ECHS ಕರ್ನಾಟಕದಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ECHS Karnataka Job Notification 2024

Click here to Share:

ECHS ಕರ್ನಾಟಕದಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ECHS Karnataka Job Notification 2024

ಮಾಜಿ ಸೈನಿಕ ಪಿಂಚಣಿ ಆರೋಗ್ಯ ಯೋಜನೆಯಲ್ಲಿ (ECHS Karnataka) ದಲ್ಲಿ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.  ಒಟ್ಟು 45 ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 29-01-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 89 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

Ex-Servicemen Contributory Health Scheme, Bengaluru ನಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ  ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಮೆಡಿಕಲ್ ಆಫೀಸರ್-09
ಡೆಂಟಲ್ ಆಫೀಸರ್- 03
ಆಫೀಸರ್ ಇನ್ ಚಾರ್ಜ್- 02
ಮೆಡಿಕಲ್ ಸ್ಪೆಷಾಲಿಸ್ಟ್- 02
ನರ್ಸಿಂಗ್ ಅಸಿಸ್ಟೆಂಟ್- 02
ಫಾರ್ಮಾಸಿಸ್ಟ್- 05
ಡೆಂಟಲ್ A/T/H- 02
ಲ್ಯಾಬ್ ಟೆಕ್ನಿಷಿಯನ್- 03
ಫಿಸಿಯೋಥೆರಾಪಿಸ್ಟ್- 01
ರೆಡಿಯೋಗ್ರಾಫರ್- 01
ಲ್ಯಾಬ್ ಅಸಿಸ್ಟೆಂಟ್- 01
ಮಹಿಳಾ ಅಟೆಂಡೆಂಟ್-02
ಸಫಯ್ ವಾಲಾ- 02
ಚಾಲಕ- 02
IT ನೆಟ್ವರ್ಕ್ ಟೆಕ್ನಿಶಿಯನ್- 01
ಜವಾನ- 02
ಕ್ಲರ್ಕ್- 03
ಡಾಟಾ ಎಂಟ್ರಿ ಆಪರೇಟರ್-01

 

ವೇತನ/ Salary Scale:

ಮೆಡಿಕಲ್ ಆಫೀಸರ್-75000/-
ಡೆಂಟಲ್ ಆಫೀಸರ್- 75000/-
ಆಫೀಸರ್ ಇನ್ ಚಾರ್ಜ್- 75000/-
ಮೆಡಿಕಲ್ ಸ್ಪೆಷಾಲಿಸ್ಟ್- 100000/-
ನರ್ಸಿಂಗ್ ಅಸಿಸ್ಟೆಂಟ್- 28100
ಫಾರ್ಮಾಸಿಸ್ಟ್- 28100
ಡೆಂಟಲ್ A/T/H- 28100
ಲ್ಯಾಬ್ ಟೆಕ್ನಿಷಿಯನ್- 28100
ಫಿಸಿಯೋಥೆರಾಪಿಸ್ಟ್- 28100
ರೆಡಿಯೋಗ್ರಾಫರ್- 28100
ಲ್ಯಾಬ್ ಅಸಿಸ್ಟೆಂಟ್- 28100
ಮಹಿಳಾ ಅಟೆಂಡೆಂಟ್-16800
ಸಫಯ್ ವಾಲಾ- 16800
ಚಾಲಕ- 19700/-
IT ನೆಟ್ವರ್ಕ್ ಟೆಕ್ನಿಶಿಯನ್- 28100/-
ಜವಾನ- 16800/-
ಕ್ಲರ್ಕ್- 19700/-
ಡಾಟಾ ಎಂಟ್ರಿ ಆಪರೇಟರ್- 16800/-

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಮಾಜಿ ಸೈನಿಕ ಪಿಂಚಣಿ ಆರೋಗ್ಯ ಯೋಜನೆಯಲ್ಲಿ ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ  ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ನರ್ಸಿಂಗ್, ಫಾರ್ಮಸಿ,  ಸ್ನಾತಕೋತ್ತರ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕವಿಲ್ಲ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 29.01.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಿರುವ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

The Candidates who interested to apply online Click the NEXT button to Application submission.

BDL ನಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಸೇರಿ ಒಟ್ಟು 361 ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 29-01-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

4 Responses to ECHS ಕರ್ನಾಟಕದಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ECHS Karnataka Job Notification 2024

  1. Pingback: ECHS ಕರ್ನಾಟಕದಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿ ಆ

  2. Pingback: ಉಷ್ಣ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 223 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NTPC AE Jobs 2024 - KPSC Jobs

  3. Pingback: หาฤกษ์ผ่าตัด

  4. Pingback: sex boy