ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ 21 ಹುದ್ದೆಗಳ ನೇರ ಭರ್ತಿಗೆ ಅರ್ಜಿ ಆಹ್ವಾನ: DSC Bgm Jobs 2024

Click here to Share:

ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ 21 ಹುದ್ದೆಗಳ ನೇರ ಭರ್ತಿಗೆ ಅರ್ಜಿ ಆಹ್ವಾನ: DSC Bgm Jobs 2024

ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಲಯ, ಬೆಳಗಾವಿ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಶುಶ್ರೂಷಾಧಿಕಾರಿಗಳು, ತಜ್ಞ ವೈಧ್ಯರು & ಕಿರಿಯ ಪ್ರಯೋಗಾ ಶಾಲಾ ತಂತ್ರಜ್ಞರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ದಿನಾಂಕ 03-08-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಅಂಚೆ ಇಲಾಖೆಯಲ್ಲಿ ಬರೊಬ್ಬರಿ 44228 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಬೆಳಗಾವಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 50000/-

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಲಯ, ಬೆಳಗಾವಿ

ಹುದ್ದೆಯ ಹೆಸರು: ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ.

ಹುದ್ದೆಗಳ ಸಂಖ್ಯೆ- 21 ಹುದ್ದೆಗಳು

ಕೆಲಸದ ಸ್ಥಳ: ಬೆಳಗಾವಿ

ಹುದ್ದೆವಾರು ವಿವರಗಳು:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ತಜ್ಞ ವೈದ್ಯರ 02
ವೈದ್ಯರು 03
ಶುಶ್ರೂಷಕ/ ಶುಶ್ರೂಷಕಿ 13
ಆಪ್ತಸಮಾಲೋಚಕರು 02
ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳು 01
ಒಟ್ಟು ಹುದ್ದೆಗಳು 21

ವೇತನ/ Salary

ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಲಯ, ಬೆಳಗಾವಿ ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಹುದ್ದೆಗಳ ಹೆಸರು ವೇತನ
ತಜ್ಞ ವೈದ್ಯರ 110000/-
ವೈದ್ಯರು 46200/-
ಶುಶ್ರೂಷಕ/ ಶುಶ್ರೂಷಕಿ 13225/-
ಆಪ್ತಸಮಾಲೋಚಕರು 15939/-
ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳು 16100

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಹುದ್ದೆಗಳ ಹೆಸರು ವಿದ್ಯಾರ್ಹತೆ
ತಜ್ಞ ವೈದ್ಯರ MBBS/ MD (Physician)
ವೈದ್ಯರು MBBS Degree
ಶುಶ್ರೂಷಕ/ ಶುಶ್ರೂಷಕಿ BSc Nursing Degree
ಆಪ್ತಸಮಾಲೋಚಕರು Bachelor Degree in Social Sciences/ BSW
ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳು PUC + DMLT

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಸಾಮಾನ್ಯ ಅಭ್ಯರ್ಥಿಗಳು: 35 ವರ್ಷ

2ಎ/ 2ಬಿ/3ಎ/ 3ಬಿ ಅಭ್ಯರ್ಥಿಗಳಿಗೆ : 38 ವರ್ಷ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ: 40 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡಾಟಾ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 03-08-2024 ರ ಒಳಗಾಗಿ ಜಿಲ್ಲಾ ಎನ್.ಎಸ್.ಡಿ ಘಟಕ, ಲಸಿಕಾ ಸಂಸ್ಥೆ ಆವರಣ, ಟಿಲಕವಾಡಿ, ಬೆಳಗಾವಿ ಇಲ್ಲಿಗೆ  ಸಲ್ಲಿಸುವುದು. 

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ನೇಮಕಾತಿ:  ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 80000/-

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 03-08-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

  


Click here to Share:
Bookmark the permalink.

About sdkpscjob

www.kpscjobs.com Educator & Blogger