ಭಾರತೀಯ ಪೂರ್ವ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 3115 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Eastern Railway Posts Recruitment 2023

Click here to Share:

ಭಾರತೀಯ ಪೂರ್ವ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 3115 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Eastern Railway Posts Recruitment 2023

ಭಾರತೀಯ ಪೂರ್ವ ರೈಲ್ವೇಯಲ್ಲಿ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 3115 ವಿವಿಧ ಅಪ್ರೆಂಟೀಸ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ ಅಥವಾ ಐಟಿಐ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 26-10-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಿದ್ಯುನ್ಮಾನ & ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ ಕ್ಲರ್ಕ್ & ಅಕೌಂಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Eastern Railway, Railway Recruitment Cell ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

600 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IDBI 600 JA Recruitment 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ- ಭಾರತೀಯ ಕೇಂದ್ರ ರೈಲ್ವೇ
ಹುದ್ದೆಗಳ ಹೆಸರು- ಶಿಶುಕ್ಷು ಹುದ್ದೆಗಳು
ಒಟ್ಟು ಖಾಲಿ ಹುದ್ದೆಗಳು- 3115

 

ಹುದ್ದೆಗಳ ಹಂಚಿಕೆ:

Howrah Division: 659
Liluah Division- 612
Sealdah Division- 440
Kancharapara Worksho- 187
Malda Division- 138
Asansol Division- 412
Jamalpura Workshop: 667
Total Vacancies: 3115

 

ವೇತನ/ Stipand:

ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 100

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 27.09.2023 ರಿಂದ 26.10.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ ಪೂರ್ವ ರೈಲ್ವೇಯ ಅಧಿಕೃತ ವೆಬ್ಸೈಟ್  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-09-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger