ಏಕಲವ್ಯ ಮಾದರಿ ಶಾಲೆಗಳಲ್ಲಿ ಖಾಲಿ ಇರುವ 38840 ಶಿಕ್ಷಕರು, ಗುಮಾಸ್ತ, ಅಕೌಂಟೆಂಟ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: EMRS 38840 Posts Recruitment 2023
ಕೇಂದ್ರ ಬುಡಕಟ್ಟು ಸಚಿವಾಯಲಯದ ಅಡಿಯಲ್ಲಿ ಬರುವ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ (EMRS) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಟಿಜಿಟಿ & ಪಿಜಿಟಿ ಶಿಕ್ಷಕರು, ಜೂನಿಯರ್ ಅಸಿಸ್ಟೆಂಟ್, ಪ್ರಿನ್ಸಿಪಾಲ್, ಅಕೌಂಟೆಂಟ್, ಸ್ಟಾಫ್ ನರ್ಸ್ ಸೇರಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಒಟ್ಟು 38840 ಹುದ್ದೆಗಳ ಬೃಹತ್ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Ekalavya Model Residential School ನಲ್ಲಿ ಖಾಲಿ ಇರುವ ವಿವಿಧ ಬೋಧಕ & ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಪ್ರಾಂಶುಪಾಲರು – 740 |
ಉಪ ಪ್ರಾಂಶುಪಾಲರು- 740 |
PGT ಶಿಕ್ಷಕರು – 8140 |
PGT ಕಂಪ್ಯೂಟರ್ ಸೈನ್ಸ್ ಶಿಕ್ಷಕರು – 740 |
TGT ಶಿಕ್ಷಕರು – 8880 |
ಕಲಾ ಶಿಕ್ಷಕರು- 740 |
ಸಂಗೀತ ಶಿಕ್ಷಕರು – 740 |
ದೈಹಿಕ ಶಿಕ್ಷಕರು – 1480 |
ಗ್ರಂಥಪಾಲಕರು- 740 |
ಸ್ಟಾಫ್ ನರ್ಸ್ – 740 |
ಹಾಸ್ಟೇಲ್ ವಾರ್ಡನ್- 1480 |
ಅಕೌಂಟೆಂಟ್ – 740 |
ಕೆಟರಿಂಗ್ ಅಸಿಸ್ಟೆಂಟ್ – 740 |
ಚೌಕಿದಾರ್- 1480 |
ಅಡುಗೆಯವರು/ ಕುಕ್- 740 |
ಕೌನ್ಸಲರ್ – 740 |
ಡ್ರೈವರ್ – 740 |
ಎಲೆಕ್ಟ್ರಿಷಿಯನ್ ಕಮ್ ಪ್ಲಂಬರ್ – 740 |
ಗಾರ್ಡನರ್ – 740 |
ಜೂನಿಯರ್ ಸೆಕ್ರೆಟೇರಿಯಟ್ ಅಸಿಸ್ಟೆಂಟ್- 1480 |
ಲ್ಯಾಬ್ ಅಸಿಸ್ಟೆಂಟ್ – 740 |
ಮೆಸ್ ಹೆಲ್ಪರ್ – 1480 |
ಸೀನಿಯರ್ ಸೆಕ್ರೆಟೇರಿಯಟ್ ಅಸಿಸ್ಟೆಂಟ್ – 2220 |
ಸ್ವೀಪರ್ – 2220 |
ಒಟ್ಟು ಹುದ್ದೆಗಳು – 38840 |
ವೇತನ/ Salary
ಪ್ರಾಂಶುಪಾಲರು – 78800-209200 |
ಉಪ ಪ್ರಾಂಶುಪಾಲರು- 56100-177500 |
PGT ಶಿಕ್ಷಕರು – 47600-151100 |
PGT ಕಂಪ್ಯೂಟರ್ ಸೈನ್ಸ್ ಶಿಕ್ಷಕರು – 47600-151100 |
TGT ಶಿಕ್ಷಕರು – 44900-142400 |
ಕಲಾ ಶಿಕ್ಷಕರು- 35400-112400 |
ಸಂಗೀತ ಶಿಕ್ಷಕರು – 35400-112400 |
ದೈಹಿಕ ಶಿಕ್ಷಕರು – 35400-112400 |
ಗ್ರಂಥಪಾಲಕರು- 44900-142400 |
ಸ್ಟಾಫ್ ನರ್ಸ್ – 29200-92300 |
