ಕ್ಲರ್ಕ್, ಅಕೌಂಟೆಂಟ್ & ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ನೌಕರರ ಪತ್ತಿನ ಸಹಕಾರಿ ಸಂಘದಲ್ಲಿ ಉದ್ಯೋಗಾವಕಾಶ: District Police Coop Notification 2024

Click here to Share:

ಕ್ಲರ್ಕ್, ಅಕೌಂಟೆಂಟ್ & ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ನೌಕರರ ಪತ್ತಿನ ಸಹಕಾರಿ ಸಂಘದಲ್ಲಿ ಉದ್ಯೋಗಾವಕಾಶ: District Police Coop Notification 2024

ವಿಜಯಪುರ ಜಿಲ್ಲಾ ಪೋಲೀಸ್ ಇಲಾಖೆ ನೌಕರರ ಪತ್ತಿನ ಸಹಕಾರಿ ಸಂಘ ನಿಯಮಿತ ವಿಜಯಪುರದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಕ್ಲರ್ಕ್, ಲೆಕ್ಕಿಗ & ಅಟೆಂಡರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 31-01-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ECHS ಕರ್ನಾಟಕದಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲಾ ಪೋಲೀಸ್ ಇಲಾಖೆ ನೌಕರರ ಪತ್ತಿನ ಸಹಕಾರಿ ಸಂಘ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

KPSC ಯಿಂದ ಕೃಷಿ, ಜಲ ಸಂಪನ್ಮೂಲ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2061 SDA, FDA & ಇತರೆ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ವಿಜಯಪುರ ಜಿಲ್ಲಾ ಪೋಲೀಸ್ ಇಲಾಖೆ ನೌಕರರ ಪತ್ತಿನ ಸಹಕಾರಿ ಸಂಘ ನಿಯಮಿತ

ಹುದ್ದೆಗಳ ಹೆಸರು: ಕ್ಲರ್ಕ್, ಲೆಕ್ಕಿಗ & ಅಟೆಂಡರ್

ಹುದ್ದೆಗಳ ಸಂಖ್ಯೆ- 03

ಕೆಲಸದ ಸ್ಥಳ: ವಿಜಯಪುರ

ಹುದ್ದೆಗಳ ಹೆಸರು                        ಹುದ್ದೆಗಳ ಸಂಖ್ಯೆ
ಲೆಕ್ಕಿಗ/ ಅಕೌಂಟೆಂಟ್ 01
ಕ್ಲರ್ಕ್/ ಕಂಪ್ಯೂಟರ್ ಆಪರೇಟರ್ 01
ಅಟೆಂಡರ್/ ಸಿಪಾಯಿ 01
ಒಟ್ಟು ಹುದ್ದೆಗಳು 03

 

ವೇತನ/ Salary Scale:

ಹುದ್ದೆಗಳ ಹೆಸರು                        ವೇತನ
ಲೆಕ್ಕಿಗ/ ಅಕೌಂಟೆಂಟ್ 25800-51400
ಕ್ಲರ್ಕ್/ ಕಂಪ್ಯೂಟರ್ ಆಪರೇಟರ್ 23500-47650
ಅಟೆಂಡರ್/ ಸಿಪಾಯಿ 18600-32600

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಅಥವಾ ಪಿಯುಸಿ ಅಥವಾ ಬಿಕಾಂ ಮುಗಿಸಿರಬೇಕು.

 

ವಯೋಮಿತಿ/ Age limit (As on 31-01-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಅರ್ಜಿ ಶುಲ್ಕ/ Application Fees:

ಪಜಾ/ ಪಪಂ ಅಭ್ಯರ್ಥಿಗಳಿಗೆ 500+200
ಇತರೆ ಅಭ್ಯರ್ಥಿಗಳಿಗೆ 1000+200

ಅರ್ಜಿ ಶುಲ್ಕವನ್ನು ನೇರವಾಗಿ ಅಥವಾ ಡಿಡಿಯೊಂದಿಗೆ ಭರಣ ಮಾಡುವುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/  ಸಂದರ್ಶನ  ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 31.01.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ. 

ಬೆಂಗಳೂರಿನಲ್ಲಿ ಖಾಲಿ ಇರುವ ಫೈರ್ ಮ್ಯಾನ್, MTS ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ: ರಕ್ಷಣಾ ಇಲಾಖೆಯ ASC ಸೆಂಟರ್ ನಲ್ಲಿ ಉದ್ಯೋಗಾವಕಾಶ

Important Date/ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31-01-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 


Click here to Share:
Scroll to Top