DPAR ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 1,00,000/-  DPAR Sakala Recruitment 2023

Click here to Share:

DPAR ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 1,00,000/-  DPAR Sakala Recruitment 2023

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. DPAR ನಿಂದ ಸಕಾಲ ಯೋಜನೆಯಲ್ಲಿ  ಖಾಲಿ ಇರುವ ಸಮಾಲೋಚಕರು ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಇಮೇಲ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ಸೆಪ್ಟೆಂಬರ್  30ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಉದ್ಯೋಗ ಮಾಹಿತಿ: SDA & ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ (DPAR) ಖಾಲಿ ಇರುವ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಉದ್ಯೋಗ ಮಾಹಿತಿ: SBI ನಲ್ಲಿ ಖಾಲಿ ಇರುವ 439 SCO ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ (DPAR)

ಹುದ್ದೆಗಳ ಹೆಸರು: ಸಮಾಲೋಚಕರು & ಪ್ರೋಗ್ರಾಮರ್ಸ್

ಹುದ್ದೆಗಳ ಸಂಖ್ಯೆ- 04

ಕೆಲಸದ ಸ್ಥಳ: ಕರ್ನಾಟಕ

ಹುದ್ದೆಗಳ ಹಂಚಿಕೆ/ Post Distribution:

ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು- 01
ಹೆಚ್ಚುವರಿ ನಿರ್ವಹಣಾ ಸಮಾಲೋಚಕರು- 01
ಪ್ರೋಗ್ರಾಮರ್ಸ್- 02

ವೇತನ ಶ್ರೇಣಿ/ Salary Scale:

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ (DPAR) ನಿಯಮಾವಳಿಗಳನ್ವಯ ಕೆಳಗಿನಂತೆ ಮಾಸಿಕ ವೇತನ ನೀಡಲಾಗುತ್ತದೆ.

ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು- 109000/-
ಹೆಚ್ಚುವರಿ ನಿರ್ವಹಣಾ ಸಮಾಲೋಚಕರು- 92900/-
ಪ್ರೋಗ್ರಾಮರ್ಸ್- 86500/-

Education/ ವಿದ್ಯಾರ್ಹತೆ

ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 60 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು SAKALA Karnataka ದ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ದಿನಾಂಕ 30-09-2023 ರ ಒಳಗಾಗಿ  aosakals@karnataka.gov.in  ಇಮೇಲ್ ವಿಳಾಸಕ್ಕೆ  ಕಳುಹಿಸಬೇಕು.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 13-09-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 30-09-2023

 

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger