KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 4 Department Application date notice

Click here to Share:

KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 4 Department Application date notice

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಸರ್ಕಾರ ಸಂಸ್ಥೆಗಳಲ್ಲಿ ಖಾಲಿ ಇರುವ 670 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಅದರ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 31-07-2023 ಕೊನೆಯ ದಿನಾಂಕವಾಗಿರುತ್ತದೆ. ಇನ್ನು ಅರ್ಜಿ ಸಲ್ಲಿಸದವರು ಕೂಡಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕವನ್ನು ದಿನಾಂಕ 03-08-2023 ರವರೆಗೂ ಈ ಪಾವತಿ ಸೌಲಭ್ಯವಿರುವ ಅಂಚೆ ಕಛೇರಿಗಳಲ್ಲಿ ಪಾವತಿಸಬಹುದು. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಕೆಳಗೆ ನೀಡಲಾಗಿದೆ.

ಪಿಯುಸಿ ಮುಗಿದವರಿಗೆ ಕರ್ನಾಟಕ ಸರ್ಕಾರದಿಂದ ಗ್ರೂಪ್ ‘ಸಿ’ ಕಲ್ಯಾಣ ಸಂಘಟಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ:

(ಎ) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ,

(ಬಿ) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ,

(ಸಿ) ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮತ್ತು

(ಡಿ) ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಬೆಂಗಳೂರು,

ಈ ಮೇಲಿನ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳಿಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 31-07-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ 132 ಹುದ್ದೆಗಳಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ- IPPB 132 Posts Recruitment

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹೊಸ ಅಧಿಸೂಚನೆಯನ್ನು ಪ್ರಕಟಿಸಿದೆ. ಕರ್ನಾಟಕ ಸರ್ಕಾರದ ವಿವಿಧ ಒಟ್ಟು 4 ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 670 ಹುದ್ದೆಗಳಿಗೆ ಸಂಕ್ಷಿಪ್ತ ಅಧಿಸೂಚನೆಯನ್ನು ಪ್ರಕಟಿಸಿದೆ. ಕರ್ನಾಟಕದ ಕೆಳಕಂಡ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. Click to Below link for Notification & Apply Online

ಸರ್ಕಾರದ ನಿರ್ದೇಶನದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಕೆಳಗಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Karnataka Examination Authority (KEA) released short notification posts in 4 various departments, Government of Karnataka. The more details regarding this recruitment can find here.

ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಒಟ್ಟು 1035 ಹುದ್ದೆಗಳು

ಹುದ್ದೆಗಳು ಖಾಲಿ ಇರುವ ಇಲಾಖೆಗಳು/ Departments

(ಎ) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ – 186

(ಬಿ) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ – 386

(ಸಿ) ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ – 26

 (ಇ) ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಬೆಂಗಳೂರು – 72   

ಒಟ್ಟು ಹುದ್ದೆಗಳು: 670 ಹುದ್ದೆಗಳು

 ಮೇಲೆ ಸೂಚಿಸಿರುವ ಪ್ರತಿಯೊಂದು ಸಂಸ್ಥೆಯಲ್ಲಿನ ನೇಮಕಾತಿಯ ಹುದ್ದೆಗಳ ಹೆಸರು, ಒಟ್ಟು ಹುದ್ದೆಗಳ ಸಂಖ್ಯೆ, ಹುದ್ದೆವಾರು ಮತ್ತು ವರ್ಗವಾರು ಖಾಲಿ ಹುದ್ದೆಗಳು ಹಾಗು ವಿವಿಧ ಹುದ್ದೆಗಳಿಗೆ ನಿಗದಿಪಡಿಸಿರುವ ವಯಸ್ಸು, ಅರ್ಹತಾ ಷರತ್ತುಗಳು, ಶೈಕ್ಷಣಿಕ ಅರ್ಹತೆಗಳು, ಸರ್ಧಾತ್ಮಕ ಪರೀಕ್ಷೆಯ ಪೇಪರ್‌ಗಳು, ಆಯ್ಕೆಯ ವಿಧಾನ ಮತ್ತು ನೇಮಕಾತಿ ಹಾಗು ಇತರ ವಿವರಗಳನ್ನು ಸದ್ಯದಲ್ಲಿಯೇ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗುವುದು.

 

ಅರ್ಜಿ ಸಲ್ಲಿಸುವ ವಿಧಾನ/ How to Apply

ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಸೂಕ್ತವಾದ URL ಅನ್ನು ಆಯ್ಕೆ ಮಾಡುವ ಮೂಲಕ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ನೊಂದಣಿ ಮಾಡಿಕೊಳ್ಳಲು, ಅರ್ಜಿ ಸಲ್ಲಿಸಲು ಹಾಗು ಶುಲ್ಕ ಪಾವತಿಸಲು ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.

 

ಪರೀಕ್ಷೆಯ ವೇಳಾಪಟ್ಟಿ/ Schedule of Exam:

ಈ ಅಧಿಸೂಚನೆಯಲ್ಲಿ ಸೂಚಿಸಲಾಗಿರುವ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು 2023 ರ ಸೆಪ್ಟಂಬರ್/ ನವೆಂಬರ್ ಅವಧಿಯಲ್ಲಿ ನಡೆಸುವ ಸಾಧ್ಯತೆ ಇದ್ದು, ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುವುದು. ಅಭ್ಯರ್ಥಿಗಳು ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.

ಪ್ರಮುಖ ಸೂಚನೆಗಳು/ Important Instructions:

  1. ಕೇವಲ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು, ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವುದು ಅಭ್ಯರ್ಥಿಗಳಿಗೆ ಈ ಮೇಲಿನ ಹುದ್ದೆಗಳಿಗೆ ನೇಮಕಾತಿಯ ಯಾವುದೇ ಹಕ್ಕನ್ನು ನೀಡುವುದಿಲ್ಲ, ನೇಮಕಾತಿಯು ಸರ್ಕಾರವು ನಿಗದಿಪಡಿಸಬಹುದಾದ ಅರ್ಹತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ.
  2. ಮೇಲಿನ ಯಾವುದೇ ನಿಯಮಗಳು & ಕಾರ್ಯವಿಧಾನಗಳಿಗೆ ಸಂಬಂಧಿಸಿದಂತೆ ವ್ಯತ್ಯಾಸ ಅಥವಾ ಅಸ್ಪಷ್ಟತೆ ಕಂಡು ಬಂದಲ್ಲಿ, ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 (ತಿದ್ದುಪಡಿಗಳು) ಹಾಗು ಕರ್ನಾಟಕ ಸರ್ಕಾರದ ನೇಮಕಾತಿ ಅಧಿಸೂಚನೆಗಳು / ಆದೇಶಗಳರಲ್ಲಿರುವಂತೆ ಅನ್ವಯಿಸುತ್ತದೆ.

 

Important Dates/ ಪ್ರಮುಖ ದಿನಾಂಕಗಳು:

ಆನ್ಲೈನ್ ಅರ್ಜಿ ಆರಂಭವಾಗುವ ದಿನಾಂಕ: 23-06-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 03-08-2023

 

Important Links/ ಪ್ರಮುಖ ಲಿಂಕುಗಳು:

ಸಂಕ್ಷಿಪ್ತ ಅಧಿಸೂಚನೆ/ Brief Notification

Apply Online/ ಅರ್ಜಿ ಸಲ್ಲಿಸಿ

Official Website

 

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger

36 Responses to KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 4 Department Application date notice

  1. Pingback: ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ 1324 ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSC JE 1324 Recruitment 2023 - KPSC Jobs

  2. Pingback: ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KPSC Office Recruitment 2023 - KPSC Job

  3. Shivakumara oli says:

    Shivakumara oli s/o kotrappa o koylaragatti,dasarahalli post, nadagali taluk, Vijayanagar district,583219

  4. Shivakumara oli s/o kotrappa o koylaragatti,dasarahalli post, nadagali taluk, Vijayanagar district,583219

    Reply
    Leave a Reply

  5. StephenJef says:

    п»їbest mexican online pharmacies: cmq mexican pharmacy online – pharmacies in mexico that ship to usa

  6. Donaldpriop says:

    mexican online pharmacies prescription drugs
    http://cmqpharma.com/# pharmacies in mexico that ship to usa
    mexico drug stores pharmacies

  7. HenryBoats says:

    reputable mexican pharmacies online: cmq pharma – best online pharmacies in mexico

  8. Davidfum says:

    mexican mail order pharmacies: mexican pharmaceuticals online – buying prescription drugs in mexico

  9. MichaelsheaH says:

    canadian pharmacies that deliver to the us: canadian online pharmacy – canadian world pharmacy

  10. Charlessnoft says:

    online canadian pharmacy canadian pharmacy cheap canadian neighbor pharmacy

  11. EdwardImpab says:

    https://foruspharma.com/# buying from online mexican pharmacy

  12. Davidfum says:

    indian pharmacy: buy prescription drugs from india – india pharmacy mail order

  13. MichaelsheaH says:

    buy prescription drugs from india: online pharmacy india – top 10 online pharmacy in india

  14. Davidfum says:

    trustworthy canadian pharmacy: pharmacy canadian superstore – canadian drugs pharmacy

  15. Charlessnoft says:

    canadian discount pharmacy canadian pharmacy mall canadian pharmacy uk delivery

  16. Davidfum says:

    indian pharmacies safe: world pharmacy india – indian pharmacies safe

  17. EdwardImpab says:

    https://indiapharmast.com/# top 10 online pharmacy in india

  18. MichaelsheaH says:

    canada drugs online review: canadapharmacyonline – canadian pharmacy meds review

  19. Charlessnoft says:

    indianpharmacy com reputable indian pharmacies indian pharmacies safe

  20. Davidfum says:

    india pharmacy: reputable indian online pharmacy – indian pharmacy

  21. Davidfum says:

    thecanadianpharmacy: vipps approved canadian online pharmacy – canadian pharmacy online store

  22. EdwardImpab says:

    https://indiapharmast.com/# indian pharmacy online

  23. MichaelsheaH says:

    online pharmacy india: indian pharmacy – online pharmacy india

  24. Charlessnoft says:

    buy prescription drugs from india п»їlegitimate online pharmacies india indian pharmacies safe

  25. Davidfum says:

    indian pharmacy paypal: india pharmacy mail order – cheapest online pharmacy india

  26. Davidfum says:

    mail order pharmacy india: online shopping pharmacy india – Online medicine home delivery

  27. Thomasborma says:

    http://doxycyclinedelivery.pro/# doxycycline 50 mg coupon

  28. Thomasborma says:

    http://ciprodelivery.pro/# ciprofloxacin mail online

  29. Thomasborma says:
  30. Thomasborma says:

    http://amoxildelivery.pro/# amoxicillin generic

  31. Thomasborma says:

    https://doxycyclinedelivery.pro/# doxycycline 100 mg capsule price

  32. Thomasborma says:

    http://clomiddelivery.pro/# where can i buy clomid for sale

  33. Thomasborma says:
  34. Thomasborma says:

    https://ciprodelivery.pro/# buy cipro online

  35. Thomasborma says:
  36. Pingback: 4 ค่ายแทงบอลยอดนิยม แทงบอลออนไลน์ LSM99

Leave a Reply

Your email address will not be published. Required fields are marked *