ವಿದ್ಯುನ್ಮಾನ ನಿಗಮ ನಿಯಮಿತದಲ್ಲಿ ಖಾಲಿ ಇರುವ 363 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ECIL Recruitment 2023
ಭಾರತೀಯ ವಿದ್ಯುನ್ಮಾನ ನಿಗಮ ನಿಯಮಿತದಲ್ಲಿ (ECIL) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 363 ಗ್ರ್ಯಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟೀಸ್ & ಟೆಕ್ನಿಷಿಯನ್ ಅಪ್ರೆಂಟೀಸ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಡಿಪ್ಲೋಮಾ, ಬಿಇ, ಬಿಟೆಕ್ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ದಿನಾಂಕ 15-12-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಗುಮಾಸ್ತ & ಡಾಟಾ ಎಂಟ್ರಿ ಆಪರೇಟರ್ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Electronics Corporation of India Limited ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1899 ಪೋಸ್ಟಲ್ ಅಸಿಸ್ಟೆಂಟ್, MTS ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ- Electronics Corporation of India Limited |
ಹುದ್ದೆಗಳ ಹೆಸರು- GEA & TA ಶಿಶುಕ್ಷು ಹುದ್ದೆಗಳು |
ಒಟ್ಟು ಖಾಲಿ ಹುದ್ದೆಗಳು- 363 |
ಹುದ್ದೆಗಳ ಹಂಚಿಕೆ:
ಗ್ರ್ಯಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟೀಸ್- 250 |
ಟೆಕ್ನಿಷಿಯನ್ ಅಪ್ರೆಂಟೀಸ್- 113 |
ಒಟ್ಟು ಹುದ್ದೆಗಳು – 263 |
ವೇತನ/ Stipand:
ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಗ್ರ್ಯಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟೀಸ್- ಬಿಇ/ ಬಿಟೆಕ್ |
ಟೆಕ್ನಿಷಿಯನ್ ಅಪ್ರೆಂಟೀಸ್- ಡಿಪ್ಲೋಮಾ |
ವಿದ್ಯಾರ್ಹತೆ ಕುರಿತಾದ ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 100
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 25 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 05.12.2023 ರಿಂದ 15.12.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ECIL ನ ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
BDA ದಲ್ಲಿ ಖಾಲಿ ಇರುವ ಗ್ರೂಪ್ ಸಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ಪಿಯುಸಿ ಆದವರು ಅರ್ಜಿ ಹಾಕಿ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-12-2023
Important Links/ ಪ್ರಮುಖ ಲಿಂಕುಗಳು:
Pingback: SBI ನಿಂದ 8424 ಜೂ. ಅಸೋಸಿಯೇಟ್ ಹುದ್ದೆಗಳ ಬೃಹತ್ ಭರ್ತಿ: ಕನ್ನಡದಲ್ಲಿಯೇ ಇರಲಿದೆ ಪರೀಕ್ಷೆ- SBI JA 8424 Vacancies Apply now - KPSC Jobs
Pingback: ಕೊಪ್ಪಳದಲ್ಲಿ ಖಾಲಿ ಇರುವ ಗುಮಾಸ್ತ & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- District Legal Cell Koppal Job
Pingback: diyala SERCH