ಕ್ಲರ್ಕ್, ಅಕೌಂಟೆಂಟ್ & ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ನೌಕರರ ಪತ್ತಿನ ಸಹಕಾರಿ ಸಂಘದಲ್ಲಿ ಉದ್ಯೋಗಾವಕಾಶ: District Police Coop Jobs 2024
ವಿಜಯಪುರ ಜಿಲ್ಲಾ ಪೋಲೀಸ್ ಇಲಾಖೆ ನೌಕರರ ಪತ್ತಿನ ಸಹಕಾರಿ ಸಂಘ ನಿಯಮಿತ ವಿಜಯಪುರದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಕ್ಲರ್ಕ್, ಲೆಕ್ಕಿಗ & ಅಟೆಂಡರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 31-01-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ & ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿಜಯಪುರ ಜಿಲ್ಲಾ ಪೋಲೀಸ್ ಇಲಾಖೆ ನೌಕರರ ಪತ್ತಿನ ಸಹಕಾರಿ ಸಂಘ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ವಿಜಯಪುರ ಜಿಲ್ಲಾ ಪೋಲೀಸ್ ಇಲಾಖೆ ನೌಕರರ ಪತ್ತಿನ ಸಹಕಾರಿ ಸಂಘ ನಿಯಮಿತ
ಹುದ್ದೆಗಳ ಹೆಸರು: ಕ್ಲರ್ಕ್, ಲೆಕ್ಕಿಗ & ಅಟೆಂಡರ್
ಹುದ್ದೆಗಳ ಸಂಖ್ಯೆ- 03
ಕೆಲಸದ ಸ್ಥಳ: ವಿಜಯಪುರ
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಲೆಕ್ಕಿಗ/ ಅಕೌಂಟೆಂಟ್ | 01 |
ಕ್ಲರ್ಕ್/ ಕಂಪ್ಯೂಟರ್ ಆಪರೇಟರ್ | 01 |
ಅಟೆಂಡರ್/ ಸಿಪಾಯಿ | 01 |
ಒಟ್ಟು ಹುದ್ದೆಗಳು | 03 |
ವೇತನ/ Salary Scale:
ಹುದ್ದೆಗಳ ಹೆಸರು | ವೇತನ |
ಲೆಕ್ಕಿಗ/ ಅಕೌಂಟೆಂಟ್ | 25800-51400 |
ಕ್ಲರ್ಕ್/ ಕಂಪ್ಯೂಟರ್ ಆಪರೇಟರ್ | 23500-47650 |
ಅಟೆಂಡರ್/ ಸಿಪಾಯಿ | 18600-32600 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಅಥವಾ ಪಿಯುಸಿ ಅಥವಾ ಬಿಕಾಂ ಮುಗಿಸಿರಬೇಕು.
ವಯೋಮಿತಿ/ Age limit (As on 31-01-2024)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಪಜಾ/ ಪಪಂ ಅಭ್ಯರ್ಥಿಗಳಿಗೆ | 500+200 |
ಇತರೆ ಅಭ್ಯರ್ಥಿಗಳಿಗೆ | 1000+200 |
ಅರ್ಜಿ ಶುಲ್ಕವನ್ನು ನೇರವಾಗಿ ಅಥವಾ ಡಿಡಿಯೊಂದಿಗೆ ಭರಣ ಮಾಡುವುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 31.01.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31-01-2024
Important Links/ ಪ್ರಮುಖ ಲಿಂಕುಗಳು:
Pingback: ಕ್ಲರ್ಕ್, ಅಕೌಂಟೆಂಟ್ & ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ನೌಕರರ ಪತ್ತಿನ ಸಹಕಾರಿ ಸಂಘದಲ್ಲಿ ಉದ್ಯ
Pingback: ಕ್ರೀಡಾ ಇಲಾಖೆಯಲ್ಲಿ ಖಾಲಿ ಇರುವ 214 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ: ರೂ. 1,00,000/- SAI Recruitment 2024 - KPSC Jobs
Pingback: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿನ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ PRT ಶಿಕ್ಷಕರು, ಕಂಪ್ಯೂಟರ್ ಆಪರೇಟರ್ &
Pingback: play therapy san diego
Pingback: FunnelMode.com
Pingback: StealthEX crypto exchange