ಪಿಯುಸಿ ಮುಗಿದವರಿಗೆ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಜಿಲ್ಲಾ ನ್ಯಾಯಾಲಯದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: District Court Yadgiri Recruitment 2023

Click here to Share:

ಪಿಯುಸಿ ಮುಗಿದವರಿಗೆ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಜಿಲ್ಲಾ ನ್ಯಾಯಾಲಯದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: District Court Yadgiri Recruitment 2023

ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯ, ಯಾದಗಿರಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 29-04-2023 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯ, ಯಾದಗಿರಿಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಉದ್ಯೋಗ ಮಾಹಿತಿ: ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ

ಹುದ್ದೆಗಳ ವಿವರ/ Post Details:

ಪರಿಶಿಷ್ಟ ಜಾತಿ- 01
ಪರಿಶಿಷ್ಟ ಪಂಗಡ – 01
ಪ್ರವರ್ಗ 1 – 01
ಸಾಮಾನ್ಯ ಅಭ್ಯರ್ಥಿ – 03
ಒಟ್ಟು ಹುದ್ದೆಗಳು – 06

ವೇತನ ಶ್ರೇಣಿ: 27650-52650 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಉದ್ಯೋಗ ಮಾಹಿತಿ: ಜಲಶಕ್ತಿ ಇಲಾಖೆಯಲ್ಲಿ ಖಾಲಿ ಇರುವ SDA, FDA, JE ಸೇರಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು & ಕನ್ನಡ ಹಾಗೂ ಅಂಗ್ಲ ಭಾಷೆಯ ಬೆರಳಚ್ಚು & ಶೀಘ್ರಲಿಪಿ ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಉದ್ಯೋಗ ಮಾಹಿತಿ: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳ ಭರ್ತಿಗೆ KEA ಯಿಂದ ಅರ್ಜಿ ಆಹ್ವಾನ

ಅರ್ಜಿ ಶುಲ್ಕ/ Application Fees:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 & ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 100/-

ಇತರೆ ಅಭ್ಯರ್ಥಿಗಳಿಗೆ : ರೂ. 200/-

ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 31.03.2023 ರಿಂದ 29.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 31-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 29-04-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

3 Responses to ಪಿಯುಸಿ ಮುಗಿದವರಿಗೆ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಜಿಲ್ಲಾ ನ್ಯಾಯಾಲಯದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: District Court Yadgiri Recruitment 2023

  1. Pingback: ಪಿಯುಸಿ ಮುಗಿದವರಿಗೆ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಜಿಲ್ಲಾ ನ್ಯಾಯಾಲಯದಿಂದ ಹೊಸ ನೇಮಕಾತಿ ಪ್ರಕಟಣೆ

  2. Pingback: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ-

  3. Pingback: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 2674 ಸಹಾಯಕ ಹುದ್ದೆಗಳಿಗೆ ಯಾವುದೇ ಪದವಿ ಆದವರಿಂದ ಅರ್ಜಿ ಆಹ್ವಾನ- EPFO SSA  Recruitment 2023 - KPSC

Leave a Reply

Your email address will not be published. Required fields are marked *