ಕಲ್ಲಿದ್ದಲು ಇಲಾಖೆಯಲ್ಲಿ ಖಾಲಿ ಇರುವ 244 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ECL Security Guard Jobs 2023

Click here to Share:

ಕಲ್ಲಿದ್ದಲು ಇಲಾಖೆಯಲ್ಲಿ ಖಾಲಿ ಇರುವ 244 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ECL Security Guard Jobs 2023

ಪೂರ್ವ ಕಲ್ಲಿದ್ದಲು ಪ್ರಾಧಿಕಾರ (ECL) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಸೆಕ್ಯೂರಿಟಿ ಗಾರ್ಡ್ ಹುದ್ದೆಗಳ  ನಿಯೋಜನೆಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ನೇಮಕಾತಿಯು ಖಾಯಂ ಆಗಿದ್ದು ನಿಯೋಜನೆ ಮೂಲಕ ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಲು ದಿನಾಂಕ 23-11-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಸಿಬ್ಬಂದಿ ನೇಮಕಾತಿ ಆಯೋಗದಿಂದ 75768 ಹುದ್ದೆಗಳ ಬೃಹತ್ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ

Eastern Coalfields Limited ನಲ್ಲಿ ಖಾಲಿ ಇರುವ Security Guard ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

KPSC ಯಿಂದ PWD, ಕೃಷಿ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2061 SDA, FDA & ಇತರೆ ಹುದ್ದೆಗಳ ಭರ್ತಿಗೆ ಅಧಿಸೂಚನೆ

 

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಪೂರ್ವ ಕಲ್ಲಿದ್ದಲು ಪ್ರಾಧಿಕಾರ (ECL)

ಹುದ್ದೆಗಳ ಹೆಸರು: ಸೆಕ್ಯೂರಿಟಿ ಗಾರ್ಡ್

ಒಟ್ಟು ಹುದ್ದೆಗಳು: 244 ಹುದ್ದೆಗಳು

ಕೆಲಸದ ಸ್ಥಳ: ದೇಶದಾದ್ಯಂತಾ

 

 ಹುದ್ದೆಗಳ ಹಂಚಿಕೆ/ Post Distribution:

ಪರಿಶಿಷ್ಟ ಜಾತಿ 36
ಪರಿಶಿಷ್ಟ ಪಂಗಡ 18
ಸಾಮಾನ್ಯ ವರ್ಗ 190
ಒಟ್ಟು ಹುದ್ದೆಗಳು 244

ವೇತನ/ Salary

ಪೂರ್ವ ಕಲ್ಲಿದ್ದಲು ಪ್ರಾಧಿಕಾರ (ECL)  ನಿಯಮಾವಳಿಗಳ ಅನ್ವಯ ಮಾಸಿಕ ವೇತನ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಸಂಸ್ಥೆಯಿಂದ 8ನೇ ತರಗತಿ ಉತ್ತೀರ್ಣ ಹೊಂದಿರಬೇಕು.   ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ.

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 35 ವಯೋಮಿತಿಯನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ ಪಪಂ: 05 ವರ್ಷ

ಓಬಿಸಿ ವರ್ಗ: 03 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ದೈಹಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 23.11.2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-11-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger