ಕರ್ನಾಟಕ ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : Dult Karnataka Job Notification 2024
ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ತಾತ್ಕಾಲಿಕವಾಗಿ ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 20-02-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9000 ಹುದ್ದೆಗಳ ಬೃಹತ್ ಭರ್ತಿಗೆ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ನಗರಾಭಿವೃದ್ಧಿ ಇಲಾಖೆಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ನಗರ ಭೂ ಸಾರಿಗೆ ನಿರ್ದೇಶನಾಲಯ
ಹುದ್ದೆಗಳ ಹೆಸರು: ನಗರ ಸಾರಿಗೆ ಪರಿಣಿತರು (Urban Transport Specialist) & ಸಿವಿಲ್ ಎಂಜಿನಿಯರ್
ಹುದ್ದೆಗಳ ಸಂಖ್ಯೆ- 02
ಕೆಲಸದ ಸ್ಥಳ: ಬೆಂಗಳೂರು
ಹುದ್ದೆಗಳ ಹಂಚಿಕೆ/ Post Distribution:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ನಗರ ಸಾರಿಗೆ ಪರಿಣಿತರು (Urban Transport Specialist) | 01 |
ಸಿವಿಲ್ ಎಂಜಿನಿಯರ್ (Civil Engineer) | 01 |
ಒಟ್ಟು ಹುದ್ದೆಗಳು | 02 |
ವೇತನ ಶ್ರೇಣಿ/ Salary Scale:
ನಗರ ಭೂ ಸಾರಿಗೆ ನಿರ್ದೇಶನಾಲಯದ ನಿಯಮಾವಳಿಗಳನ್ವಯ ಮಾಸಿಕ ಕ್ರೂಢಿಕೃತ ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಕನಿಷ್ಟ 15 ವರ್ಷಕ್ಕೆ ಕಡಿಮೆ ಇಲ್ಲದಂತೆ ಅನುಭವವಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.
ಅರ್ಜಿ ಶುಲ್ಕ/ Application Fee:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 06.02.2024 ರಿಂದ 20-02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಅಧಿಕೃತ ವೆಬ್ ಸೈಟ್ dult.karnataka.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 06-02-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 20-02-2024
ಅಧಿಕೃತ ಲಿಂಕ್/ Official Links:
Pingback: ಕರ್ನಾಟಕ ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : Dult Karnataka Job Notification 2024 - ಕುಂದ
Pingback: ಕರ್ನಾಟಕ ರೆವೆನ್ಯೂ ಇಲಾಖೆಯಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಚಾಲನೆ: Village Administrative Offic
Pingback: ಜಿಲ್ಲಾ ಪಂಚಾಯತ್ ನಿಂದ ನೇಮಕಾತಿ ಅಧಿಸೂಚನೆ: ತಾಲೂಕು ಸಂಯೋಜಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Yadgiri Jobs 2024 - KPSC Jobs