ECHS – ಮಾಜಿ ಸೈನಿಕರ ಅಂಶುದಾಯಿ ಆರೋಗ್ಯ ಯೋಜನೆಯಲ್ಲಿ ಖಾಲಿ ಇರುವ ಸಹಾಯಕ, ಅಟೆಂಡೆಂಟ್ & ಚಾಲಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ECHS Recruitment 2023:

Click here to Share:

ECHS – ಮಾಜಿ ಸೈನಿಕರ ಅಂಶುದಾಯಿ ಆರೋಗ್ಯ ಯೋಜನೆಯಲ್ಲಿ ಖಾಲಿ ಇರುವ ಸಹಾಯಕ, ಅಟೆಂಡೆಂಟ್ & ಚಾಲಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ECHS Recruitment 2023:

ಮಾಜಿ ಸೈನಿಕರ ಅಂಶುದಾಯಿ ಆರೋಗ್ಯ ಯೋಜನೆ, ಸುಲುರು ಕೋಯಮತ್ತೂರು ಶಾಖೆ, ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ವೈದ್ಯಕಿಯ/ ಅರೆ ವೈದ್ಯಕಿಯ ಅಥವಾ ವೈದ್ಯಕಿಯೇತರ ವಿವಿಧ ಹುದ್ದೆಗಳಿಗೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 07 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ವೈಧ್ಯಾಧಿಕಾರಿ, ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನಿಶಿಯನ್, ಸಹಾಯಕ, ಮಹಿಳಾ ಅಟೆಂಡೆಂಟ್, ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 03, 2023 ಕೊನೆಯ ದಿನಾಂಕವಾಗಿದೆ.   ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.

ಏಕಲವ್ಯ ಮಾದರಿ ಶಾಲೆಗಳಲ್ಲಿ ಖಾಲಿ ಇರುವ 38840 ಶಿಕ್ಷಕರು, ಗುಮಾಸ್ತ, ಅಕೌಂಟೆಂಟ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Ex-Servicemen Contributory Health Scheme ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ECHS ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ  Post Details

ಡೆಂಟಲ್ ಆಫೀಸರ್ – 01
ಫಾರ್ಮಾಸಿಸ್ಟ್ – 01
ಲ್ಯಾಬ್ ಟೆಕ್ನಿಶಿಯನ್- 01
ಅಸಿಸ್ಟೆಂಟ್  01
ಚಾಲಕ- 01
ಮಹಿಳಾ ಅಟೆಂಡೆಂಟ್ – 01
ಸಫಾಯ್ ವಾಲಾ -01
ಒಟ್ಟು ಹುದ್ದೆಗಳು -07

 

ವೇತನ/ Salary

ಡೆಂಟಲ್ ಆಫೀಸರ್ – 75000
ಫಾರ್ಮಾಸಿಸ್ಟ್ –28100
ಲ್ಯಾಬ್ ಟೆಕ್ನಿಶಿಯನ್- 28100
ಅಸಿಸ್ಟೆಂಟ್  – 28100
ಚಾಲಕ- 19700
ಮಹಿಳಾ ಅಟೆಂಡೆಂಟ್ – 16800
ಸಫಾಯ್ ವಾಲಾ -16800

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಡೆಂಟಲ್ ಆಫೀಸರ್ – BDS
ಫಾರ್ಮಾಸಿಸ್ಟ್ – B-Pharmacy or Equivalent
ಲ್ಯಾಬ್ ಟೆಕ್ನಿಶಿಯನ್- BSc (Lab Technology) or Diploma in Lab tech
ಅಸಿಸ್ಟೆಂಟ್  – Diploma in Dental Hyg
ಚಾಲಕ- 8th Class & Driving Licence
ಮಹಿಳಾ ಅಟೆಂಡೆಂಟ್ – Literate
ಸಫಾಯ್ ವಾಲಾ –Literate

ಅರ್ಜಿ ಶುಲ್ಕ/ Application fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನ ನಡೆಸಲಾಗುತ್ತದೆ

Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು  ಅಧಿಕೃತ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ನಕಲು ಮಾಡಿ ಸ್ವಯಂ ದೃಢಿಕರಿಸಿ ದಿನಾಂಕ: 04.03.2023 ರ ಒಳಗಾಗಿ ಕೊಯಮತ್ತೂರಿನ ECHS ಶಾಖೆಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವುದು.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-03-2023

ಸಂದರ್ಶನದ ದಿನಾಂಕ :03-07-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಹಾಕಿ/ Apply Online

ವೆಬ್ಸೈಟ್/ Website :

 

For more details regarding the official website i.e: https://echs.gov.in/. Click to above link for download Notiifcation & Application Format. Contact No. 080- 28478088


Click here to Share:
Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *