ECGC ಯಲ್ಲಿ ಖಾಲಿ ಇರುವ ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ECGC Probationary Officer Recruitment 2023

Click here to Share:

ECGC ಯಲ್ಲಿ ಖಾಲಿ ಇರುವ ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ECGC Probationary Officer Recruitment 2023

ಕೇಂದ್ರ ಸರ್ಕಾರದ ಉದ್ಯಮವಾದ ECGC ಲಿಮಿಟೆಡ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ECGC ನಲ್ಲಿ ವಿವಿಧ ವಿಭಾಗಗಳಲ್ಲಿ  ಖಾಲಿ ಇರುವ 17 ಎಕ್ಸಿಕ್ಯೂಟಿವ್ ಆಫೀಸರ್ ಕೇಡರ್ ನ ಪ್ರೊಬೇಶನರಿ ಆಫೀಸರ್  ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 31-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ECGC ನಲ್ಲಿ ಖಾಲಿ ಇರುವ Probationary Officer ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಖರೀದಿ & ಸಂಗ್ರಹಣಾ ನಿರ್ದೇಶನಾಲಯದಲ್ಲಿ ಖಾಲಿ ಇರುವ ಕಿರಿಯ ಸಹಾಯಕ/ ಜೂನಿಯರ್ ಸ್ಟೋರ್ ಕೀಪರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: DPADAE Junior Assistant Recruitment Notification 2023

ಹುದ್ದೆಗಳ ವಿವರ/ Post Details:

ಪರಿಶಿಷ್ಟ ಜಾತಿ – 02
ಪರಿಶಿಷ್ಟ ಪಂಗಡ– 02
ಇತರೆ ಹಿಂದೂಳಿದ ವರ್ಗ- 05
ಆರ್ಥಿಕವಾಗಿ ಹಿಂದುಳಿದವರು – 02
ಸಾಮಾನ್ಯ ವರ್ಗ- 06
ಒಟ್ಟು ಹುದ್ದೆಗಳು-17

 

ವೇತನ/ Salary

ವೇತನ ಶ್ರೇಣಿ: 53600-102090 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 90000/- NIEPID Recruitment 2023

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ CA/ LLB/ CS/ BE/ ಅಥವಾ ಸಂಬಂಧಿಸಿದ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಕೃತ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ. ಲಿಂಕ್ ಕೆಳಗಡೆ ಇದೆ.

ಉದ್ಯೋಗ ಮಾಹಿತಿ: ರಾಷ್ಟ್ರೀಯ ಗೃಹ ಬ್ಯಾಂಕ್ ನಲ್ಲಿ ಖಾಲಿ ಇರುವ ಹಣಕಾಸು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHB Recruitment 2023

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 850

ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ರೂ. 175/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 30 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

ರಾಷ್ಟ್ರೀಯ ಗೃಹ ಬ್ಯಾಂಕ್ ನಲ್ಲಿ ಖಾಲಿ ಇರುವ ಹಣಕಾಸು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: National Housing Board  Recruitment 2023

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 02.05.2023 ರಿಂದ 31.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ECGC  ವೆಬ್ ಸೈಟ್ www.ecgc.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 02-05-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-05-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 31-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAP


Click here to Share:

72 thoughts on “ECGC ಯಲ್ಲಿ ಖಾಲಿ ಇರುವ ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ECGC Probationary Officer Recruitment 2023”

  1. Hello There. I found your blog using msn. This is an extremely well
    written article. I will make sure to bookmark it and come back
    to read more of your useful info. Thanks for the post.

    I will definitely comeback.

    Here is my page … vpn code 2024

  2. I loved as much as you will receive carried out
    right here. The sketch is tasteful, your authored material stylish.
    nonetheless, you command get bought an nervousness over that you wish be delivering the following.

    unwell unquestionably come further formerly again as exactly the same nearly
    very often inside case you shield this hike.

    Here is my website … vpn code 2024

  3. Hello there, just became aware of your blog through Google,
    and found that it’s really informative. I am going
    to watch out for brussels. I will be grateful if you continue
    this in future. Many people will be benefited from your writing.
    Cheers!

    Feel free to surf to my web site – vpn special coupon

  4. Wow, awesome blog structure! How lengthy have you ever been running
    a blog for? you made blogging glance easy. The entire look of your web site is
    magnificent, as smartly as the content material! You can see similar here najlepszy sklep

Leave a Comment

Your email address will not be published. Required fields are marked *

Scroll to Top