ಜಿಲ್ಲಾ ನ್ಯಾಯಾಲಯದಿಂದ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Process Server Recruitment 2023
ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯ, ಹಾಸನದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 11 ಆದೇಶ ಜಾರಿಕಾರ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 03-10-2023 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯ, ಹಾಸನದಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಸಾಮಾನ್ಯ ವರ್ಗ- 06 |
ಪ್ರವರ್ಗ 2ಎ- 02 |
ಪರಿಶಿಷ್ಟ ಜಾತಿ- 02 |
ಪ್ರವರ್ಗ 1 – 01 |
ಒಟ್ಟು ಹುದ್ದೆಗಳು- 11 |
ವೇತನ/ Salary Scale:
ವೇತನ ಶ್ರೇಣಿ: 19950-37900 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಆದೇಶ ಜಾರಿಕಾರ/ Process Server:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು & ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.
ಇತರೆ ಅಭ್ಯರ್ಥಿಗಳಿಗೆ : ರೂ. 200/-
ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 04.09.2023 ರಿಂದ 03.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 03-10-2023
Important Links/ ಪ್ರಮುಖ ಲಿಂಕುಗಳು:
Pingback: - KPSC Jobs
Pingback: ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Karnataka MMS
Pingback: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA Recruitment 2023 - KPSC Jobs