ECHS ನಿಂದ ನೇಮಕಾತಿ ಅಧಿಸೂಚನೆ ಪ್ರಕಟ – ಇದರಲ್ಲಿ ಖಾಲಿ ಇರುವ ಸಹಾಯಕ, ಅಟೆಂಡೆಂಟ್ & ಚಾಲಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ECHS Recruitment Notification 2023:

Click here to Share:

ECHS ನಿಂದ ನೇಮಕಾತಿ ಅಧಿಸೂಚನೆ ಪ್ರಕಟ – ಇದರಲ್ಲಿ ಖಾಲಿ ಇರುವ ಸಹಾಯಕ, ಅಟೆಂಡೆಂಟ್ & ಚಾಲಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ECHS Recruitment Notification 2023:

ECHS- ಮಾಜಿ ಸೈನಿಕರ ಅಂಶುದಾಯಿ ಆರೋಗ್ಯ ಯೋಜನೆ, ಸುಲುರು ಕೋಯಮತ್ತೂರು ಶಾಖೆ, ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ವೈದ್ಯಕಿಯ/ ಅರೆ ವೈದ್ಯಕಿಯ ಅಥವಾ ವೈದ್ಯಕಿಯೇತರ ವಿವಿಧ ಹುದ್ದೆಗಳಿಗೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 07 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ವೈಧ್ಯಾಧಿಕಾರಿ, ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನಿಶಿಯನ್, ಸಹಾಯಕ, ಮಹಿಳಾ ಅಟೆಂಡೆಂಟ್, ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 03, 2023 ಕೊನೆಯ ದಿನಾಂಕವಾಗಿದೆ.   ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.

RDWSD ನೇಮಕಾತಿ 2023: ಕರ್ನಾಟಕ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ  ಕೂಡಲೇ ಅರ್ಜಿ ಹಾಕಿ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Ex-Servicemen Contributory Health Scheme ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: DHO Tumkur Recruitment 2023

ECHS ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ  Post Details

ಡೆಂಟಲ್ ಆಫೀಸರ್ – 01

ಫಾರ್ಮಾಸಿಸ್ಟ್ – 01

ಲ್ಯಾಬ್ ಟೆಕ್ನಿಶಿಯನ್- 01

ಅಸಿಸ್ಟೆಂಟ್  01

ಚಾಲಕ- 01

ಮಹಿಳಾ ಅಟೆಂಡೆಂಟ್ – 01

ಸಫಾಯ್ ವಾಲಾ -01

ಒಟ್ಟು ಹುದ್ದೆಗಳು -07

 

ವೇತನ/ Salary

ಡೆಂಟಲ್ ಆಫೀಸರ್ – 75000

ಫಾರ್ಮಾಸಿಸ್ಟ್ –28100

ಲ್ಯಾಬ್ ಟೆಕ್ನಿಶಿಯನ್- 28100

ಅಸಿಸ್ಟೆಂಟ್  – 28100

ಚಾಲಕ- 19700

ಮಹಿಳಾ ಅಟೆಂಡೆಂಟ್ – 16800

ಸಫಾಯ್ ವಾಲಾ -16800

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ (ಕಿಯೋನಿಕ್ಸ್) ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- KEA KIONICS Recruitment 2023

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಡೆಂಟಲ್ ಆಫೀಸರ್ – BDS

ಫಾರ್ಮಾಸಿಸ್ಟ್ – B-Pharmacy or Equivalent

ಲ್ಯಾಬ್ ಟೆಕ್ನಿಶಿಯನ್- BSc (Lab Technology) or Diploma in Lab tech

ಅಸಿಸ್ಟೆಂಟ್  – Diploma in Dental Hyg

ಚಾಲಕ- 8th Class & Driving Licence

ಮಹಿಳಾ ಅಟೆಂಡೆಂಟ್ – Literate

ಸಫಾಯ್ ವಾಲಾ –Literate

 

ಅರ್ಜಿ ಶುಲ್ಕ/ Application fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನ ನಡೆಸಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು  ಅಧಿಕೃತ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ನಕಲು ಮಾಡಿ ಸ್ವಯಂ ದೃಢಿಕರಿಸಿ ದಿನಾಂಕ: 04.03.2023 ರ ಒಳಗಾಗಿ ಕೊಯಮತ್ತೂರಿನ ECHS ಶಾಖೆಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವುದು.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-03-2023

ಸಂದರ್ಶನದ ದಿನಾಂಕ :03-07-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಹಾಕಿ/ Apply Online

ವೆಬ್ಸೈಟ್/ Website :

For more details regarding the official website i.e: https://echs.gov.in/. Click to above link for download Notiifcation & Application Format. Contact No. 080- 28478088


Click here to Share:
Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *