ಏಕಲವ್ಯ ಮಾದರಿ ಶಾಲೆಗಳಲ್ಲಿ ಖಾಲಿ ಇರುವ 38840 ಶಿಕ್ಷಕರು, ಗುಮಾಸ್ತ, ಅಕೌಂಟೆಂಟ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: Eaklvya Model School 38840 Posts Recruitment 2023

Click here to Share:

ಏಕಲವ್ಯ ಮಾದರಿ ಶಾಲೆಗಳಲ್ಲಿ ಖಾಲಿ ಇರುವ 38840 ಶಿಕ್ಷಕರು, ಗುಮಾಸ್ತ, ಅಕೌಂಟೆಂಟ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: Eaklvya Model School 38840 Posts Recruitment 2023

ಕೇಂದ್ರ ಬುಡಕಟ್ಟು ಸಚಿವಾಯಲಯದ ಅಡಿಯಲ್ಲಿ ಬರುವ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ (EMRS) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಟಿಜಿಟಿ & ಪಿಜಿಟಿ ಶಿಕ್ಷಕರು, ಜೂನಿಯರ್ ಅಸಿಸ್ಟೆಂಟ್, ಪ್ರಿನ್ಸಿಪಾಲ್, ಅಕೌಂಟೆಂಟ್, ಸ್ಟಾಫ್ ನರ್ಸ್ ಸೇರಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಒಟ್ಟು 38840 ಹುದ್ದೆಗಳ ಬೃಹತ್ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿದೆ ಅಧಿಸೂಚನೆ ಪ್ರಕಟ- IPPB Executive Recruitment Notification 2023

Ekalavya Model Residential School ನಲ್ಲಿ ಖಾಲಿ ಇರುವ ವಿವಿಧ ಬೋಧಕ & ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಹತ್ತನೇ ಮುಗಿದವರಿಗೆ ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 772 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Railway 772 Posts Recruitment 2023

ಹುದ್ದೆಗಳ ವಿವರ/ Post Details:

ಪ್ರಾಂಶುಪಾಲರು – 740
ಉಪ ಪ್ರಾಂಶುಪಾಲರು- 740
PGT ಶಿಕ್ಷಕರು – 8140
PGT ಕಂಪ್ಯೂಟರ್ ಸೈನ್ಸ್ ಶಿಕ್ಷಕರು – 740
TGT ಶಿಕ್ಷಕರು – 8880
ಕಲಾ ಶಿಕ್ಷಕರು- 740
ಸಂಗೀತ ಶಿಕ್ಷಕರು – 740
ದೈಹಿಕ ಶಿಕ್ಷಕರು – 1480

 

ಗ್ರಂಥಪಾಲಕರು- 740
ಸ್ಟಾಫ್ ನರ್ಸ್ – 740
ಹಾಸ್ಟೇಲ್ ವಾರ್ಡನ್- 1480
ಅಕೌಂಟೆಂಟ್ – 740
ಕೆಟರಿಂಗ್ ಅಸಿಸ್ಟೆಂಟ್ – 740
ಚೌಕಿದಾರ್- 1480
ಅಡುಗೆಯವರು/ ಕುಕ್- 740
ಕೌನ್ಸಲರ್ – 740
ಡ್ರೈವರ್ – 740
ಎಲೆಕ್ಟ್ರಿಷಿಯನ್ ಕಮ್ ಪ್ಲಂಬರ್ – 740
ಗಾರ್ಡನರ್ – 740
ಜೂನಿಯರ್ ಸೆಕ್ರೆಟೇರಿಯಟ್ ಅಸಿಸ್ಟೆಂಟ್- 1480
ಲ್ಯಾಬ್ ಅಸಿಸ್ಟೆಂಟ್ – 740
ಮೆಸ್ ಹೆಲ್ಪರ್ – 1480
ಸೀನಿಯರ್ ಸೆಕ್ರೆಟೇರಿಯಟ್ ಅಸಿಸ್ಟೆಂಟ್ – 2220
ಸ್ವೀಪರ್ – 2220
ಒಟ್ಟು ಹುದ್ದೆಗಳು – 38840

ಕೇಂದ್ರ ಸರ್ಕಾರದಿಂದ ಮತ್ತೊಂದು ಬೃಹತ್ ಭರ್ತಿ: ಹತ್ತನೇ ಪಾಸ್ ಆದವರಿಂದ 12800 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Postal Department Recruitment 2023


