ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 2674 ಸಹಾಯಕ ಹುದ್ದೆಗಳಿಗೆ ಯಾವುದೇ ಪದವಿ ಆದವರಿಂದ ಅರ್ಜಿ ಆಹ್ವಾನ- EPFO SSA  Recruitment 2023

Click here to Share:

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 2674 ಸಹಾಯಕ ಹುದ್ದೆಗಳಿಗೆ ಯಾವುದೇ ಪದವಿ ಆದವರಿಂದ ಅರ್ಜಿ ಆಹ್ವಾನ- EPFO SSA  Recruitment 2023

ಕೇಂದ್ರ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ನೌಕರರ ಭವಿಷ್ಯ ನಿಧಿಯಲ್ಲಿ (EPFO) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. EPFO ನಲ್ಲಿ  ಖಾಲಿ ಇರುವ 2674  ಸೋಷಿಯಲ್ ಸೆಕ್ಯೂರಿಟಿ ಅಸಿಸ್ಟೆಂಟ್ (Social Security Assistant) ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿದ ಆಸಕ್ತ ಅಭ್ಯರ್ಥಿಗಳು ದಿನಾಂಕ 26-04-2023ರ ಒಳಗಾಗಿ ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

EPFO ನಲ್ಲಿ ಖಾಲಿ ಇರುವ Social Security  Assistant ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಪರಿಶಿಷ್ಟ ಜಾತಿ – 359

ಪರಿಶಿಷ್ಟ ಪಂಗಡ– 273

ಇತರೆ ಹಿಂದೂಳಿದ ವರ್ಗ- 514

ಆರ್ಥಿಕವಾಗಿ ಹಿಂದುಳಿದವರು-529

ಸಾಮಾನ್ಯ ವರ್ಗ- 999

ಒಟ್ಟು ಹುದ್ದೆಗಳು-2674

ಉದ್ಯೋಗ ಮಾಹಿತಿ: ಪಿಯುಸಿ ಮುಗಿದವರಿಗೆ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಜಿಲ್ಲಾ ನ್ಯಾಯಾಲಯದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ

ವೇತನ/ Salary

ವೇತನ ಶ್ರೇಣಿ: 29200-92300 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ)

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಲ್ಲಿ ಯಾವುದೇ ವಿಷಯದಲ್ಲಿ ಪದವಿ / ತತ್ಸಮಾನ ವಿದ್ಯಾರ್ಹತೆಯನ್ನು ಉತ್ತೀರ್ಣ ಹೊಂದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಕಂಪ್ಯೂಟರ್ ಟೈಪಿಂಗ್ ಪ್ರಾವಿಣ್ಯತೆಯನ್ನು ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 700/-

ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿರುವುದಿಲ್ಲ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಉದ್ಯೋಗ ಮಾಹಿತಿ: ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 27 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 27.03.2023 ರಿಂದ 26.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು EPFO  ವೆಬ್ ಸೈಟ್ www.epfoindia.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:26-04-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26-04-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

3 Responses to ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 2674 ಸಹಾಯಕ ಹುದ್ದೆಗಳಿಗೆ ಯಾವುದೇ ಪದವಿ ಆದವರಿಂದ ಅರ್ಜಿ ಆಹ್ವಾನ- EPFO SSA  Recruitment 2023

  1. Pingback: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 7500 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC CGL Recruitment 2023

  2. Manjunath Matigar says:

    If increased the age limit to 38 yrs. Better for age expiring unreserved candidate for central govt undertaking departments.

  3. Manjunath Matigar says:

    If increased the age limit to yrs. Better for age expiring unreserved candidate for central govt undertaking departments.

Leave a Reply

Your email address will not be published. Required fields are marked *