ವಿದ್ಯುನ್ಮಾನ ನಿಗಮ ನಿಯಮಿತದಲ್ಲಿ ಖಾಲಿ ಇರುವ 363 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ECIL Recruitment Notification 2023

Click here to Share:

ವಿದ್ಯುನ್ಮಾನ ನಿಗಮ ನಿಯಮಿತದಲ್ಲಿ ಖಾಲಿ ಇರುವ 363 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ECIL Recruitment Notification 2023

ಭಾರತೀಯ ವಿದ್ಯುನ್ಮಾನ ನಿಗಮ ನಿಯಮಿತದಲ್ಲಿ (ECIL) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 363 ಗ್ರ್ಯಾಜುಯೇಟ್ ಇಂಜಿನಿಯರಿಂಗ್  ಅಪ್ರೆಂಟೀಸ್ & ಟೆಕ್ನಿಷಿಯನ್ ಅಪ್ರೆಂಟೀಸ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಡಿಪ್ಲೋಮಾ, ಬಿಇ, ಬಿಟೆಕ್ ಮುಗಿಸಿದ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 15-12-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Electronics Corporation of India Limited ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

KPSC KAS Recruitment : ಕರ್ನಾಟಕ ಸರ್ಕಾರದಲ್ಲಿನ  276 ಗ್ರೂಪ್ ಎ & ಬಿ ಗೆಜೆಟೆಡೆ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಅಧಿಸೂಚನೆ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ- Electronics Corporation of India Limited
ಹುದ್ದೆಗಳ ಹೆಸರು- GEA & TA ಶಿಶುಕ್ಷು ಹುದ್ದೆಗಳು
ಒಟ್ಟು ಖಾಲಿ ಹುದ್ದೆಗಳು- 363

ಹುದ್ದೆಗಳ ಹಂಚಿಕೆ:

ಗ್ರ್ಯಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟೀಸ್- 250
ಟೆಕ್ನಿಷಿಯನ್ ಅಪ್ರೆಂಟೀಸ್- 113
ಒಟ್ಟು ಹುದ್ದೆಗಳು – 263

 

ವೇತನ/ Stipand:

ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಗ್ರ್ಯಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟೀಸ್- ಬಿಇ/ ಬಿಟೆಕ್
ಟೆಕ್ನಿಷಿಯನ್ ಅಪ್ರೆಂಟೀಸ್- ಡಿಪ್ಲೋಮಾ

ವಿದ್ಯಾರ್ಹತೆ ಕುರಿತಾದ ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 100

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 25 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 05.12.2023 ರಿಂದ 15.12.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ECIL ನ ಅಧಿಕೃತ ವೆಬ್ಸೈಟ್  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಉತ್ತರ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 3093 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-11-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-12-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to ವಿದ್ಯುನ್ಮಾನ ನಿಗಮ ನಿಯಮಿತದಲ್ಲಿ ಖಾಲಿ ಇರುವ 363 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ECIL Recruitment Notification 2023

  1. Pingback: ವಿಮಾ ಕಂಪನಿಯಲ್ಲಿ ಖಾಲಿ ಇರುವ 300 ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: UIICL Recruitment 2023 - KPSC Jobs