ಕರ್ನಾಟಕ ವಿಜ್ಞಾನ & ತಂತ್ರಜ್ಞಾನ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಣ ಸಹಾಯಕರು, ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಆಹ್ವಾನ: DUDC Gadag Recruitment 2024

Click here to Share:

ಕರ್ನಾಟಕ ವಿಜ್ಞಾನ & ತಂತ್ರಜ್ಞಾನ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಣ ಸಹಾಯಕರು, ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಆಹ್ವಾನ: DUDC Gadag Recruitment 2024

ಕರ್ನಾಟಕ ರಾಜ್ಯ ವಿಜ್ಞಾನ & ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿನ ಗದಗ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸೊಸೈಟಿಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ  ಖಾಲಿ ಇರುವ ಮೇಲ್ವಿಚಾರಕರು, ಶಿಕ್ಷಣ ಸಹಾಯಕರು & ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 21-02-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ

ಗದಗ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸೊಸೈಟಿಯಲ್ಲಿ ನಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 93 ಕಿರಿಯ ಸಹಾಯಕರು & ಚಾಲಕರು ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಕ್ಯೂರೇಟರ್/ ಮೇಲ್ವಿಚಾರಕರು- 01
ಶಿಕ್ಷಣ ಸಹಾಯಕರು- 01
ತಾಂತ್ರಿಕ ಸಹಾಯಕರು- 01
ಟೆಕ್ನಿಷಿಯನ್/ ತಂತ್ರಜ್ಞರು- 01
ಒಟ್ಟು ಹುದ್ದೆಗಳು- 04

ವೇತನ/ Salary Scale:

ಕ್ಯೂರೇಟರ್/ ಮೇಲ್ವಿಚಾರಕರು- 32000
ಶಿಕ್ಷಣ ಸಹಾಯಕರು- 28000
ತಾಂತ್ರಿಕ ಸಹಾಯಕರು- 16000
ಟೆಕ್ನಿಷಿಯನ್/ ತಂತ್ರಜ್ಞರು- 15000

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಕ್ಯೂರೇಟರ್/ ಮೇಲ್ವಿಚಾರಕರು- Master Science in Physics
ಶಿಕ್ಷಣ ಸಹಾಯಕರು- BSc in Physics
ತಾಂತ್ರಿಕ ಸಹಾಯಕರು- Diploma in E & E
ಟೆಕ್ನಿಷಿಯನ್/ ತಂತ್ರಜ್ಞರು- 10 th & ITI

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಅಧಿಸೂಚನೆಯಲ್ಲಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 21.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 21-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕರ್ನಾಟಕ ವಿಜ್ಞಾನ & ತಂತ್ರಜ್ಞಾನ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಣ ಸಹಾಯಕರು, ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಆಹ್ವಾನ: DUDC Gadag Recruitment 2024

  1. Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9000 ಹುದ್ದೆಗಳ ಬೃಹತ್ ಭರ್ತಿಗೆ ಭರ್ತಿಗೆ ಅರ್ಜಿ ಆಹ್ವಾನ: RRB 9000 Vacancies Jobs 2024 - KPSC Jobs

  2. Pingback: ಕರ್ನಾಟಕ ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : Dult Karnataka Job Notification 2024 - KPSC Jobs