ಹಾಸ್ಟೇಲ್ ವಾರ್ಡನ್- 29200-92300 |
ಅಕೌಂಟೆಂಟ್ – 35400-112400 |
ಕೆಟರಿಂಗ್ ಅಸಿಸ್ಟೆಂಟ್ – 25500-81100 |
ಚೌಕಿದಾರ್- 18000-56900 |
ಅಡುಗೆಯವರು/ ಕುಕ್- 19900-63200 |
ಕೌನ್ಸಲರ್ – 35400-112400 |
ಡ್ರೈವರ್ – 19900-63200 |
ಎಲೆಕ್ಟ್ರಿಷಿಯನ್ ಕಮ್ ಪ್ಲಂಬರ್ – 19900-63200 |
ಗಾರ್ಡನರ್ – 18000-56900 |
ಜೂನಿಯರ್ ಸೆಕ್ರೆಟೇರಿಯಟ್ ಅಸಿಸ್ಟೆಂಟ್- 19900-63200 |
ಲ್ಯಾಬ್ ಅಸಿಸ್ಟೆಂಟ್ – 18000-56900 |
ಮೆಸ್ ಹೆಲ್ಪರ್ – 18000-56900 |
ಸೀನಿಯರ್ ಸೆಕ್ರೆಟೇರಿಯಟ್ ಅಸಿಸ್ಟೆಂಟ್ – 25500-81100 |
ಸ್ವೀಪರ್ – 18000-56900 |
ಒಟ್ಟು ಹುದ್ದೆಗಳು – 38840 |
ಈ ವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆ ಮುಗಿಸಿರಬೇಕು. ಹತ್ತನೇ, ಪಿಯುಸಿ, ಡಿಪ್ಲೋಮಾ, ಪದವಿ, ಡಿಇಡಿ, ಬಿಇಡಿ, ಸ್ನಾತಕೋತ್ತರ ಪದವಿ, ಬಿಇ, ನರ್ಸಿಂಗ್ ಮುಂತಾದ ವಿದ್ಯಾರ್ಹತೆ ಮುಗಿದವರಿಗೆ ಉದ್ಯೋಗಾವಕಾಶಗಳು ಲಭ್ಯವಿವೆ. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಕನಿಷ್ಟ ವಯೋಮಿತಿ: 21 ವರ್ಷ
ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 35 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಮೂಲಕ ಮಾತ್ರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಳು ಇಲಾಖೆಯ ವೆಬ್ ಸೈಟ್ www.tribal.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಬಿಡುಗಡೆಗೊಂಡಿಲ್ಲ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಬಿಡುಗಡೆಗೊಂಡಿಲ್ಲ
Important Links/ ಪ್ರಮುಖ ಲಿಂಕುಗಳು:
Pingback: ಏಕಲವ್ಯ ಮಾದರಿ ಶಾಲೆಗಳಲ್ಲಿ ಖಾಲಿ ಇರುವ 38840 ಶಿಕ್ಷಕರು, ಗುಮಾಸ್ತ, ಅಕೌಂಟೆಂಟ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹ
Pingback: ಕರ್ನಾಟಕ ಆರ್ಥಿಕ ಇಲಾಖೆಯಲ್ಲಿ ಖಾಲಿ ಇರುವ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000-60000 : FPI Bena
Pingback: ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ
2nd puc completed
2nd puc
ಅಕೌಂಟ್
Degree
K, kavitha kandinahalli hiriyur(T) chithrdurga(D) Karnataka
Hanukavi@gim.com
2nd pu