ಮೀನುಗಾರಿಕೆ & ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: DoF Recruitment Notified 2024
ಕೇಂದ್ರ ಸರ್ಕಾರದ ಮೀನುಗಾರಿಕೆ & ಪಶುಸಂಗೋಪನಾ ಸಚಿವಾಲಯದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಬೆಂಗಳೂರಿನಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ಸ್ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 30-04-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಕಲ್ಲಿದ್ದಲು ಇಲಾಖೆಯಲ್ಲಿ ಖಾಲಿ ಇರುವ 59 ಡ್ರೈವರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕೇಂದ್ರ ಲೋಕಸೇವಾ ಆಯೋಗದಿಂದ ವಿವಿಧ ಪಡೆಗಳಲ್ಲಿ ಖಾಲಿ ಇರುವ 506 ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಸಂಸ್ಥೆ/ ಇಲಾಖೆ: ಕೇಂದ್ರ ಮೀನುಗಾರಿಕೆ & ಪಶುಸಂಗೋಪನಾ ಸಚಿವಾಲಯ
ಹುದ್ದೆಗಳ ಹೆಸರು: ಸಮಾಲೋಚಕ/ ಕನ್ಸಲ್ಟೆಂಟ್
ಹುದ್ದೆಗಳ ಸಂಖ್ಯೆ: 04
ಕೆಲಸದ ಸ್ಥಳ: ಬೆಂಗಳೂರು & ದೆಹಲಿ
ವೇತನ/ Salary Scale:
ಮೀನುಗಾರಿಕೆ ಇಲಾಖೆಯ ನಿಯಮಾವಳಿಗಳನ್ವಯ ವೇತನ & ಇನ್ನಿತರ ಸೌಲಭ್ಯಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಇಲಾಖೆಯ ನಿಯಮಾವಳಿಗಳ ಅನ್ವಯ ವಿದ್ಯಾರ್ಹತೆ & ಸೇವಾನುಭವ ಹೊಂದಿರಬೇಕು.
ವಯೋಮಿತಿ/ Age limit:
ಗರಿಷ್ಟ 45 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 30.04.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಿರುವ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 30-04-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ಸಲ್ಲಿಸಿ/ Application Format
Pingback: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 1377 ಬೋಧಕೇತರ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ: Apply now for NVS 1377 Vacancies - KPSC Jobs
Pingback: ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ: RDPR SDA & FDA Notification 2024 - KPSC Jobs