ಹತ್ತನೇ ಮತ್ತು ಪಿಯುಸಿ ಮುಗಿದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court uk jobs 2024
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಉತ್ತರ ಕನ್ನಡ ಜಿಲ್ಲೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಬೆರಳಚ್ಚುಗಾರರು, ಬೆರಳಚ್ಚು-ನಕಲುಗಾರ, ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 26 ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 19-07-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಉತ್ತರಕನ್ನಡದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. ಮತ್ತು ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು ಮತ್ತು ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ ಮತ್ತು ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕದ GTTC ಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಗ್ರೇಡ್ 2, ಟೆಕ್ನಿಶಿಯನ್ & ಲೆಕ್ಚರರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಬೆರಳಚ್ಚುಗಾರ (Typist) | 03 |
ಬೆರಳಚ್ಚು- ನಕಲುಗಾರ (Typist-Copyist) | 03 |
ಆದೇಶ ಜಾರಿಕಾರರು (Process Server) | 20 |
ಒಟ್ಟು ಹುದ್ದೆಗಳು | 26 |
ವೇತನ/ Salary Scale:
ಬೆರಳಚ್ಚಗಾರ | 21400-42000 |
ಬೆರಳಚ್ಚು-ನಕಲುಗಾರ | 21400-42000 |
ಆದೇಶ ಜಾರಿಕಾರರು | 19950-37900 |
ಸಿಪಾಯಿ | 17000-28950 |
ಈ ಮೂಲವೇತನದ ಜೊತೆಗೆ ಡಿಎ ಮತ್ತು ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಬೆರಳಚ್ಚುಗಾರರು:
ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ತೇರ್ಗಡೆ ಹೊಂದಿರಬೇಕು.
ಬೆರಳಚ್ಚು-ನಕಲುಗಾರ:
ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ತೇರ್ಗಡೆ ಹೊಂದಿರಬೇಕು.
ಆದೇಶ ಜಾರಿಕಾರ:
ಅಭ್ಯರ್ಥಿಯು ಕನಿಷ್ಟ ಹತ್ತನೇ ತರಗತಿ ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು ಮತ್ತು 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 100/-
2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: ರೂ. 150/-
ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 300/-
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಮಾತ್ರ ಪಾವತಿಸಬಹುದು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 20.06.2024 ರಿಂದ 19.07.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕದ ಈ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 252 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-06-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 17-07-2024
Important Links/ ಪ್ರಮುಖ ಲಿಂಕುಗಳು:
Pingback: ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಪ್ರಯೋಗಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/- RDWSD WQMSP Jobs 2024 - KPSC Jobs
Pingback: ಕರ್ನಾಟಕ ರೈಲ್ವೇ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KRIDE Recruitment 202