ವೇತನ/ Salary

ಪ್ರಾಂಶುಪಾಲರು – 78800-209200
ಉಪ ಪ್ರಾಂಶುಪಾಲರು- 56100-177500
PGT ಶಿಕ್ಷಕರು – 47600-151100
PGT ಕಂಪ್ಯೂಟರ್ ಸೈನ್ಸ್ ಶಿಕ್ಷಕರು – 47600-151100
TGT ಶಿಕ್ಷಕರು – 44900-142400
ಕಲಾ ಶಿಕ್ಷಕರು- 35400-112400
ಸಂಗೀತ ಶಿಕ್ಷಕರು – 35400-112400
ದೈಹಿಕ ಶಿಕ್ಷಕರು – 35400-112400

 

ಗ್ರಂಥಪಾಲಕರು- 44900-142400
ಸ್ಟಾಫ್ ನರ್ಸ್ – 29200-92300
ಹಾಸ್ಟೇಲ್ ವಾರ್ಡನ್- 29200-92300
ಅಕೌಂಟೆಂಟ್ – 35400-112400
ಕೆಟರಿಂಗ್ ಅಸಿಸ್ಟೆಂಟ್ – 25500-81100
ಚೌಕಿದಾರ್- 18000-56900
ಅಡುಗೆಯವರು/ ಕುಕ್- 19900-63200
ಕೌನ್ಸಲರ್ – 35400-112400
ಡ್ರೈವರ್ – 19900-63200
ಎಲೆಕ್ಟ್ರಿಷಿಯನ್ ಕಮ್ ಪ್ಲಂಬರ್ – 19900-63200
ಗಾರ್ಡನರ್ – 18000-56900
ಜೂನಿಯರ್ ಸೆಕ್ರೆಟೇರಿಯಟ್ ಅಸಿಸ್ಟೆಂಟ್- 19900-63200
ಲ್ಯಾಬ್ ಅಸಿಸ್ಟೆಂಟ್ – 18000-56900
ಮೆಸ್ ಹೆಲ್ಪರ್ – 18000-56900
ಸೀನಿಯರ್ ಸೆಕ್ರೆಟೇರಿಯಟ್ ಅಸಿಸ್ಟೆಂಟ್ – 25500-81100
ಸ್ವೀಪರ್ – 18000-56900
ಒಟ್ಟು ಹುದ್ದೆಗಳು – 38840

 

ಈ ವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆ ಮುಗಿಸಿರಬೇಕು. ಹತ್ತನೇ, ಪಿಯುಸಿ, ಡಿಪ್ಲೋಮಾ, ಪದವಿ, ಡಿಇಡಿ, ಬಿಇಡಿ, ಸ್ನಾತಕೋತ್ತರ ಪದವಿ, ಬಿಇ, ನರ್ಸಿಂಗ್ ಮುಂತಾದ ವಿದ್ಯಾರ್ಹತೆ ಮುಗಿದವರಿಗೆ ಉದ್ಯೋಗಾವಕಾಶಗಳು ಲಭ್ಯವಿವೆ.  ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಪಾವತಿಸಬೇಕು.  ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 21 ವರ್ಷ

ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 35 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಮೂಲಕ ಮಾತ್ರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಳು ಇಲಾಖೆಯ  ವೆಬ್ ಸೈಟ್ www.tribal.nic.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಬಿಡುಗಡೆಗೊಂಡಿಲ್ಲ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಬಿಡುಗಡೆಗೊಂಡಿಲ್ಲ

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

9 Responses to ಏಕಲವ್ಯ ಮಾದರಿ ಶಾಲೆಗಳಲ್ಲಿ ಖಾಲಿ ಇರುವ 38840 ಶಿಕ್ಷಕರು, ಗುಮಾಸ್ತ, ಅಕೌಂಟೆಂಟ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: Eaklvya Model School 38840 Posts Recruitment 2023

  1. I very delighted to find this internet site on bing just what I was searching for as well saved to fav . dubai tv live streaming free

  2. Live TV says:

    Great information shared.eally enjoyed reading this post thank you author for sharing this post.<a href="https://www.maps.google.ad/url?sa=t

  3. tv8 online says:

    But wanna say that this really is quite helpful Thanks for taking your time to write this.-v0x live

  4. hot deals says:

    As I website owner I believe the content material here is really good appreciate it for your efforts.Munchkin® High Capacity Drying Rack for Baby Bottles and Accessories White – Hot Deals

  5. But wanna say that this really is quite helpful Thanks for taking your time to write this. – hey dude shoes for women

  6. Shoe Palace says:

    Thank you for great article. look forward to the continuation. Shoe Palace

  7. There is definately a lot to find out about this subject. like all the points you made .

  8. I learned a lot from the information you shared, thank you! check that

  9. Pingback: skyjournals.org

Leave a Reply

Your email address will not be published. Required fields are marked *