ಜಿಲ್ಲಾಧಿಕಾರಿಗಳ ಕಾರ್ಯಲಯದಿಂದ District Accounts Officer, Technical Assistant & DEO ಹುದ್ದೆಗಳ ನೇಮಕಾತಿಗೆ Online ಮೂಲಕ ಅರ್ಜಿ ಆಹ್ವಾನ

Click here to Share:

ಜಿಲ್ಲಾಧಿಕಾರಿಗಳ ಕಾರ್ಯಲಯದಿಂದ District Accounts Officer, Technical Assistant & DEO ಹುದ್ದೆಗಳ ನೇಮಕಾತಿಗೆ Online ಮೂಲಕ ಅರ್ಜಿ ಆಹ್ವಾನ

ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಛೇರಿಯಿಂದ ಅಧಿಸೂಚನೆಯನ್ನು ಪ್ರಕಟಿಸಿದ್ದು ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ, ಜಿಲ್ಲಾ ಲೆಕ್ಕಾ ವ್ಯವಸ್ಥಾಪಕರು & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಸಹಾಯಕ, ಜಿಲ್ಲಾ ಲೆಕ್ಕಾ ವ್ಯವಸ್ಥಾಪಕರು & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಮಾಸಿಕ ಗೌರವ ಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 23-02-2023 ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ONLINE ಮೂಲಕ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ

Application invited from District Office of Koppal District for filling up Technical Assistant, District Accounts Officer & Data Entry Operator  in  Koppal District on Temporary basis. Interested and eligible local candidates can apply for such posts through online mode only. click the below link for downloading notification & Apply online

Post Details/ ಹುದ್ದೆಗಳ ವಿವರ:

ತಾಂತ್ರಿಕ ಸಹಾಯಕ/ Technical Assistant – 01
ಜಿಲ್ಲಾ ಲೆಕ್ಕ ಸಹಾಯಕ/ District Account Assistant – 01
ಡಾಟಾ ಎಂಟ್ರಿ ಆಪರೇಟರ್/ Data entry operator- 01
Total Posts – 03
 
 

ಉದ್ಯೋಗ ಮಾಹಿತಿ: ಕರ್ನಾಟಕ ಕಂದಾಯ ಇಲಾಖೆಯಲ್ಲಿ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ

Age limit/ ವಯೋಮಿತಿ:

ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ  ವಯೋಮಿತಿ 55 ವರ್ಷವನ್ನು ಮೀರಿರಬಾರದು.

 

Salary/ ವೇತನ:

 Age limit:

Minimum age limit : 18 years

Maximum age limit:

General merit : 35 years

3A/ 3B/ 2A/ 2B : 38 years

SC/ ST/ Cat 1   : 40 years

ಉದ್ಯೋಗ ಮಾಹಿತಿ: ಕರ್ನಾಟಕ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

Education / ವಿದ್ಯಾರ್ಹತೆ:

 ತಾಂತ್ರಿಕ ಸಹಾಯಕ/ Technical Assistant:

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಿಇ ಅಥವಾ ಬಿಟೆಕ್ ಪದವಿಯನ್ನು ಪಡೆದಿರಬೇಕು ಅಥವಾ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಮುಗಿಸಿರಬೇಕು ಮತ್ತು ಸಂಬಂಧಿಸಿದ ಕ್ಷೇತ್ರದಲ್ಲಿ 3 ಅಥವಾ 4 ವರ್ಷ ಅನುಭವ ಹೊಂದಿರಬೇಕು.

ಜಿಲ್ಲಾ ಲೆಕ್ಕ ಸಹಾಯಕ/ District Account Assistant:

ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಕಾಂ ಅಥವಾ ಎಮ್ ಕಾಂ ಮುಗಿಸಿರಬೇಕು ಮತ್ತು ಸಂಬಂಧಿಸಿದ ಕ್ಷೇತ್ರದಲ್ಲಿ 4 ವರ್ಷ ಅನುಭವ ಹೊಂದಿರಬೇಕು.

ಡಾಟಾ ಎಂಟ್ರಿ ಆಪರೇಟರ್/ Data entry operator :

ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು ಮತ್ತು ಸಂಬಂಧಿಸಿದ ಕ್ಷೇತ್ರದಲ್ಲಿ 1 ವರ್ಷ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ: ಜಿಲ್ಲಾಧಿಕಾರಿಗಳ ಕಾರ್ಯಲಯದಿಂದ ಅಧಿಸೂಚನೆ- ಲೋಡರ್ಸ್ & ಕ್ಲೀನರ್ಸ್ ಹುದ್ದೆಗಳು

Application fees/ ಅರ್ಜಿ ಶುಲ್ಕ:

ಅಧಿಕೃತ ನೋಟಿಫಿಕೇಶನ್ ಪ್ರಕಾರ  ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

Application Submission Method/ ಅರ್ಜಿ ಸಲ್ಲಿಸುವ ವಿಧಾನ :

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿಯನ್ನು ಕೊಪ್ಪಳ ಜಿಲ್ಲೆಯ NIC ವೆಬ್ಸೈಟ್ ಮೂಲಕ ಕೊನೆಯ ದಿನಾಂಕದ ಒಳಗಾಗಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೆಳಗೆ ನೀಡಲಾಗಿರುವ APPLY ONLINE ಲಿಂಕ್ ಮೂಲಕ ಈ ಕೂಡಲೇ ಸಲ್ಲಿಸಿ

Important Dates/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 10-02-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23-02-2023

Important Link

Notification 

Apply Online

Official Website

ಹೆಚ್ಚಿನ ವಿವರಗಳಿಗೆ ಜಿಲ್ಲಾಧಿಕಾರಿಗಳ ಕಛೇರಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕೋಶ, ಕೊಪ್ಪಳ ಜಿಲ್ಲೆಯನ್ನು  ಸಂಪರ್ಕಿಸುವುದು

 

 


Click here to Share:
Tagged , . Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *