರೇಣಿ: 27650-53650 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಶೀಘ್ರಲಿಪಿಗಾರರು/ Stenographer:-

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು & ಕನ್ನಡ ಹಾಗೂ ಅಂಗ್ಲ ಭಾಷೆಯ  ಶೀಘ್ರಲಿಪಿ (Senior Grade Shorthand) ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಅರ್ಜಿ ಶುಲ್ಕ/ Application Fees:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.

ಇತರೆ ಅಭ್ಯರ್ಥಿಗಳಿಗೆ : ರೂ. 300/-

ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

ಕೇಂದ್ರ ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 72000/-

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 21.07.2023 ರಿಂದ 21.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 21-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger

27 Responses to ಜಿಲ್ಲಾ ನ್ಯಾಯಾಲಯ ಬೆಳಗಾವಿಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Belagavi Recruitment 2023

  1. Pingback: ಜಿಲ್ಲಾ ನ್ಯಾಯಾಲಯ ಬೆಳಗಾವಿಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಜಿಲ್ಲಾ ನ್ಯಾಯಾಲಯ ಬೆ

  2. Pingback: ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ ನೇಮಕಾತಿ: 900 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Hubli Railway Recruitment 2023 - KPSC Jobs

  3. Pingback: IBPS ನಿಂದ 4545 ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- IBPS 4545 Clerk Recruitment - KPSC Jobs

  4. Ayisha says:

    Job application

  5. Ayisha says:

    Job application

  6. Pingback: NIA ದಲ್ಲಿ ಖಾಲಿ ಇರುವ FDA, ಅಕೌಂಟೆಂಟ್ & ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIA Recruitment 2023 - KPSC Jobs

  7. Your point of view caught my eye and was very interesting. Thanks. I have a question for you.

  8. Escape Room says:

    Great info and right to the point. I don’t know if this is actually
    the best place to ask but do you guys have any thoughts on where to
    employ some professional writers? Thank you 🙂 Lista escape room

  9. webpage says:

    Hello there, You’ve done a great job. I’ll definitely digg it and personally suggest to my friends.
    I am confident they’ll be benefited from
    this web site.

  10. Pingback: Herstel burnout met vallen en opstaan

  11. Pingback: pglike

  12. Way cool! Some very valid points! I appreciate you writing this post plus the rest of the website is very good.

  13. ontario says:

    Hi, I do think this is an excellent website. I stumbledupon it 😉 I will return once again since i have bookmarked it. Money and freedom is the best way to change, may you be rich and continue to help other people.

  14. An impressive share! I have just forwarded this onto a co-worker who has been conducting a little homework on this. And he actually bought me lunch due to the fact that I stumbled upon it for him… lol. So let me reword this…. Thanks for the meal!! But yeah, thanks for spending some time to talk about this topic here on your internet site.

  15. After looking over a number of the blog articles on your site, I really like your way of blogging. I book marked it to my bookmark website list and will be checking back soon. Please check out my web site as well and tell me how you feel.

  16. May I simply say what a comfort to discover somebody that actually knows what they’re discussing on the web. You definitely realize how to bring a problem to light and make it important. A lot more people have to check this out and understand this side of the story. I was surprised that you aren’t more popular given that you definitely possess the gift.

  17. Hi, I do believe this is an excellent web site. I stumbledupon it 😉 I am going to come back yet again since i have book marked it. Money and freedom is the best way to change, may you be rich and continue to help other people.

  18. iptv says:

    Aw, this was an incredibly nice post. Finding the time and actual effort to create a very good article… but what can I say… I hesitate a lot and don’t seem to get anything done.

  19. iptv says:

    This site was… how do I say it? Relevant!! Finally I’ve found something that helped me. Thanks a lot.

  20. Casino says:

    Spot on with this write-up, I honestly believe this amazing site needs much more attention. I’ll probably be back again to read more, thanks for the info!

  21. Pretty! This has been an incredibly wonderful post. Thanks for providing this info.

  22. Way cool! Some very valid points! I appreciate you penning this article and the rest of the site is also very good.

  23. There is certainly a great deal to find out about this topic. I love all of the points you’ve made.

  24. Wonderful post! We will be linking to this great content on our site. Keep up the great writing.

  25. Pretty! This was an extremely wonderful article. Thank you for supplying this information.

  26. After I originally left a comment I seem to have clicked on the -Notify me when new comments are added- checkbox and from now on every time a comment is added I get four emails with the same comment. There has to be a way you are able to remove me from that service? Many thanks.

  27. I have to thank you for the efforts you have put in penning this website. I’m hoping to view the same high-grade content by you in the future as well. In truth, your creative writing abilities has motivated me to get my own site now 😉

Leave a Reply

Your email address will not be published. Required fields are marked *